ಪುತ್ತೂರು: ಮನೆ ನಿವೇಶನ ಇಲ್ಲದ ಅರ್ಹ ಬಡ ಫಲಾನುಭವಿಗಳು ಇನ್ನು ಮುಂದಕ್ಕೆ ಯಾವುದೇ ಗ್ರಾಮದಲ್ಲಿ ಬೇಕಾದರೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಫಲಾನುಭವಿಗಳು ನಿವೇಶನಕ್ಕೆ ಆಯಾ ಗ್ರಾಮದಲ್ಲಿ ಅರ್ಜಿ ಸಲ್ಲಿಸಿದ್ದು ಅಲ್ಲಿ ನಿವೇಶನದ ಕೊರತೆಯಿದ್ದಲ್ಲಿ ಪಕ್ಕದ...
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯದ ಬಾಲಕ ಸುಮಂತ್ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಕತ್ತಿ ಮತ್ತು ಟಾರ್ಚ್ ಲೈಟ್ ಪತ್ತೆಯಾಗಿದೆ ಎಂದು ತಿಳಿದು ಬಂದಿರುವ ಕುರಿತು ವರದಿಯಾಗಿದೆ. ಸುಮಂತ್ ಸಾವಿನ ಕುರಿತು ಪ್ರಾಥಮಿಕ ವರದಿ ಬಂದಿದ್ದು ಪೊಲೀಸರು...
ಪ್ರತಿ ವರ್ಷದಂತೆ ಈ ಬಾರಿಯೂ ಶಬರಿಮಲೆಯಲ್ಲಿ ಮಕರ ‘ಜ್ಯೋತಿ’ ದರ್ಶನ ಪಡೆದ ಸಹಸ್ರ ಸಹಸ್ರ ಭಕ್ತರು ಪುನೀತರಾದರು. ಮಕರ ಸಂಕ್ರಮಣ ದಿನವಾದ ಇಂದು ಶಬರಿಮಲೆಯ ಪೊನ್ನಂಬಲಮೇಡು ಬೆಟ್ಟದಲ್ಲಿ ಸಂಜೆ 3 ಬಾರಿ ಮಕರ ಜ್ಯೋತಿ ಕಾಣಿಸಿಕೊಂಡಿತು....
ಪುತ್ತೂರು:ಜನವರಿ 13,ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪರ್ಲಡ್ಕ ಎಂಬಲ್ಲಿ ಕಳೆದ ಹಲವು ಸಮಯಗಳಿಂದ ಒಂಟಿಯಾಗಿ ವಾಸವಾಗಿದ್ದ ಸುಮಾರು 69 ವರ್ಷ ವಯಸ್ಸಿನ ಸಂಪ್ರದಾಯಸ್ಥ ಕುಟುಂಬದ ಅವಿವಾಹಿತ ಮಹಿಳೆಯೊಬ್ಬರು ತೀವ್ರ ಅನಾರೋಗ್ಯದಿಂದ ಬಳಲಿ ಅಸಹಾಯಕ ಸ್ಥಿತಿಗೆ...
ಬೆಳ್ತಂಗಡಿ: ಕಳಿಯ ಗ್ರಾಮದ ನಾಳ ದೇವಸ್ಥಾನಕ್ಕೆ ಇಂದು ಮುಂಜಾನೆ ಧನುಪೂಜೆಗೆ ಹೊರಟಿದ್ದ ಬಾಲಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿದ್ದು, ಬಳಿಕ ಮನೆಯ ಸಮೀಪದ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ–ಬರಮೇಲು ಪ್ರದೇಶದಲ್ಲಿ...
