ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಪ್ರಿಯತಮನೆಯನ್ನು ಪ್ರಿಯಕರನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.” ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು...
ಖಾಸಗಿ ಬಸ್ ನೌಕರರ ಸಂಘ ಬೆಳ್ತಂಗಡಿ ಉಪ್ಪಿನಂಗಡಿ ಇದರ ಪದಗ್ರಹಣ ನಿನ್ನೆ ಬೆಳ್ತಂಗಡಿಯ ಸುವರ್ಣ ಆರ್ಕೇಡ ದಲ್ಲಿ ನಡೆಯಿತು 2024-25ನೇ ಸಾಲಿನ ಖಾಸಗಿ ಬಸ್ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಸಿದ್ದಿಕ್ ಕೆಂಪಿ, ಉಪಾಧ್ಯಕ್ಷರಾಗಿ,...
ಪುತ್ತೂರು:ನಿಜಕ್ಕಾದರೆ ಅದು ಬಗೈರ್ ಹುಕುಂ, ಅಂದರೆ ಕಾನೂನಾತ್ಮಕವಾಗಿಲ್ಲದ ಅಂತ ಅರ್ಥ. ಆದರೆ ವಾಡಿಕೆಯಲ್ಲಿ ಅದು ಬಗರ್ ಹುಕುಂ ಅಂತಾನೆ ಆಗಿದೆ. ಕರ್ನಾಟಕದಲ್ಲಿ ಭೂಮಿ ಇಲ್ಲದ ರೈತರು ಯಾವುದೇ ದಾಖಲೆಗಳಿಲ್ಲದೆ ತಮ್ಮದಲ್ಲದ ಜಾಗದಲ್ಲಿ ಬೇಸಾಯ, ಕೃಷಿ ಮಾಡುತ್ತಿದ್ದುದನ್ನು...
ಇತ್ತೀಚೆಗೆ ನಡೆದ ಕರಾವಳಿ ಉಡುಪಿ ಉಭಯ ಜಿಲ್ಲೆಯ ಕಂಬಳ ಕೂಟಗಳಲ್ಲಿ ಸಾಧನೆಗೈದ ‘ ನಾಗು’ ಕೋಣ ಶನಿವಾರ ವಿಧಿವಶವಾಗಿದೆ. ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ ಎಂದೇ ಹೆಸರು ಪಡೆದಿದ್ದ’ಲಕ್ಕಿ’ ಕೋಣವು ಒಂದು ವಾರದ ಹಿಂದಷ್ಟೇ...
ಬೆಂಗಳೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಿಡಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಟನ್ ಪೇಟ್ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ....
ಮಂಗಳೂರು, ಜುಲೈ 25: ನಗರದ ಜಿಲ್ಲಾ ಕಾರಾಗೃಹಕ್ಕೆ ಇಂದು ಮುಂಜಾನೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಹಠಾತ್ ದಾಳಿ ನಡೆಸಿ, ಗಾಂಜಾ ,ಮೊಬೈಲ್ ಫೋನ್ಗಳ ಜೊತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು...
ಹಲವು ವರ್ಷಗಳಿಂದ ಮದ್ಯ ವ್ಯಾಪಾರಿಗಳ ಬೇಡಿಕೆಗಳಿಗೆ ಸರ್ಕಾರದ ಕಡೆಯಿಂದ ಯಾವುದೇ ಸ್ಫಂದನೆ ಸಿಕ್ಕಿಲ್ಲ, ಇದರಿಂದ ಬಹಳಷ್ಟು ತೊಂದರೆಗೆ ಒಳಗಾಗಿರುವ ಹಿನ್ನೆಲೆ ಅಬಕಾರಿ ಇಲಾಖೆಯಲ್ಲಿ ಮಿತಿ ಮೀರಿದ ಭ್ರಷ್ಟಚಾರ ಖಂಡಿಸಿ ಹೋರಾಟ ನಡೆಸಲು ಮದ್ಯದಂಗಡಿ ಮಾಲಿಕರು ಮುಂದಾಗಿದ್ದಾರೆ....
ಬಂಟ್ವಾಳ: ವಿಟ್ಲ ಠಾಣಾ ವ್ಯಾಪ್ತಿಯ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ, ಅಕ್ರಮ ದಂಧೆಗಳ ಅಡ್ಡೆಯಾಗುತ್ತಿದೆ. ಕೊಳ್ನಾಡು ಗ್ರಾಮದ ಸಾಲೆತ್ತೂರು-ಕುಡ್ತಮುಗೇರು ಮೂಲಕ ಕನ್ಯಾನ ತಲುಪುವ ಕಾಂಕ್ರೀಟ್ ರಸ್ತೆ ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ ಹಾದು ಹೋಗುತ್ತಿದೆ. ಆದರೆ ದಿನವಿಡೀ...
ಬಂಟ್ವಾಳ: ಹಲವು ಸಮಯಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಹಾಸಿಗೆ ಹಿಡಿದಿದ್ದ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕುಚ್ಚಿಗುಡ್ಡೆ ನಿವಾಸಿ ಬಾಗಿ ಅವರು ಇತ್ತೀಚೆಗೆ ನಿಧನರಾಗಿದ್ದು ಅವರ ಕುಟುಂಬ ಬಂಧುಗಳಿಲ್ಲದ ಕಾರಣ ಯುವ ಎಂಜಿನಿಯರ್, ಬಂಟ್ವಾಳ ತಾಲೂಕು ಸಿವಿಲ್...
ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ...