ಪುತ್ತೂರು: ಉತ್ತಮ ವ್ಯಕ್ತಿಯಾಗಿ ಸಮಾಜದ ಎಲ್ಲರ ಜೊತೆ ಬೆರೆಯುವ ಮೂಲಕ ಉತ್ತಮ ಜೀವನ ಸಾಗಿಸಿದರೆ ಸಮಾಜ ನಮ್ಮನ್ನು ಗೌರವಿಸುತ್ತದೆ ಎಂಬುದಕ್ಕೆ ಕಾಂಗ್ರೆಸ್ ಕಾರ್ಯಕರ್ತ ಪ್ರಕಾಶ್ ಪುರುಷರಕಟ್ಟೆ ಸ್ಪಷ್ಟ ನಿದರ್ಶನವಾಗಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ...
ದೇಶದಲ್ಲಿ ಇಂದಿನಿಂದ (ಜುಲೈ 1) ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. ಬ್ರಿಟೀಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ, ಸಿಆರ್ಪಿಸಿ, ಇಂಡಿಯನ್ ಎವಿಡೆನ್ಸ್ ಆಕ್ಟ್ಗೆ ಗುಡ್ಬೈ ಹೇಳಲಾಗ್ತಿದೆ. ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ...
ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್...
ಜುಲೈ 1 ರಿಂದಲೇ ಮದ್ಯದ ದರಗಳನ್ನು ಪರಿಷ್ಕರಿಸಲು ಮುಂದಾಗಿದ್ದ ರಾಜ್ಯ ಸರಕಾರ ಇದೀಗ 1 ತಿಂಗಳ ಮಟ್ಟಿಗೆ ವಿಳಂಬ ಧೋರಣೆ ಅನುಸರಿಸಲು ಮುಂದಾಗಿರುವ ಕುರಿತು ವರದಿಯಾಗಿದೆ. ಹಾಗಾಗಿ ಮದ್ಯ ಪ್ರಿಯರಿಗೆ ದರದ ಮದ್ಯಗಳ ಬೆಲೆ ಹೆಚ್ಚಳ...
ಬೆಂಗಳೂರು: ಹೈಕೋರ್ಟ್ ನಿಂದ ಕನ್ನಡದ ಖಾಸಗಿ ಸುದ್ದಿ ವಾಹಿನಿ ಪವರ್ ಟಿವಿಯನ್ನು ಬಂದ್ ಮಾಡುವಂತೆ ಆದೇಶ ಮಾಡಿದ ಬೆನ್ನಲ್ಲೇ ಮಾಲೀಕ ರಾಕೇಶ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಮಾಡುವಂತೆ ಮಾಜಿ ಪೊಲೀಸ್ ಅಧಿಕಾರಿ ಗಿರೀಶ್...
ಪುತ್ತೂರು: ಪುತ್ತೂರಿಗೆ ಹೆಚ್ಚುವರಿ ಕಂದಾಯ ವಿಭಾಗದ ನೋಡೆಲ್ ಅಧಿಕಾರಿಯಾಗಿ ನಗರಾಭಿವೃದ್ದಿ ಇಲಾಖೆಯ ಅಪರ ಕಾರ್ಯದರ್ಶಿಯಾಗಿರುವ ಎಚ್ ಕೃಷ್ಣಮೂರ್ತಿಯವರನ್ನು ಸರಕಾರ ನೇಮಕ ಮಾಡಿದೆ. ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿನ ಕಂದಾಯ ಇಲಾಖಾ ವಿಭಾಗದ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಈ...
ಅವಘಡಕ್ಕೆ ಕಾರಣವಾಗುವ ವಿದ್ಯುತ್ ಕಂಬಗಳ ತಂತಿಗಳಿಗೆ ಸಂಪರ್ಕ ಸ್ಥಗಿತಗೊಳ್ಳುವ ಟ್ರಿಪ್ಪರ್ ಅಥವಾ ಬ್ರೇಕರ್ ವ್ಯವಸ್ಥೆ ಅಳವಡಿಸಲು ಮೆಸ್ಕಾಂ ಗೆ ನಿರ್ದೇಶನ ನೀಡಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ತಿಳಿಸಿದ್ದಾರೆ. ಪಾಂಡೇಶ್ವರದ ರೊಸಾರಿಯೋ ಚರ್ಚ್ ಬಳಿ...
ಪುತ್ತೂರು; ಅಶೋಕ್ ರೈಯವರು ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಲೇ ಇದ್ದು ಪ್ರತೀ ರಂಗದಲ್ಲೂ ಇದನ್ನು ಕಾಣಲು ಸಾಧ್ಯವಾಗಿದೆ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿಯವರು ಹೇಳಿದರು. ...
ಮಂಗಳೂರು : ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ...
ಪುತ್ತೂರು ಜೂ 27,ಪುತ್ತೂರು ನಗರಸಭಾ ವ್ಯಾಪ್ತಿಯ ಬನ್ನೂರು ಜೈನರಗುರಿ ಎಂಬಲ್ಲಿ ಕಾಮಗಾರಿಯು ನಡೆಯುತ್ತದೆ ಸದ್ರಿ ಕಾಮಗಾರಿ ನಡೆಯುವಾಗ ರಸ್ತೆಯನ್ನು ಅಗೆದು ಸಾರ್ವಜನಿಕರಿಗೆ ನಡೆದಾಡಲು ಕಷ್ಟ ಆಗುವುದನ್ನು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಗಣೇಶ್ ಆಚಾರ್ಯ ಬನ್ನೂರು ರವರು,...