ಮಂಗಳೂರು : ವಾಹನ ಚಲಾಯಿಸುವಾಗ ಎದುರು ಬದಿಯಿಂದ ಬರುವ ವಾಹನ ಸವಾರರಿಗೆ ತೊಂದರೆಯಾಗುವಂಥ ತೀಕ್ಷ್ಣ ಬೆಳಕಿನ ಎಲ್ಇಡಿ ಲೈಟ್ಗಳ ವಿರುದ್ದ ಪೊಲೀಸ್ ಕಾರ್ಯಾಚರಣೆ ರಾಜ್ಯಾದ್ಯಾಂತ ಆರಂಭವಾಗಿದೆ. ಕೇಂದ್ರ ಮೋಟಾರು ವಾಹನ ಕಾಯ್ದೆಯ ನಿಯಮ ಉಲ್ಲಂಘಿಸಿ ಲೈಟ್...
ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಉಂಟಾಗಿದ್ದು, ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30) ಎಂದು ಗುರುತಿಸಲಾಗಿದೆ. ಈ ಘಟನೆ...
ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್...
ಇಲ್ಲಿನ ಕೊಂಬೆಟ್ಟು ಸರ್ಕಾರಿ ಪಿಯು ಕಾಲೇಜಿನ ಪಕ್ಕದ ಮೈದಾನದ ಧರೆ ಮತ್ತೆ ಕುಸಿದಿದ್ದು, ಶತಮಾನ ಕಂಡ ಇತಿಹಾಸದ ಕೊಂಬೆಟ್ಟು ಶಾಲಾ ಕಟ್ಟಡ ಅಪಾಯದ ಸ್ಥಿತಿಗೆ ತಲುಪಿದೆ. ಪ್ರತಿ ಮಳೆಗಾಲದಲ್ಲೂ ಇಲ್ಲಿ ಧರೆ ಕುಸಿದು ಸಮಸ್ಯೆ ಎದುರಾಗಿದ್ದರೂ...
ಬಂಟ್ವಾಳ: ಅರಣ್ಯ ಪ್ರದೇಶ ಹೆಚ್ಚಳಕ್ಕಾಗಿ ಪ್ರತಿವರ್ಷ ಅರಣ್ಯ ಇಲಾಖೆಯಿಂದ 5 ಕೋಟಿ ಗಿಡಗಳ ನಾಟಿ ನಡೆಯುತ್ತಿದ್ದು, ಕಳೆದ ವರ್ಷ 5.43 ಕೋಟಿ ಗಿಡಗಳನ್ನು ನೆಡಲಾಗಿದೆ. ನಾಟಿಯಾದ ಗಿಡಗಳು ಸ್ಥಿತಿಯನ್ನು ಅರಿಯಲು ಮುಂದಿನ ದಿನಗಳಲ್ಲಿ ಆಡಿಟ್ ಮಾಡಲು...
ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯೀ ಸಭಾಂಗಣದಲ್ಲಿ ಆಗಸ್ಟ್ 16ರಂದು ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ನಡೆಯಲಿರುವ ಹಿನ್ನೆಲೆಯಲ್ಲಿ ನೂತನ ಸಮಿತಿ ರಚಿಸಲಾಗಿದ್ದು ಅಧ್ಕಕ್ಷರಾಗಿ ಶ್ರದ್ಧಾ ಸುದೇಶ್ ಶೆಟ್ಟಿ ಶಾಂತಿನಗರ, ಪ್ರಧಾನ ಕಾರ್ಯದರ್ಶಿಯಾಗಿ...
ಮಂಗಳೂರು: ಕೆಎಸ್ಆರ್ಟಿಸಿ ಬಸ್ನಲ್ಲಿ ಸುಮಾರು 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್ಬ್ಯಾಗ್ ಕಳವಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ಮಹಿಳೆಯೋರ್ವರು ನಗರದ ಬ್ಯಾಂಕ್ನ ಲಾಕರ್ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ನಮೂನೆಯ ಚಿನ್ನದ ಒಡವೆಗಳನ್ನು...
ಶಿವಮೊಗ್ಗ: ಶಿವಮೊಗ್ಗ ನಗರದ ಗಾಂಧಿ ಬಜಾರ್ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ರಾತ್ರಿ 10 ಗಂಟೆ ವೇಳೆಗೆ ಅಗ್ನಿ ಅವಘಡ ಉಂಟಾಗಿ, ಅಪಾರ ಪ್ರಮಾಣದ ಹಾನಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿ ಏಳೆಂಟು ಬಟ್ಟೆ ಅಂಗಡಿಗಳು...
ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ನೆರವು ಒದಗಿಸಲು ಪ್ರತ್ಯೇಕ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಮುಂದಾಗಿರುವ ಕಾರ್ಮಿಕ ಇಲಾಖೆ, ಅದಕ್ಕೆ ಪೂರಕವಾಗಿ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆಯನ್ನು...
ಪುತ್ತೂರು: ನಿರ್ವಹಣಾ ಕಾಮಗಾರಿ, ಅಪಾಯಕಾರಿ ಮರಗಳ ತೆರವು ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯಲಿರುವ ಹಿನ್ನೆಲೆಯಲ್ಲಿ ಕುಂಬ್ರ ಉಪ ವಿಭಾಗ, ಪುತ್ತೂರು ಉಪ ವಿಭಾಗ ಹಾಗೂ ಕಡಬ ಸವಣೂರು ಮಾರ್ಗಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯ...