ಬೆಂಗಳೂರು; ರಾಜ್ಯದ ಜನರಿಗೆ ರಾಜ್ಯ ಸರ್ಕಾರ ಮತ್ತೆ ಶಾಕ್ ಕೊಟ್ಟಿದೆ. ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ...
ಪುತ್ತೂರು: ಮಂಗಳೂರಿ ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು 15 ತಾಸುಗಳ ಬಳಿಕ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ. ಮಾ.25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗ ವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ ಕುಮಾರ್ ರಾತ್ರಿ 11...
ವಿಟ್ಲ : ಮಾ.22.ಜೆಸಿಐ ಇಂಡಿಯಾದ ರಾಷ್ಟ್ರೀಯ ಉಪಾಧ್ಯಕರಾದ JFR ಸೂರ್ಯ ನಾರಾಯಣ ವರ್ಮಾ ಇವರು ಜೆಸಿಐ ವಿಟ್ಲ ಘಟಕಕ್ಕೆ ಅಧಿಕೃತ ಭೇಟಿ ನೀಡಿದರು. ಇವರನ್ನು ಜೆಸಿಐ ವಿಟ್ಲ ಘಟಕದ ಅಧ್ಯಕ್ಷರಾದ ಜೆಸಿಐ ಸೇನೆಟರ್ ಸೌಮ್ಯ ಚಂದ್ರಹಾಸ್...
ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಶಾಸಕರಾದ ಬಳಿಕದಿಂದ ವಿವಿಧ ರೀತಿಯಲ್ಲಿ ಹೋರಾಟ ನಡೆಸುತ್ತಿದ್ದು ಈ ಹೋರಾಟಕ್ಕೆ ಇದೀಗ ಶಕ್ತಿ ತುಂಬಿದಂತಾಗಿದ್ದು...
ಕರ್ನಾಟಕ ಅನ್ಯ ರಾಜ್ಯಗಳ ವಾಹನಗಳಿಗೆ ಸಂಕಷ್ಟ ಎದುರಾಗಿದೆ. ರಾಜ್ಯದ ಸಾರಿಗೆ ಇಲಾಖೆ ಹಾಗೂ ಪೊಲೀಸರು, ಅನ್ಯ ರಾಜ್ಯಗಳ ನೋಂದಣಿ ಹೊಂದಿರುವ ವಾಹನಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ನಿಗದಿತ ಅವಧಿಗಿಂತ ಹೆಚ್ಚು ಕಾಲ ಕರ್ನಾಟಕದಲ್ಲಿರುವ ವಾಹನಗಳ...
ಮಾ. 25: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್ನನ್ನು ಮಣಿಪಾಲ ಪೊಲೀಸರು ಸೋಮವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಲಯ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ...
ಪುತ್ತೂರು: ಶಾಲಾ ಪರೀಕ್ಷಾ ವಠಾರದಲ್ಲಿಶೂಟಿಂಗ್ ಮಾಡುತ್ತಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದೆ. 200 ಮೀಟರ್ ಅಂತರದಲ್ಲಿ ಸೆಕ್ಷನ್ ಜಾರಿಯಲ್ಲಿದ್ದರೂ ಶೂಟಿಂಗ್ ನಡೆದ ಮತ್ತು ಪೋಷಕರ ದೂರಿಗೆ ಸಂಬಂಧಿಸಿ ಸ್ಥಳಕ್ಕೆ ಬಿಇಒ ಆಗಮಿಸಿ ಶೂಟಿಂಗ್ ಕ್ಯಾನ್ಸಲ್ ಮಾಡಿದ ಘಟನೆ...
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯ ಆದೇಶವನ್ನು ಬೆಂಗಳೂರಿನ ನ್ಯಾಯಾಲಯ ಮಂಗಳವಾರ ಮಾರ್ಚ್ 27 ಕ್ಕೆ ಕಾಯ್ದಿರಿಸಿದೆ. ರನ್ಯಾ ಅವರ ವಕೀಲರ ವಾದಗಳು ಮತ್ತು ತನಿಖಾ ಸಂಸ್ಥೆಯಾದ ಕಂದಾಯ ಗುಪ್ತಚರ...
ಇನ್ಸ್ಟಾಗ್ರಾಂ ರೀಲ್ಸ್ನಲ್ಲಿ ಲಾಂಗ್ ಬಳಸಿ ತೊಂದರೆಗೆ ಸಿಲುಕಿರುವ ಬಿಗ್ಬಾಸ್ ನ ರಜತ್ ಹಾಘೂ ವಿನಯ್ ಗೌಡ ಒಮ್ಮೆ ಬಿಡುಗಡೆಯಾಗಿ ಮತ್ತೆ ಅರೆಸ್ಟ್ ಆಗಿದ್ದಾರೆ. ವಿಚಾರಣೆಗಾಗಿ ಈ ಇಬ್ಬರನ್ನೂ ಸೋಮವಾರ ವಶಕ್ಕೆ ತೆಗೆದುಕೊಂಡಿದ್ದ ಪೊಲೀಸರು ಒತ್ತಡಕ್ಕೆ ಮಣಿದು...
ವಿಘ್ನೇಶ್ ಪುತ್ತೂರು… ಭಾನುವಾರ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯ ವೀಕ್ಷಿಸಿದ ಪ್ರತಿಯೊಬ್ಬರಿಗೂ ಈ ಹೆಸರು ಪರಿಚಿತವಾಗಿರುತ್ತದೆ. ಏಕೆಂದರೆ ಮೊದಲ ಪಂದ್ಯದಲ್ಲೇ ವಿಘ್ನೇಶ್ ಮಣಿಕಟ್ಟಿನಲ್ಲೇ ಸ್ಪಿನ್ ಮೋಡಿ ಮಾಡಿದ್ದಾರೆ. ಅದು ಸಹ...