ಮಂಗಳೂರು ಮಾರ್ಚ್ 27: ದುಷ್ಕ್ರರ್ಮಿಗಳು ರೌಡಿ ಶೀಟರ್ ಒಬ್ಬನನ್ನು ಕೊಲೆ ಮಾಡಿರುವ ಘಟನೆ ತೊಕ್ಕೊಟ್ಟು ಫ್ಲೈಓವರ್ ಮೇಲ್ಭಾಗದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ., ಆರಿಫ್...
ಪುತ್ತೂರು: ಪ್ರಸಿದ್ಧ ಆಭರಣ ಸಂಸ್ಥೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್ ತನ್ನ ಗ್ರಾಹಕರಿಗಾಗಿ “ಡೈಮಂಡ್ ಫೆಸ್ಟ್” ವಿಶೇಷ ಉತ್ಸವವನ್ನು ಮಾರ್ಚ್ 27ರಿಂದ ಆರಂಭಿಸುತ್ತಿದೆ. ‘ವೈಡೆಸ್ಟ್ ರೇಂಜ್, ಎಂಡ್ಲೆಸ್ ವಾವ್ಸ್!’ ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು...
ರಾಜ್ಯ ಸರ್ಕಾರವು ಪ್ರವಾಸಿ ವಾಹನಗಳಲ್ಲಿ ‘ಪ್ಯಾನಿಕ್ ಬಟನ್’ ಅಳವಡಿಕೆಯನ್ನು ಕಡ್ಡಾಯಗೊಳಿಸಿರುವ ಆದೇಶದ ಹಿಂದೆ ದೊಡ್ಡ ಮಟ್ಟದ ಅವ್ಯವಹಾರ ನಡೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ಕಿಡಿಕಾರಿದೆ. ಮಂಗಳೂರಿನಲ್ಲಿ ನಡೆದ...
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನವೆಂಬರ್ 6,2023...
ಪುತ್ತೂರು:ಸಾವಿರಾರು ವರ್ಷಗಳ ಇತಿಹಾಸವಿರುವ ಕೆಮ್ಮಿಂಜೆ ಗ್ರಾಮದ ನೈತಾಡಿ ಬಂಗೇರ ಕುಟುಂಬಸ್ಥರ ಸಾವಿರದ ಒಂದು ದೈವಗಳ ತರವಾಡು ಮನೆಯಲ್ಲಿ ದೈವಗಳ ನೇಮೋತ್ಸವ ಕಾರ್ಯಕ್ರಮ ಮಾ.25 ರಿಂದ 28ರ ವರೆಗೆ ವಿಜ್ರಂಭಣೆಯಿಂದ ಜರಗಲಿದ್ದು, ಮಾ.25 ರಂದು ಬೆಳಿಗ್ಗೆ ಗಣಹೋಮ,...
ಕಲ್ಲಡ್ಕ : ಯುವವಾಹಿನಿ (ರಿ.) ಮಾಣಿ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಪೂಜಾರಿ ಕೊಡಾಜೆ ಆಯ್ಕೆ ಯಾಗಿದ್ದಾರೆ. ಪ್ರಥಮ ಉಪಾಧ್ಯಕ್ಷರಾಗಿ ಸುಜಿತ್ ಅಂಚನ್ ಮಾಣಿ ಎರಡನೇ ಉಪಾಧ್ಯಕ್ಷರಾಗಿ ಸತೀಶ್ ಕೊಪ್ಪರಿಗೆ ಕಾರ್ಯದರ್ಶಿಯಾಗಿ ವಿಶ್ವನಾಥ ಉರ್ದಿಲ,...
ಮಠಂತಬೆಟ್ಟು ಶಿವಪ್ರಸಾದ್ ರೈ,ಪುತ್ತೂರು ಡಾ. ಶಿವರಾಮ ಕಾರಂತ ಬಾಲವನ ಅಭಿವೃದ್ಧಿ ಸಮಿತಿಗೆ ನೇಮಕ ಆಗಿದ್ದಾರೆ. ಇವರನ್ನು ಶಾಸಕ ಅಶೋಕ್ ಕುಮಾರ್ ರೈ ಯವರ ಸಿಪಾರಸ್ಸಿನ ಮೇರೆಗೆ, ಕರ್ನಾಟಕ ರಾಜ್ಯಪಾಲರ ಆದೇಶದಂತೆ, ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ...
ಕೋಡಿಂಬಾಡಿ ಗ್ರಾಮದ ದಾರಂದಕುಕ್ಕು(ಸೇಡಿಯಪು. ಕಾಲನಿ )ನಿವಾಸಿ ತಿಲಕ್ ಎಂಬವರು ಪ್ರಗತಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕುಟುಂಬ ಬಹಳ ಬಡತನದಿಂದ ವಿರುವು ದರಿಂದ, ಚಿಕಿತ್ಸೆಗೆ ಹೆಚ್ಚಿನ ಹಣದ ಅವಶ್ಯಕತೆವಿದೆ,ಆದುದರಿಂದ ಸಹೃದಯಿ ದಾನಿಗಳು ಸಹಾಯ ನೀಡುವಂತೆ ಈ...
ಪುತ್ತೂರು:ಸುಮಾರು 56 ವರ್ಷಗಳ ಇತಿಹಾಸವಿರುವ ಕೆಮ್ಮಿಂಜೆ ಗ್ರಾಮದ ನೈತಾಡಿ ಬಂಗೇರ ಕುಟುಂಬಸ್ಥರ ಸಾವಿರದ ಒಂದು ದೈವಗಳ ತರವಾಡು ಮನೆಯಲ್ಲಿ ದೈವಗಳ ನೇಮೋತ್ಸವ ಕಾರ್ಯಕ್ರಮ ಮಾ.25 ರಿಂದ 28ರ ವರೆಗೆ ವಿಜ್ರಂಭಣೆಯಿಂದ ಜರಗಲಿದೆ. ಇಂದು ಸಂಜೆ ಗಂಟೆ...
ಹೆಜಮಾಡಿಯ ಪ್ರತಿಷ್ಟಿತ ಬಿಲ್ಲವ ಯುವ ಸಂಘಟನೆ ಬಿರುವೆರ್ ಬ್ರದರ್ಸ್ ನ ನೂತನ ಅಧ್ಯಕ್ಷರಾಗಿ ಗುರುಪ್ರಸಾದ್ ಪೂಜಾರಿ ನಡಿಕರೆ ಇವರು ಆಯ್ಕೆಯಾಗಿದ್ದಾರೆ. ದಿನಾಂಕ 22.03.2026 ರಂದು ಹೆಜಮಾಡಿ ಬಿಲ್ಲವ ಸಂಘಡಲ್ಲಿ ಜರುಗಿದ ಸಂಸ್ಥೆಯ ಮಹಾಸಭೆಯಲ್ಲಿ ಇವರನ್ನು ಸರ್ವನುಮತದಿಂದ...