ಪುತ್ತೂರು ನ 6, ಪ್ರತಿವರ್ಷ ಕೊಡುತ್ತಿರುವ ಡಾ.ಶಿವರಾಮ ಕಾರಂತ ಪ್ರಶಸ್ತಿಯು, ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಶಿವರಾಮಕಾರಂತ ಪ್ರತಿಷ್ಠಾನವು ನೀಡುತ್ತಾ ಬಂದಿರುವುದು, ಉತ್ತಮ ಕಾರ್ಯನಿರ್ವಾಸುತ್ತಿರುವ ಗ್ರಾಮ ಪಂಚಾಯತ್ ನ್ನು ಗುರುತಿಸಿ ನೀಡುವ ಈ ಪ್ರಶಸ್ತಿ ಯನ್ನು,...
ಪಾಣಾಜೆ : 2024 ನೇ ಸಾಲಿನ ದ.ಕನ್ನಡ ಜಿಲ್ಲಾ ರಾಜ್ಯೋತ್ಸವ ದ ಶುಭಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ಆರ್ಲಪದವು, ಪಾಣಾಜೆ ಆಯ್ಕೆಯಾಗಿದ್ದು…ನವಂಬರ್ 1 ರಂದು ಮಂಗಳೂರು ನೆಹರೂ ಮೈದಾನದಲ್ಲಿ...
ಸಲ್ಮಾನ್ ಖಾನ್ಗೆ ಜೀವಬೆದರಿಕೆ ಪ್ರಕರಣದಲ್ಲಿ ಆರೋಪಿಯೋರ್ವನನ್ನು ತುಮುಕೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ವಿಕ್ರಮ್ ಎಂದು ಗುರುತಿಸಲಾಗಿದೆ....
ಬಡಗನ್ನೂರು: ತುಳುನಾಡಿನ ಐತಿಹಾಸಿಕ ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪಡುಮಲೆಯಲ್ಲಿನ ಪ್ರತಿ ಮರ-ಗಿಡ-ಬಳ್ಳಿಗಳಲ್ಲಿ ಸಂಜೀವಿನಿಯಂತಹ...
ಇದರ ಬಗ್ಗೆ ಸಹಾಯಕ ಆಯುಕ್ತರಿಂದ ಇಲಾಖಾ ಮಟ್ಟದ ತುರ್ತು ಸಭೆ ಪುತ್ತೂರು :ಮಾನ್ಯ ಸಹಾಯಕ ಆಯುಕ್ತರು ಇವರ ನೇತೃತ್ವದಲ್ಲಿ ಎಲ್ಲಾ ಇಲಾಖೆಗಳ ಮುಖ್ಯಸ್ಥರೊಂದಿಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿಯಲ್ಲಿ ಮುಂದಿನ ನವಂಬರ್...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಪ್ರಥಮ ದರ್ಜೆ ಕಾಲೇಜುಗಳಿಗೆ ಒಟ್ಟು ೪ ಕೋಟಿ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ಉನ್ನತ ಶಿಕ್ಷಣ ವ್ಯಾಪ್ತಿಗೆ ಒಳಪಡುವ ಕಾಲೇಜು ಶಿಕ್ಷಣ ಇಲಾಖೆಯಿಂದ ಈ ಅನುದಾನವನ್ನು ಬಿಡುಗಡೆ...
ಬಂಟ್ವಾಳ : ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕ ವತಿಯಿಂದ ನಡೆಯುವ ಬಂಟ್ವಾಳ ತಾಲೂಕು 18 ನೇ ಮಕ್ಕಳ ಸಾಹಿತ್ಯ ಸಮ್ಮೇಳನವು ಶಂಭೂರು ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಿರ್ಮಿಸಲಾಗುವ...
ಬಂಟ್ವಾಳ, ಡಿ, 3 : ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ಇದರ ವತಿಯಿಂದ ಆಕಸ್ಮಿಕವಾಗಿ ಅನಾರೋಗ್ಯಕ್ಕೆ ತುತ್ತಾದ ಸಂಘದ ಸಕ್ರಿಯ ಸದಸ್ಯರಾದ ದಿನೇಶ್ ಕುಲಾಲ್ ರವರಿಗೆ ಮಾನವೀಯ ನೆಲೆಯಲ್ಲಿ ,ಸಂಘದ ಸದಸ್ಯರೆಲ್ಲರೂ ಜೊತೆಗೂಡಿ ತುರ್ತು ಚಿಕಿತ್ಸೆಗಾಗಿ...
ಪುತ್ತೂರು: ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಕಾರ್ಪಿಯೋ ನಿಯಂತ್ರಣ ತಪ್ಪಿ ಕಂಬಕ್ಕೆ ಗುದ್ದಿದ್ದು ಘಟನೆ ಪರಿಣಾಮ ವಿದ್ಯುತ್ ಕಂಬ ತುಂಡಾಗಿದ್ದು ಕಾರಿಗೂ...
ಬೆಂಗಳೂರು.. ರಾಜ್ಯದಲ್ಲಿ ವರುಣಾರ್ಭಟ ಮತ್ತೆ ಹೆಚ್ಚಾಗಲಿದೆ. ನವೆಂಬರ್ 9ರ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ,...