ಕಲ್ಲಡ್ಕ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಜರಗುವ ರಾಜ್ಯಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟಕ್ಕೆ ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ತರುಣ್ ಕೃಷ್ಣ ಜಿ ಎಸ್ ಆಯ್ಕೆಯಾಗಿರುತ್ತಾನೆ. ಇವರು ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ...
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುವ ಎಲ್ಲಾ ಕಾರ್ಯಕ್ರಮಗಳು ಮಾನವೀಯತೆಯಿಂದ ಕೂಡಿದೆ ಎಂದು ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧರ್ಮಸ್ಥಳ ವೀರೇಂದ್ರ ಹೆಗ್ಡೆಯವರ ಸುಪುತ್ರಿ ಶ್ರದ್ದಾ ಅಮಿತ್ ಹೇಳಿದರು. ಅವರು...
ಪುತ್ತೂರು ನಗರದ ಸಾಮೆತ್ತಡ್ಕದಲ್ಲಿ ಒಂದು ಕೋಟಿ ರೂ ವೆಚ್ಚದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣವಾಗಲಿದ್ದು ಕಟ್ಟಡ ಕಾಮಗಾರಿಗೆ ಶಾಸಕ ಅಶೋಕ್ ರೈ ಶಿಲಾನ್ಯಾಸ ನೆರವೇರಿಸಿದರು. ಈ ಹಿಂದೆ ನೆಲ್ಲಿಕಟ್ಟೆ ಶಾಲಾ ಕಟ್ಟಡದಲ್ಲಿ ಈ ಕೇಂದ್ರ...
ಸೇವೆಯನ್ನು ಸುಧಾರಿಸಲು ಸ್ಥಳೀಯ ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡುವ ಸಿಬ್ಬಂದಿಯನ್ನು ನೇಮಿಸುವಂತೆ ಬ್ಯಾಂಕುಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಗ್ರಹಿಸಿದರು. ಎಸ್ಬಿಐ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಭಾಷೆಯ ವಿಷಯವಾಗಿ ಗ್ರಾಹಕರೊಂದಿಗಿನ ಸಂವಹನ ಕ್ಷೀಣಿಸುತ್ತಿರುವುದರಿಂದ ಕ್ರೆಡಿಟ್ ಮಾಹಿತಿ...
ಕಬ್ಬು ಬೆಳೆಗಾರರ ಬೇಡಿಕೆ ಕೊನೆಗೂ ಈಡೇರಿದೆ, ಅಷ್ಟಕ್ಕೂ ಕರ್ನಾಟಕದಲ್ಲಿ ಕಬ್ಬು ಬೆಳೆಗಾರರಿಗೆ ಭಾರಿ ಅನ್ಯಾಯ ಆಗಿದೆ ಅಂತಾ ಆರೋಪಿಸಿ ದೊಡ್ಡ ಮಟ್ಟದ ಹೋರಾಟ ಶುರುವಾಗಿತ್ತು. ಇದೇ ಸಮಯದಲ್ಲಿ ಕಬ್ಬು ಬೆಳೆಗಾರರ ಹೋರಾಟವನ್ನ ಇಡೀ ರಾಜ್ಯಾದ್ಯಂತ ವಿಸ್ತರಿಸಲು...
ರಾಜ್ಯದಲ್ಲಿ ಪಡಿತರ ಚೀಟಿ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಬರೀ ಪಡಿತರ ಪಡೆಯಲು ಅಷ್ಟೇ ಅಲ್ಲದೆ, ಹಲವಾರು ಸರ್ಕಾರಿ ಸಲಭ್ಯಗಳಿಗೆ ಅರ್ಜಿ ಸಲ್ಲಿಕೆ ಬೇಕೇ ಬೇಕಾಗುತ್ತದೆ. ಒಂದು ವೇಳೆ ಇದರಲ್ಲಿ ತಪ್ಪುಗಳಿದ್ದರೆ, ಕೆಲವೊಮ್ಮೆ ಯಾವುದೇ ಅರ್ಜಿ ಸಲ್ಲಿಸುವ...
ಪುತ್ತೂರು : ಇಬ್ಬರ ಮರಣ ಹಾಗೂ ಮೂವರು ತೀವ್ರ ಗಾಯಾಳು ಗಳಾದ ಘಟನೆ ನಡೆದ ಕುಂಬ್ರ ರಿಕ್ಷಾ ಅಪಘಾತ ದಲ್ಲಿ ಈಗಾಗಲೇ ಒಂದೇ ಕುಟುಂಬ ನೀರಿಕ್ಷೆಎಲ್ಲಾ ಮಣ್ಣುಪಾಲಾಗಿದೆ. ಗಾಯಳು ಗಳು ಆಸ್ಪತ್ರೆ ಯಲ್ಲಿ ದಾಖಲಾಗಿ ಹಣಕಾಸಿನ...
ಬಂಟ್ವಾಳ. ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ತರಕಾರಿಯನ್ನು ಕೊಡುವ ಮೆಲ್ಕರಿನ ತರಕಾರಿ ವ್ಯಾಪಾರಿ ಮಹಮ್ಮದ್ ಶರೀಫ್ ಅವರಿಗೆ ರಾಜ್ಯಮಟ್ಟದ ಕರ್ನಾಟಕ ರತ್ನ ಶ್ರೀ ಪ್ರಶಸ್ತಿ ಆಯ್ಕೆಯಾಗಿದ್ದಾರೆ ವಸಂತ ಲಕ್ಷ್ಮಿ ಫೌಂಡೇಶನ್ ಸಂಜಯನಗರ ಬೆಂಗಳೂರು ಇವರು ಕನ್ನಡ ರಾಜ್ಯೋತ್ಸವದ...
ಶಾಲಾ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಲ್ಲಿ ನ.6 ರಂದು ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಖಂಡಿಗದ ಲೋಕೇಶ್ ಎಂಬವರ ಪುತ್ರ ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ ಒಂಭತ್ತನೆ...
ಉಪ್ಪಿನಂಗಡಿ:ಅನಾರೋಗ್ಯದಿಂದ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದ ಸಹಪಾಠಿ ಹಿಂದೂ ವಿದ್ಯಾರ್ಥಿಯೋರ್ವನನ್ನು ನೋಡಲು ತೆರಳಿದ್ದ ಅನ್ಯ ಕೋಮಿನ ವಿದ್ಯಾರ್ಥಿಗಳಿಗೆ ಅವರದೇ ಕೋಮಿಗೆ ಸೇರಿದ ತಂಡವೊಂದು ಹಲ್ಲೆ ನಡೆಸಿ ನೈತಿಕ ಪೊಲೀಸ್ಗಿರಿ ನಡೆಸಿದ ಘಟನೆ ಇಲ್ಲಿನ ಪೆರಿಯಡ್ಕ ಎಂಬಲ್ಲಿ ಗುರುವಾರದಂದು ನಡೆದಿದೆ....