ಪುತ್ತೂರು; ಕರ್ನಾಟಕ ರಾಜ್ಯ ವಕಫ್ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಮಸೀದಿಗಳಿಗೆ ಒಟ್ಟು ೫೦ ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ವಕಫ್ ಅಧೀನದಲ್ಲಿರುವ ಮಸೀದಿಯ ನವೀಕರಣ, ದುರಸ್ಥಿ ಮತ್ತು ಜೀರ್ಣೋಧ್ದಾರಕ್ಕೆ ಈ ಅನುದಾನ ಬಿಡುಗಡೆಯಾಗಿರುತ್ತದೆ.ಬೆಟ್ಟಂಪಾಡಿ ಗ್ರಾಮದ ರೆಂಜ ಫಾರೂಕ್ ಜುಮಾ ಮಸೀದಿ ಮತ್ತು ಖುವ್ವತ್ತುಲ್ ಇಸ್ಲಾಂ ಮದ್ರಸ ಇದರ ಅಭಿವೃದ್ದಿ ಕಾರ್ಯಕ್ಕೆ ೨೦ ಲಕ್ಷ ರೂ, ಬಜತ್ತೂರು ಗ್ರಾಮದ ಮುಹಿಯುದ್ದೀನ್ ಜುಮಾ ಮಸೀದಿ ಹಳೆನೇರಂಕಿ ಇದರ ದುರಸ್ಥಿ ಮತ್ತು ನವೀಕರಣಕ್ಕೆ ೧೫ ಲಕ್ಷ ಹಾಗೂ ಶಾಂತಿಗೋಡು ಗ್ರಾಮದ ವೀರಮಂಗಲ ಬದ್ರಿಯಾ ಜುಮಾ ಮಸೀದಿ ಇದರ ದುರಸ್ಥಿಗೆ ೧೫ ಲಕ್ಷ ಅನುದಾನ ಬಿಡುಗಡೆಯಾಗಿದೆ. ಶಾಸಕ ಅಶೋಕ್ ರೈ ಶಿಫಾರಸ್ಸಿನಂತೆ ವಕಫ್ ಇಲಾಖೆಯಿಂದ ಈ ಅನುದಾನ ಬಿಡುಗಡೆಯಾಗಿದೆ.
ಬೆಂಗಳೂರು: ಪವರ್ ಟಿವಿ ವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯವು ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪನ್ನು ನೀಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಪ್ರಕರಣದ...
ಬೆಂಗಳೂರು: ಭಾರತೀಯ ರೈಲ್ವೆ ವತಿಯಿಂದ ದೇಶದ ಇತರ ಭಾಗಗಳಂತೆ ಕರ್ನಾಟಕದಲ್ಲೂ ಹೊಸ ರೈಲು ಯೋಜನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ರಾಜ್ಯದ ರೈಲು ಪ್ರಯಾಣಿಕರಿಗೆ ರೈಲ್ವೆ ಸಚಿವಾಲಯ ಖುಷಿ ಸುದ್ದಿ ನೀಡಿದೆ. ಕಡೂರು-ಚಿಕ್ಕಮಗಳೂರು-ಬೇಲೂರು ಹೊಸ ರೈಲು ಮಾರ್ಗದ ಯೋಜನೆ...
ನಾನು ಶಾಸಕನಾದ ಬಳಿಕ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2023-24ನೇ ಸಾಲಿನಲ್ಲಿ ₹ 1,479.59 ಕೋಟಿ, 24-25ರಲ್ಲಿ ₹ 529 ಕೋಟಿ, 25-26ನೇ ಸಾಲಿನಲ್ಲಿ ಇದುವರೆಗೆ ₹ 251.06 ಕೋಟಿ ಅನುದಾನವೂ ಸೇರಿ ಒಟ್ಟು ₹ 2,259.56...
ಎರುಮಲೈ, ಜನವರಿ 13: ಕರ್ನಾಟಕದಿಂದ ಶಬರಿಮಲೆಗೆ ತೆರಳುತ್ತಿರುವ ವಾಹನಗಳಿಗೆ ಇದೀಗ ಕೇರಳ ಪೊಲೀಸರು ಶಬರಿಮಲೆಗಿಂತ 100 ಕಿಲೋ ಮೀಟರ್ ದೂರದಲ್ಲೇ ತಡೆದು ನಿಲ್ಲಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳು ರಸ್ತೆಯಲ್ಲಿ ಮಲಗಿ...