ಪುತ್ತೂರು: ಪತ್ರಕರ್ತ ಸಿದ್ದೀಕ್ ಕುಂಬ್ರ ಅವರು ಡಿ.12ರಂದು ತನ್ನ ಪತ್ನಿ ಹಾಗೂ ಪುತ್ರನೊಂದಿಗೆ ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳಲಿದ್ದಾರೆ.
ಪುತ್ತೂರು : ಇದೇ ಬರುವ ಡಿ: 15 ರಂದು ನರಿಮೊಗರು ಶಾಲಾ ಕ್ರೀಡಾಂಗಣದಲ್ಲಿ ದಿ.ಪ್ರಸಾದ್ ಟ್ರೋಫಿ ಕ್ರಿಕೆಟ್ ಪಂದ್ಯಾಟವು ನಡೆಯಲಿದೆ ಇದರ ಉದ್ಘಾಟನೆಯನ್ನು ಶಾಸಕರಾದ ಅಶೋಕ್ ಕುಮಾರ್ ರೈ ಯವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅರುಣ್...
ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ಎಂ ಕೃಷ್ಣ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ಸಂದರ್ಭದಲ್ಲಿ ಬುಧವಾರ (ಡಿ.11) ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ ಮಾಡಲಾಗಿದೆ....
ಬೆಳ್ತಂಗಡಿ: ಕಳೆದ 12 ವರ್ಷಗಳಿಂದ ಸಮಾಜ ಸೇವೆಯಲ್ಲಿ ಅಪಾರ ಕೊಡುಗೆಗಳನ್ನು ನೀಡಿ ಇಡೀ ರಾಜ್ಯಮಟ್ಟದಲ್ಲಿ ತನ್ನ ಸಮಾಜ ಸೇವೆ ಮೂಲಕ ಗುರುತಿಸಿಕೊಂಡಿರುವ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟಿನ ಇದರ ಸಂಸ್ಥಾಪಕರಾದ ದೀಪಕ್. ಜಿ ಬೆಳ್ತಂಗಡಿ...
ಕಾನತ್ತೂರಿನಂತೆ ನ್ಯಾಯ ತೀರ್ಮಾನದ ಐತಿಹಾಸಿಕ ಕ್ಷೇತ್ರ ಇದಾಗಿತ್ತು.. ಕರಾವಳಿ ಎಂದರೆ ದೈವ ದೇವರ ನೆಲೆ ಬೀಡು. ಈ ನೆಲದಲ್ಲಿ ಸಾವಿರಾರು ವರ್ಷಗಳಿಂದ ದೈವದೇವರುಗಳನ್ನು ಆರಾಧಿಸಿಕೊಂಡು ಬರುತ್ತಿದ್ದು, ಕರಾವಳಿಯಾದ್ಯಂತ ಅಲ್ಲಲ್ಲಿ ಸಾವಿರಾರು ವರ್ಷಗಳಿಂದ ತನ್ನದೇ ಪೌರಾಣಿಕ ಇತಿಹಾಸ,...
ಉಡುಪಿ: ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿರುವ ವಿರುದ್ಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಕ್ಷದ ನಾಯಕರಾದ...
ಮಂಗಳೂರು: ವ್ಯಕ್ತಿಯೊಬ್ಬ ಮಂಗಳೂರಿನ ಜಿಲ್ಲಾ ಕಾರಾಗೃಹದೊಳಗೆ ಗಾಂಜಾ ಪ್ಯಾಕೆಟ್ ಎಸೆದು ಪರಾರಿಯಾಗಿರುವ ಘಟನೆ ನಡೆದಿದೆ. ಶುಕ್ರವಾರದಂದು ಮುಖ್ಯರಸ್ತೆಯಿಂದ ಓರ್ವ ಕವರ್ನ್ನು ಜಿಲ್ಲಾ ಕಾರಾಗೃಹದ ಕ್ವಾರಂಟೈನ್ ವಿಭಾಗಕ್ಕೆ ಎಸೆದು ಓಡಿ ಹೋಗುತ್ತಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದ್ದರು....
ಬೆಂಗಳೂರು : ದರ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ...
ಪುತ್ತೂರು:ಬನ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಿತ್ರಾವತಿ ಅವರಿಗೆ ಸಿಡಿಲು ಬಡಿದು ಅಸ್ವಸ್ಥಗೊಂಡು ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯವನ್ನು ವಿಚಾರಿಸಲು ಶಾಸಕ ಅಶೋಕ್ ಕುಮಾರ್ ರೈ ಆಸ್ಪತ್ರೆಗೆ ಭೇಟಿ ನೀಡಿದರು.ಪಿಡಿಒ ಚಿತ್ರಾವತಿ ಅವರಿಗೆ ಡಿ.5ರಂದು...
2022 ರಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ಕರ್ನಾಟಕದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ. ಪ್ರಕರಣವನ್ನು ಆಗಸ್ಟ್ 4, 2022 ರಂದು...