ಪುತ್ತೂರು : ಆ.05. ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬೂತ್ ಏಜೆಂಟ್ BLA ತರಬೇತಿ ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಭಾ ಭವನದಲ್ಲಿ ನಡೆಯಿತು. ತರಬೇತಿ ಕಾರ್ಯಕ್ರಮವನ್ನು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್...
ಗಾಂಧೀಜಿ, ಶಾಸ್ತ್ರೀಜಿ ಯಂತಹ ರಾಷ್ಟ್ರಪ್ರೇಮಿ ವ್ಯಕ್ತಿಗಳು ಈ ಶಾಲೆಯಿಂದ ಮೂಡಿ ಬರಲಿ – ಸೀತಾರಾಮ ಕೇವಳ ಬನ್ನೂರು : ಇಲ್ಲಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಯವರ 156ನೇ ಮತ್ತು ಲಾಲ್...
ಪುತ್ತೂರು: ಪಾಣಾಜೆ ಯಲ್ಲಿ ನಡೆದ ಶಾರದೋತ್ಸವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ವ್ಯಕ್ತಿಯೋರ್ವರು ಜನರ ನಡುವೆ ದ್ವೇಷ ಹುಟ್ಟುವ ರೀತಿಯಲ್ಲಿ ಮಾತನಾಡಿದ್ದು ಇದಕ್ಕೆ ಶಾಸಕ ಅಶೋಕ್ ರೈ ಅವರು ವೇದಿಕೆಯಲ್ಲೇ ಉತ್ತರ ನೀಡಿದ ಘಟನೆ ನಡೆದಿದೆ....
ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಸುಣ್ಣಾನ ಎಂಬಲ್ಲಿರುವ ಆರತಿ ಮತ್ತು ಹರೀಶ್ ಪೂಜಾರಿಯವರ ಮಗಳಾದ ಸುಶ್ಮಿತಾ.ಇವರಿಗೆ ಎಡಕಾಲಿನ ಮೊಣಗಂಟಿನಲ್ಲಿ ಕ್ಯಾನ್ಸರ್ ಆವರಿಸಿದ್ದು, ಪ್ರಸ್ತುತ ಕಿಮೋಥೆರಫಿ ನಡೆಯುತ್ತಿದ್ದು, ಇದರ ಶಸ್ತ್ರಚಿಕಿತ್ಸೆ ಸುಮಾರು ‘4 ರಿಂದ 5’ ಲಕ್ಷದವರೆಗೆ...
ಜೌನ್ಪುರ: ಏಕಾಂತವನ್ನು ಕೊನೆಗೊಳಿಸಲು 75 ವರ್ಷದ ವೃದ್ಧರೊಬ್ಬರು 35 ವರ್ಷದ ಮಹಿಳೆಯನ್ನು ವಿವಾಹವಾಗಿದ್ದರೂ, ಮರುದಿನ ಬೆಳಿಗ್ಗೆಯೇ ಸಾವನ್ನಪ್ಪಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಜೌನ್ಪುರದಲ್ಲಿ 01/10/2025 ರಂದು ವರದಿಯಾಗಿದೆ. ಮೊದಲ ರಾತ್ರಿಯ ಮರುದಿನವೇ ಸಾವಿಗೆ ಶರಣಾದ...
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ತಮ್ಮ ಅರ್ಜಿಯಲ್ಲಿ, ಪ್ರಾಸಿಕ್ಯೂಷನ್ ಪ್ರಕರಣವನ್ನು ಪ್ರಶ್ನಿಸಿದ್ದಾರೆ....
ಪುತ್ತೂರು:ಕೆಂಪು ಕಲ್ಲಿನ ವಿಚಾರದಲ್ಲಿ ಜನರಿಗೆ ಗೊಂದಲಗಳಿತ್ತು.ಸರಕಾರದ ಮಟ್ಟದಲ್ಲಿ ಚರ್ಚೆ ಮಾಡಿ, ಕೆಂಪು ಕಲ್ಲು ತೆಗೆಯುವ ಎಲ್ಲಾ ಸಂಘದ ಪ್ರಮುಖ ಮೂರು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದೆ.ಹೊಸ ಲೈಸನ್ಸ್ ಹಾಗೂ ಲೈಸನ್ಸ್ಗಳ ನವೀಕರಣವೂ ಮಾಡಲಾಗುತ್ತಿದೆ.ಇನ್ನು ಮುಂದೆ ಯಾರು...
ಪುತ್ತೂರು: ಧಾರ್ಮಿಕ ಕೇಂದ್ರಗಳಿಗೆ ಬಂದು ಹಿಂದುತ್ವದ ಭಾಷಣ ಮಾಡಿ, ಶಾಲು ಹಾಕಿಸಿಕೊಳ್ಳುವುದು ಹಿಂದುತ್ವವಲ್ಲ, ಹಿಂದೂ ಧಾರ್ಮಿಕ ಕೇಂದ್ರಗಳನ್ನು ಅಭಿವೃದ್ದಿ ಮಾಡುವುದೇ ನಿಜವಾದ ಹಿಂದುತ್ವವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಪಡ್ಡಾಯೂರು ಶ್ರೀ...
ಪುತ್ತೂರು ಹೃದಯ ಭಾಗ ತಾಲೂಕು ಕಚೇರಿಯ ಬಳಿಯಲ್ಲಿ ಇರುವ (ಹೋಟೆಲ್ ಕೃತಿಕ) ಕಾರು ಒಂದು ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ
ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ತಮ್ಮನ್ನು ಗಡೀಪಾರು ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಸದ್ಯಕ್ಕೆ ರಿಲೀಫ್ ಸಿಕ್ಕಿದೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ತಮ್ಮನ್ನು ಗಡೀಪಾರು...