ಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಎಂಎಸ್ ಇಝೇಡ್ ಫಿಶ್ ಮಿಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೀನು ಸಂಸ್ಕರಣ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಫಿಶ್...
33 ಕೆವಿ ವಿದ್ಯುತ್ ಲೈನ್ ಗೆ ಇಂದು ಬೆಳಿಗ್ಗೆ ಕದಿಕಡ್ಕದಲ್ಲಿ ಬೃಹತ್ ಮರ ಬಿದ್ದ ಪರಿಣಾಮ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಮಧ್ಯಾಹ್ನ ವೇಳೆಗೆ ಲೈನ್ ದುರಸ್ತಿಗೊಂಡಿತಾದರೂ ಮತ್ತೆ ಕೌಡಿಚಾರ್ ನಲ್ಲಿ ಮರ ಬಿದ್ದು ಪರಿಣಾಮವಾಗಿ ವಿದ್ಯುತ್...
ಪುತ್ತೂರು:ಪುತ್ತೂರು ತಾಲೂಕಿನ ಕೊಳ್ಳಿಗೆ ಗ್ರಾಮದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬೆಳಿಗ್ಗೆ 08:00 ರಿಂದ 08:15 ಗಂಟೆಯ ಸಮಯದಲ್ಲಿ ಪುತ್ತೂರಿನ ಪ್ರಯಾಣಿಸಲು ಬಸ್ನ ಕೊರತೆ ಇದೆ. ಬೆಳಿಗ್ಗೆ 07:45 ರ ಸಮಯದಲ್ಲಿ ಸುಳ್ಯ ತಾಲೂಕಿನ ಪೈಲಾರ್ನಿಂದ ಕೊಳ್ತಿಗೆಯ...
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಪುತ್ತೂರು ವತಿಯಿಂದ ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ & ಮರುಪರೀಕ್ಷೆಗೆ ಆಗ್ರಹಿಸಿ NSUI ಅಧ್ಯಕ್ಷರಾದ ಎಡ್ವರ್ಡ್ ಪುತ್ತೂರು ರವರ ನೇತೃತ್ವದಲ್ಲಿ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ...
ಸುಳ್ಯದ ಪೆರಾಜೆ ಭಾಗದಲ್ಲಿ ಕಾನೂನು ಬಾಹಿರವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು, ಇನ್ನಿಬ್ಬರು ತಪ್ಪಿಸಿಕೊಂಡಿದ್ದಾರೆ.ಸ್ಥಳೀಯರಿಂದ ಮಾಹಿತಿ ಪಡೆದ ಮಡಿಕೇರಿ ಗ್ರಾಮಾಂತರ ಪೊಲೀಸರು ತಕ್ಷಣ ಕ್ರಮ...
ಕುಂಬ್ರದ ಕಾರ್ ಡೀಲರ್ಗೆ ಬಂತು ಹುಬ್ಬಳ್ಳಿಯಿಂದ ಚಿನ್ನದ ಕರೆ…! ಸ್ವಲ್ಪ ಯಾಮರಿದರೂ ಜೀವಕ್ಕೆ ಕುತ್ತು ಪುತ್ತೂರು: ‘ ಮನೆ ಕಟ್ಟಲು ಪಾಯ ತೆಗೆಯುವಾಗ ನಮ್ಮ ತಾತ ಮತ್ತು ಅಜ್ಜಿಗೆ ಸುಮಾರು 6 ಕೆ.ಜಿ ಹಳೆಯ ಚಿನ್ನದ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಇಂದು ಮಧ್ಯಾಹ್ನ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಮಳೆಯ ಕಾರಣದಿಂದ ಮರವು ರಸ್ತೆಗೆ ಬಿದ್ದಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯುಂಟಾಗಿದೆ. ಮರ...
ಕೋಡಿಂಬಾಡಿ,ಜು 12,ಕೋಡಿಂಬಾಡಿ ಗ್ರಾಮ ಪಂಚಾಯತ್ ವತಿಯಿಂದ ಕೊಡಿಮರ ಅಂಗನವಾಡಿಯ ಪರಿಸರದಲ್ಲಿ ‘ಪರಿಸರ ದಿನಾಚರಣೆ”ಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ, ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಗ್ರಾಮ ಪಂಚಾಯಿತಿ...
ಬಂಟ್ವಾಳ, ಜುಲೈ 12, 2024 (ಕರಾವಳಿ ಟೈಮ್ಸ್) : ಮಣ್ಣು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ಮೀರಿ ಹಿಮ್ಮುಖವಾಗಿ ಚಲಿಸಿಸಿದ ಪರಿಣಾಮ ಅಟೋ ರಿಕ್ಷಾ ಪಾರ್ಕ್ ಗೆ ನುಗ್ಗಿದ ಪರಿಣಾಮ ಪಾರ್ಕ್ ಹಾಗೂ ಅಟೋ ರಿಕ್ಷಾ...
ಸುಬ್ರಮಣ್ಯ ಮೆಸ್ಕಾಂ ನ ವಿದ್ಯುತ್ ವಿತರಣ ಕೇಂದ್ರದಲ್ಲಿ ಮಾರ್ಚ್ ನಲ್ಲಿ 8 ಬ್ಯಾಟರಿ ಕಳ್ಳತನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವೆಂಕಟೇಶ್ ಎಂಬತನನ್ನು ಬಂಧಿಸಿ ಆತನಿಂದ ಹಣ ಹಾಗೂ ಬ್ಯಾಟರಿ ವಶಪಡಿಸಿಕೊಳ್ಳಲಾಗಿತ್ತು. ಇನ್ನೊಬ್ಬ...