ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಘಟನೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆನೆ ರೂಂ ಬಾಯ್ ಒಬ್ಬರನ್ನು ಎಳೆದು ಹಾಕಿದ ಘಟನೆ ವರದಿಯಾಗಿದೆ. ಸುಬ್ರಹ್ಮಣ್ಯದ ಸವಾರಿ ಮಂಟಪದ ಹತ್ತಿರದ ಬಳಿ ದೇವಸ್ಥಾನದ ಆನೆ ಡಿ.ಕೆ.ಶಿ ಯವರನ್ನು ಸ್ವಾಗತಿಸಲು...
ಮುಂದಿನ 3 ದಿನಗಳಲ್ಲಿ ಅಸುರಕ್ಷಿತ ಮಸಾಲಪೂರಿ ಹಾಗೂ ಪಾನಿಪೂರಿ ಮಾರಾಟವನ್ನು ರಾಜ್ಯಾದ್ಯಂತ ನಿಷೇಧ ಮಾಡಲಾಗುತ್ತದೆಯೇ? ಅಂಥದ್ದೊಂದು ತೂಗುಕತ್ತಿ ಈ ಮಸಾಲಾ ತಿಂಡಿಗಳ ಮೇಲಿದೆ. ಇದಕ್ಕೆ ಬಳಸುವ ಕೆಮಿಕಲ್ ಸಾಸ್ ಮಕ್ಕಳ ಜೀರ್ಣಾಂಗದ ಮೇಲೂ ಪರಿಣಾಮ ಬೀರಿ,...
ಪುತ್ತೂರು: ಪಡುವನ್ನೂರು ಗ್ರಾಮದ ಗ್ರಾಮ ಸಹಾಯಕರು ಗ್ರಾಮಸ್ಥರಿಗೆ ಸರಕಾರಿ ಸೌಲಭ್ಯ ಪಡೆಯುವಲ್ಲಿ ತೊಂದರೆ ನೀಡುತ್ತಿದ್ದು ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಶಾಸಕ ಅಶೋಕ್ ರೈ ಅವರಿಗೆ ದೂರು ನೀಡಿದ್ದಾರೆ. ಸಾರ್ವಜನಿಕ ಮೂಲಭೂತ...
ಶ್ರೀ ಬಾಲಕೃಷ್ಣ ಪೂಜಾರಿ ಪೆರುವಾಯಿ ಸಾರಥ್ಯದ, ಕಿಶೋರ್ ಜೋಗಿ ಉಬಾರ್ ಇವರ ಸಂಚಾಲಕತ್ವದಲ್ಲಿ ಗಯಾಪದ ಕಲಾವಿದೆರ್ ಉಬಾರ್ ತಂಡವು 6ನೇ ವರ್ಷಕ್ಕೆ ಪಾದಾರ್ಪಣೆಗೊಳ್ಳುತ್ತಿರುವ ಈ ಶುಭ ಸಂದರ್ಭದಲ್ಲಿ ಈ ವರ್ಷದ ನೂತನ ಕಲಾ ಕಾಣಿಕೆ “ನಾಗಮಾಣಿಕ್ಯ”...
ಚಿತ್ರದುರ್ಗ : ಮೃತ ರೇಣುಕಾಸ್ವಾಮಿ ತಂದೆ ತಾಯಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಕಾವೇರಿಯಲ್ಲಿ ನಿವಾಸದಲ್ಲಿ ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ.ಅಷ್ಟೇ ಅಲ್ಲದೇ ಪೊಲೀಸ್ ತನಿಖೆಯ ಬಗ್ಗೆ...
ಹಾಸನ:ಜಿಲ್ಲೆ ಸಕಲೇಶಪುರ ತಾಲೂಕಿನ ಪ್ರವಾಸಿತಾಣ ಪಟ್ಲಬೆಟ್ಟಕ್ಕೆ ಬೈಕ್ನಲ್ಲಿ ಬಂದಿದ್ದ ಕೆಲ ಪ್ರವಾಸಗರ ಮೇಲೆ ಸ್ಥಳೀಯ ಜೀಪ್ ಹಾಗೂ ಪಿಕ್ಅಪ್ ವಾಹನ ಚಾಲಕರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆ ಸಂಬಂಧ ಪ್ರವಾಸಿಗರು ದೂರು ದಾಖಲಿಸಿದ್ದು ಪೊಲೀಸರು...
ಪೆಟ್ರೋಲ್, ಡಿಸೇಲ್, ತರಕಾರಿ ಹಾಗೂ ದಿನನಿತ್ಯ ವಸ್ತುಗಳ ಬೆಲೆ ಏರಿಕೆಗೆ ಕಂಗೆಟ್ಟಿರುವ ಜನರಿಗೆ ಇದೀಗ ಮತ್ತೊಂದು ಬೆಲೆ ಏರಿಕೆ ಬಿಸಿ ಮುಟ್ಟಿಸಿದೆ. ರಾಜ್ಯದಲ್ಲಿ 1.ಲೀ ಹಾಲಿಗೆ ₹42 ಇದ್ದು, ಇದೀಗ 1ಲೀ. ಜತೆಗೆ 50 ಎಂಎಲ್...
ಕಳೆದ ಮೇ 15 ರಂದು ಬೆಂಗಳೂರು ದಕ್ಷಿಣ ಡಿಸಿಪಿ ವ್ಯಾಪ್ತಿಯ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದ್ವಿತೀಯ ಬಿಬಿಎ ವಿದ್ಯಾರ್ಥಿನಿ ಪ್ರಬುದ್ದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ...
ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್ಗೆ ಕೃತಕ ಬಣ್ಣ ಬಳಕೆಯನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್ಗೆ ಕಳಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ...
ಬೆಂಗಳೂರು:ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಸಾಂಕ್ರಾಮಿಕ ರೋಗಗಳು ಕೂಡ ತಾಂಡವವಾಡುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಡೆಂಗ್ಯೂ ಕೇಸ್ ಹೆಚ್ಚಳವಾಗುತ್ತಿದೆ. ಹಾಗಾದರೆ ಈ ಡೆಂಗ್ಯೂ ರೋಗದ ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳು ಏನೇನು ಎಂಬುದನ್ನು ತಿಳಿಯೋಣ. ಡೆಂಗ್ಯೂ...