ಜೌನ್ಪುರ: ಏಕಾಂತವನ್ನು ಕೊನೆಗೊಳಿಸಲು 75 ವರ್ಷದ ವೃದ್ಧರೊಬ್ಬರು 35 ವರ್ಷದ ಮಹಿಳೆಯನ್ನು ವಿವಾಹವಾಗಿದ್ದರೂ, ಮರುದಿನ ಬೆಳಿಗ್ಗೆಯೇ ಸಾವನ್ನಪ್ಪಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಜೌನ್ಪುರದಲ್ಲಿ 01/10/2025 ರಂದು ವರದಿಯಾಗಿದೆ. ಮೊದಲ ರಾತ್ರಿಯ ಮರುದಿನವೇ ಸಾವಿಗೆ ಶರಣಾದ...
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ತಮ್ಮ ಅರ್ಜಿಯಲ್ಲಿ, ಪ್ರಾಸಿಕ್ಯೂಷನ್ ಪ್ರಕರಣವನ್ನು ಪ್ರಶ್ನಿಸಿದ್ದಾರೆ....
ಪುತ್ತೂರು:ಕೆಂಪು ಕಲ್ಲಿನ ವಿಚಾರದಲ್ಲಿ ಜನರಿಗೆ ಗೊಂದಲಗಳಿತ್ತು.ಸರಕಾರದ ಮಟ್ಟದಲ್ಲಿ ಚರ್ಚೆ ಮಾಡಿ, ಕೆಂಪು ಕಲ್ಲು ತೆಗೆಯುವ ಎಲ್ಲಾ ಸಂಘದ ಪ್ರಮುಖ ಮೂರು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದೆ.ಹೊಸ ಲೈಸನ್ಸ್ ಹಾಗೂ ಲೈಸನ್ಸ್ಗಳ ನವೀಕರಣವೂ ಮಾಡಲಾಗುತ್ತಿದೆ.ಇನ್ನು ಮುಂದೆ ಯಾರು...
ಪುತ್ತೂರು: ಧಾರ್ಮಿಕ ಕೇಂದ್ರಗಳಿಗೆ ಬಂದು ಹಿಂದುತ್ವದ ಭಾಷಣ ಮಾಡಿ, ಶಾಲು ಹಾಕಿಸಿಕೊಳ್ಳುವುದು ಹಿಂದುತ್ವವಲ್ಲ, ಹಿಂದೂ ಧಾರ್ಮಿಕ ಕೇಂದ್ರಗಳನ್ನು ಅಭಿವೃದ್ದಿ ಮಾಡುವುದೇ ನಿಜವಾದ ಹಿಂದುತ್ವವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಪಡ್ಡಾಯೂರು ಶ್ರೀ...
ಪುತ್ತೂರು ಹೃದಯ ಭಾಗ ತಾಲೂಕು ಕಚೇರಿಯ ಬಳಿಯಲ್ಲಿ ಇರುವ (ಹೋಟೆಲ್ ಕೃತಿಕ) ಕಾರು ಒಂದು ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ
ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ತಮ್ಮನ್ನು ಗಡೀಪಾರು ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಸದ್ಯಕ್ಕೆ ರಿಲೀಫ್ ಸಿಕ್ಕಿದೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ತಮ್ಮನ್ನು ಗಡೀಪಾರು...
ಮಂಗಳೂರು: ಕೆಎಂಸಿ ಆಸ್ಪತ್ರೆಯ ಆಂಬುಲೆನ್ಸ್ನ್ನು ಅಡ್ಡಿಪಡಿಸಿದ ಕಾರಿಗೆ ಪೊಲೀಸರು ₹6000 ದಂಡ ವಿಧಿಸಿರುವ ಘಟನೆ ನಡೆದಿದೆ. ಸೆಪ್ಟೆಂಬರ್ 29ರಂದು ಬೆಂಗಳೂರಿನಿಂದ ಮಂಗಳೂರಿಗೆ ಮಗುವನ್ನು ಕರೆದುಕೊಂಡು ಬರುತ್ತಿದ್ದ ಆಂಬುಲೆನ್ಸ್ ಗುಂಡ್ಯ ಬಳಿ ತಲುಪಿದಾಗ, ಮುಂದಿನಿಂದ ತೆರಳುತ್ತಿದ್ದ ಕಾರೊಂದು...
ಪುತ್ತೂರು ಪುಡಾ ಅದಾಲತ್ ಕಾರ್ಯಕ್ರಮವನ್ನು ಶಾಸಕ ಅಶೋಕ್ಕುಮಾರ್ ರೈ ಉದ್ಘಾಟಿಸಿದರು.ಕರ್ನಾಟಕ ಇತಿಹಾಸದಲ್ಲೇ ಇಂತಹ ಕಾರ್ಯಕ್ರಮ ಪ್ರಪ್ರಥಮ ಪುತ್ತೂರಿನಲ್ಲಿ ನಡೆದಿದೆ ಎಂದು ಶಾಸಕರು ಈ ಸಂದರ್ಭದಲ್ಲಿ ತಿಳಿಸಿದರು ಈ ವೇಳೆ ಪುಡಾ ಅಧ್ಯಕ್ಷ ಅಮಲರಾಮಚಂದ್ರ, ಸದಸ್ಯರಾದ ಲಾನ್ಸಿ...
ಪುತ್ತೂರು: ದಸರಾ ಹಬ್ಬದಲ್ಲಿ ಶಾರದಾ ದೇವಿಯ ಪಾತ್ರಧಾರಿಯಾಗಿ ಪುತ್ತೂರಿನ ಸುವರ್ಣ ಎಸ್ಟೇಟ್ನ ಉಜ್ವಲ ವಿ. ಸುವರ್ಣರವರು ಎಲ್ಲರ ಗಮನ ಸೆಳೆದಿದ್ದಾರೆ. ಶಾರದಾ ದೇವಿಯ ದಿವ್ಯ ರೂಪವನ್ನು ಧರಿಸಿದ ಉಜ್ವಲ, ತನ್ನ ಶಾಂತ ಸ್ವಭಾವ ಮತ್ತು ದೈವಿಕ...
ಬೆಂಗಳೂರು : ಶ್ರೀ ಕಿಶೋರ್ ಕುಮಾರ್ ಕೆ. ಅವರು ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ ಕೊರುಂಗು ಮನೆಯಲ್ಲಿ ದಿ! ಅಣ್ಣಿ ಪೂಜಾರಿ ಹಾಗೂ ದಿ! ಗಿರಿಜಾ ಪೂಜಾರಿ ದಂಪತಿಗಳ ಚತುರ್ಥ ಮಗನಾಗಿ ಜನಿಸಿದರು. ಒಬ್ಬರು ಅಣ್ಣ...