ಪಂಜ: ದಿ:05. ರಂದು ಕಲರ್ಸ್ ಈಗಲ್ಸ್ ಪಂಜ ವತಿಯಿಂದ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ಕೋಟಿ ಚೆನ್ನಯ ಕ್ರೀಡಾಂಗಣ ನಾಗತೀರ್ಥ ಪಂಜದಲ್ಲಿ ನಡೆಯಿತು ಕಲರ್ಸ್ ಈಗಲ್ಸ್ ಪಂಜ ಇದರ ಮಾಲಕರಾದ ಭರತ್ ಕೊಟ್ರಂಜ ಇವರ ಅಧ್ಯಕ್ಷತೆಯಲ್ಲಿ...
ಪುತ್ತೂರು ಅ.05. ಅಶೋಕ್ ಕುಮಾರ್ ರೈ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಳಕೆ ಮಜಲು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಅಶೋಕ ಜನಮನ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಜಯಪ್ರಕಾಶ್ ಬದಿನಾರ್ ಮಾತನಾಡಿ ಅಶೋಕ ಜನಮನ ಕಾರ್ಯಕ್ರಮಕ್ಕೆ...
ಬೆಂಗಳೂರು, ಅಕ್ಟೋಬರ್ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆನೆಗಳನ್ನು ಮರಳಿ ಕಾಡಿಗಟ್ಟಲು ಪ್ರತ್ಯೇಕ ಆನೆ ಕಾರ್ಯಪಡೆ ರಚಿಸಲು ಆದೇಶಿದ್ದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ...
ಪುತ್ತೂರು : ಆ.05. ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬೂತ್ ಏಜೆಂಟ್ BLA ತರಬೇತಿ ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಭಾ ಭವನದಲ್ಲಿ ನಡೆಯಿತು. ತರಬೇತಿ ಕಾರ್ಯಕ್ರಮವನ್ನು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್...
ಗಾಂಧೀಜಿ, ಶಾಸ್ತ್ರೀಜಿ ಯಂತಹ ರಾಷ್ಟ್ರಪ್ರೇಮಿ ವ್ಯಕ್ತಿಗಳು ಈ ಶಾಲೆಯಿಂದ ಮೂಡಿ ಬರಲಿ – ಸೀತಾರಾಮ ಕೇವಳ ಬನ್ನೂರು : ಇಲ್ಲಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಯವರ 156ನೇ ಮತ್ತು ಲಾಲ್...
ಪುತ್ತೂರು: ಪಾಣಾಜೆ ಯಲ್ಲಿ ನಡೆದ ಶಾರದೋತ್ಸವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ವ್ಯಕ್ತಿಯೋರ್ವರು ಜನರ ನಡುವೆ ದ್ವೇಷ ಹುಟ್ಟುವ ರೀತಿಯಲ್ಲಿ ಮಾತನಾಡಿದ್ದು ಇದಕ್ಕೆ ಶಾಸಕ ಅಶೋಕ್ ರೈ ಅವರು ವೇದಿಕೆಯಲ್ಲೇ ಉತ್ತರ ನೀಡಿದ ಘಟನೆ ನಡೆದಿದೆ....
ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಸುಣ್ಣಾನ ಎಂಬಲ್ಲಿರುವ ಆರತಿ ಮತ್ತು ಹರೀಶ್ ಪೂಜಾರಿಯವರ ಮಗಳಾದ ಸುಶ್ಮಿತಾ.ಇವರಿಗೆ ಎಡಕಾಲಿನ ಮೊಣಗಂಟಿನಲ್ಲಿ ಕ್ಯಾನ್ಸರ್ ಆವರಿಸಿದ್ದು, ಪ್ರಸ್ತುತ ಕಿಮೋಥೆರಫಿ ನಡೆಯುತ್ತಿದ್ದು, ಇದರ ಶಸ್ತ್ರಚಿಕಿತ್ಸೆ ಸುಮಾರು ‘4 ರಿಂದ 5’ ಲಕ್ಷದವರೆಗೆ...
ಜೌನ್ಪುರ: ಏಕಾಂತವನ್ನು ಕೊನೆಗೊಳಿಸಲು 75 ವರ್ಷದ ವೃದ್ಧರೊಬ್ಬರು 35 ವರ್ಷದ ಮಹಿಳೆಯನ್ನು ವಿವಾಹವಾಗಿದ್ದರೂ, ಮರುದಿನ ಬೆಳಿಗ್ಗೆಯೇ ಸಾವನ್ನಪ್ಪಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಜೌನ್ಪುರದಲ್ಲಿ 01/10/2025 ರಂದು ವರದಿಯಾಗಿದೆ. ಮೊದಲ ರಾತ್ರಿಯ ಮರುದಿನವೇ ಸಾವಿಗೆ ಶರಣಾದ...
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ತಮ್ಮ ಅರ್ಜಿಯಲ್ಲಿ, ಪ್ರಾಸಿಕ್ಯೂಷನ್ ಪ್ರಕರಣವನ್ನು ಪ್ರಶ್ನಿಸಿದ್ದಾರೆ....
ಪುತ್ತೂರು:ಕೆಂಪು ಕಲ್ಲಿನ ವಿಚಾರದಲ್ಲಿ ಜನರಿಗೆ ಗೊಂದಲಗಳಿತ್ತು.ಸರಕಾರದ ಮಟ್ಟದಲ್ಲಿ ಚರ್ಚೆ ಮಾಡಿ, ಕೆಂಪು ಕಲ್ಲು ತೆಗೆಯುವ ಎಲ್ಲಾ ಸಂಘದ ಪ್ರಮುಖ ಮೂರು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದೆ.ಹೊಸ ಲೈಸನ್ಸ್ ಹಾಗೂ ಲೈಸನ್ಸ್ಗಳ ನವೀಕರಣವೂ ಮಾಡಲಾಗುತ್ತಿದೆ.ಇನ್ನು ಮುಂದೆ ಯಾರು...