ಜು.19 ರಂದು ರಾತ್ರಿ ಸುರಿದ ಮಳೆಗೆ ಪಂಜ ಹೊಳೆ ಉಕ್ಕಿ ಹರಿಯುತ್ತಿದ್ದು. ಜು.20 ರಂದು ಮುಂಜಾನೆ ವೇಳೆಗೆ ಬೊಳ್ಳಲೆ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆ ಗೊಂಡಿದೆ. ಪರಿಣಾಮವಾಗಿ ಕಿಂಡಿ ಅಣೆಕಟ್ಟು ಮೇಲಿರುವ ಬಸ್ತಿಕಾಡು ಪ್ರದೇಶದ ಅನೇಕ...
ಮತ್ಸ್ಯತೀರ್ಥ ಎಂದೇ ಪ್ರಸಿದ್ಧವಾದ ಶಿಶಿಲ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲಾ ನದಿಯಲ್ಲಿ ಗುರುವಾರ ಸಂಜೆಯಿಂದ ಪ್ರವಾಹ ಏರಿಕೆಯಾಗುತ್ತಿದ್ದು, ನೀರು ದೇವಸ್ಥಾನದ ಒಳಗೆ ನೀರು ನುಗ್ಗಿದೆ. ಬೈರಾಪುರ ಘಾಟಿಯಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಪಿಲಾ ನದಿಯಲ್ಲಿ...
ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಬಂಟ್ವಾಳ ಘಟಕದ ಆಶ್ರಯದಲ್ಲಿ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನದ ಅಂಗವಾಗಿ ಪ್ರಚಾರ ನಿರ್ದೇಶಕ ಶ್ರವಣ್ ಅಗ್ರಬೈಲ್ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ...
ಮಂಗಳೂರು : ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡುವ ಮೂಲಕ ಶಾಕ್ ನೀಡಿದ್ದಾರೆ. ಮಹಾನಗರ ಪಾಲಿಕೆ ಆಯುಕ್ತ ಕೆ.ಎ.ಎಸ್. ಗ್ರೇಡ್ ಅಧಿಕಾರಿ ಆನಂದ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ...
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಕಲೇಶಪುರ ಸಮೀಪದ ದೋಣೆಗಲ್ ನಲ್ಲಿ ಗುಡ್ಡ ಕುಸಿತ, ಮಣ್ಣಿನಡಿ ಸಿಲುಕಿದ ಓಮ್ನಿ ಕಾರು, ರೋಡ್ ಬ್ಲಾಕ್ ಆಗಿರುತ್ತದೆ ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ ...
ಮಂಗಳೂರು : ಹಲ ಕಂಬಳ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದಿರುವ, ಕಂಬಳ ಪ್ರೇಮಿಗಳ ಕಣ್ಮಣಿ “ಲಕ್ಕಿ’ ಕೋಣ ಸಾವನ್ನಪ್ಪಿದೆ. ವರಪಾಡಿ ಬಡಗುಮನೆ ದಿವಾಕರ ಚೌಟ ಅವರು ಸಾಕಿದ್ದ 6 ವರ್ಷ ಪ್ರಾಯದ ಲಕ್ಕಿ, ಉದರ ಸಂಬಂಧಿ ಕಾಯಿಲೆಯಿಂದ...
ಕಾಣಿಯೂರು: ಯುವಕನೊಬ್ಬನಿಗೆ ಇನ್ ಸ್ಟ್ರಾಗ್ರಾಮ್ ಮೂಲಕ ಲಕ್ಷಾಂತರ ರೂ ವಂಚನೆ ಮಾಡಿದ ಘಟನೆ ನಡೆದಿದ್ದು, ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ದಿಲ್ಸಾದ್ ಎಸ್ (24)...
ಶ್ರೀ ಶಿರಡಿ ಸಾಯಿಬಾಬಾ ಮಂದಿರ ಅಶ್ರಿತ ಸಾಯಿ ಶಕ್ತಿ ಕಲಾಬಳಗ ಉರ್ವ ಚಿಲಿಂಬಿ ಮಂಗಳೂರು.ಇವರ ಈ ವರ್ಷದ ಸೂಪರ್ ಹಿಟ್ ನಾಟಕ “ಜೋಡು ಜೀಟಿಗೆ ” ಎಂಬ ನಾಟಕದ ಪೋಸ್ಟರನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ...
ಬೆಂಗಳೂರು: ಲೋನ್ ಕಟ್ಟದೇ ಬಾಕಿ ಉಳಿಸಿಕೊಂಡ ಕಾರುಗಳನ್ನು ಅಡಮಾನ ಇಟ್ಟುಕೊಂಡು, ಅವುಗಳಿಗೆ ನಕಲಿ ಎನ್ಒಸಿ ಸೃಷ್ಟಿಸಿ ಬೇರೆಯವರಿಗೆ ಮಾರಾಟ ಮಾಡಿ ವಂಚಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಗೋವಾ ಮೂಲದ ವ್ಯಕ್ತಿ ಸೇರಿ ಇಬ್ಬರು ಕೇಂದ್ರ ಅಪ...
ಪುತ್ತೂರು: ರಾಜ್ಯ ಧಾರ್ಮಿಕ ಪರಿಷತ್ ಸಭೆಯ ನಿರ್ಣಯಗಳಂತೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಹಿತ 40 ಎ ಪ್ರವರ್ಗದ ದೇವಾಲಯಗಳಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 2011ರ ಸೆಕ್ಷನ್...