ಪುತ್ತೂರು: ಪುತ್ತೂರಿನಿಂದ ಪರ್ಲಡ್ಕ- ವಳತ್ತಡ್ಕ, ಮಾರ್ಗವಾಗಿ ಗುಮ್ಮಟಗದ್ದೆಗೆ ನಾಳೆಯಿಂದ ಸರಕಾರಿ ಬಸ್ ಸೇವೆ ಆರಂಭವಾಗಲಿದೆ. ಚೆಲ್ಯಡ್ಕ ಸೇತುವೆ ಮುಳುಗಡೆ ಮತ್ತು ಅಪಾಯಕಾರಿಯಾಗಿದೆ ಎಂದು ಕೆಲ ದಿನಗಳ ಹಿಂದೆ ಈ ಮಾರ್ಗದಲ್ಲಿ ಘನ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿ...
ಕರಾವಳಿ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದ್ದು, ನೆರೆ ಪರಿಸ್ಥಿತಿ ಕೆಲವೊಂದು ತಗ್ಗುಪ್ರದೇಶಗಳಲ್ಲಿ ಉಂಟಾಗಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ (ನಾಳೆ, ಜುಲೈ 9) ರಂದು ಉಡುಪಿ ಜಿಲ್ಲಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಮತ್ತು ಪಿಯು ಕಾಲೇಜುಗಳಿಗೆ ರಜೆ...
ಕಡಬ: ಇಲ್ಲಿನ ಕೋಡಿಂಬಾಳ ಗ್ರಾಮದ ಪುಳಿಕ್ಕುಕ್ಕು ಎಂಬಲ್ಲಿ ಕುಮಾರಧಾರ ನದಿಯ ಮದ್ಯ ಭಾಗದ ಪ್ದೆಯೊಂದರಲ್ಲಿ ಸಿಲುಕಿಕೊಂಡಿದ್ದು ಆಗ್ನಿ ಶಾಮಕ ದಳ ಮತ್ತು ಪೊಲೀಸರ ಕಾರ್ಯಾಚರಣೆಯಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಜುಲೈ 8 ರ ಮುಂಜಾನೆ...
ಪುತ್ತೂರು: ಕುಂಜೂರು ಪಂಜ ಶ್ರೀ ದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಮಿತಿಯ ಅಧ್ಯಕ್ಷರಾಗಿ ಜಯಂತ್ ಕುಂಜೂರು ಪಂಜ, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ರೈ ಕಲ್ನೋಟೆ,...
ಪುತ್ತೂರು/ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಪುತ್ತೂರಿನ ಬನ್ನೂರು ಗ್ರಾಮದ ಸಫ್ಘಾನ್ (32)ಎಂಬುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸಫ್ಘಾನ್ ನಿಂದ ಪೊಲೀಸರು...
ಪುತ್ತೂರು ಜೂ.08 : ನಾಳೆ ದಿನಾಂಕ :09.07.24 ಮಂಗಳವಾರದಂದು ಸಮಯ ಗಂಟೆ 12ಕ್ಕೆ ಪಡ್ನೂರು ಈಶ್ವರ ಭಟ್ ಅಧ್ಯಕ್ಷರು ಬನ್ನೂರು ರೈತ ಸೇವಾ ಸಂಘ ಇವರ ಮನೆಯಲ್ಲಿ ಅಡಿಕೆ ತೋಟಗಳಿಗೆ ಬಾಧಿಸುವ ರೋಗಗಳು ಮತ್ತು ಅಡಿಕೆ...
ಮಂಗಳೂರು ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಇಂದು (ಜು.8) ರಜೆ ಘೋಷಿಸಲಾಗಿದೆ. ಭಾರೀ ಮಳೆಯಾಗುವ ಬಗ್ಗೆ ಭಾರತೀಯ...
ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ವಿಪತ್ತು ನಿರ್ವಹಣಾ ಸಮಿತಿ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾ.ಪಂ.ಅಧ್ಯಕ್ಷೆಪಾರ್ವತಿ ಮರಕ್ಕಡರವರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಸಂಭವನೀಯ ಆಸ್ತಿ ಹಾನಿ ಬಗ್ಗೆ ಮತ್ತು ನೆರೆ...
ಗೌರವಾಧ್ಯಕ್ಷ: ವಾರಿಸೇನ ಜೈನ್, ಅಧ್ಯಕ್ಷ: ಕೇಶವ ಭಂಡಾರಿ, ಪ್ರ. ಕಾರ್ಯದರ್ಶಿ: ದೇವಾನಂದ ಕೆ. ಪುತ್ತೂರು: ಕೋಡಿಂಬಾಡಿಯ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ ಕೇಶವ ಭಂಡಾರಿ ಕೈಪ ಮತ್ತು ಪ್ರಧಾನ...
ಕರ್ನಾಟಕ ರಾಜ್ಯದ ಅತ್ಯಂತ ದೊಡ್ಡ ಗ್ರಾಮ ಪಂಚಾಯತಿಗಳಲ್ಲಿ ಒಂದಾದ ಉಪ್ಪಿನಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಉಪ್ಪಿನಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಎಕ್ಸರೇ ಯಂತ್ರೋಪಕರಣಗಳಿದ್ದು ಅದನ್ನು ಆಪರೇಟ್ ಮಾಡುವವರಿಲ್ಲದ ಕಾರಣ ರೋಗಿಗಳಿಗೆ ಸದಾ ತೊಂದರೆಯಾಗುತ್ತಿದೆ. ಅದಕ್ಕೆ...