ಬೆಂಗಳೂರು : ದರ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ...
ಪುತ್ತೂರು:ಬನ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಿತ್ರಾವತಿ ಅವರಿಗೆ ಸಿಡಿಲು ಬಡಿದು ಅಸ್ವಸ್ಥಗೊಂಡು ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯವನ್ನು ವಿಚಾರಿಸಲು ಶಾಸಕ ಅಶೋಕ್ ಕುಮಾರ್ ರೈ ಆಸ್ಪತ್ರೆಗೆ ಭೇಟಿ ನೀಡಿದರು.ಪಿಡಿಒ ಚಿತ್ರಾವತಿ ಅವರಿಗೆ ಡಿ.5ರಂದು...
2022 ರಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ಕರ್ನಾಟಕದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ. ಪ್ರಕರಣವನ್ನು ಆಗಸ್ಟ್ 4, 2022 ರಂದು...
ಕಡಬ: ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಮಾರಧಾರ ನದಿಯಲ್ಲಿ ಜೆಸಿಬಿ ಬಳಸಿ ನಡೆಯುವ ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರು ಸಿಡಿದೆದ್ದರು. ಅಲ್ಲದೆ ಗ್ರಾಮಸ್ಥರೇ ಸೇರಿ ಅಲ್ಲಿನ ಬೋಟ್ ಗಳನ್ನು ಕಟ್ಟಿ ಹಾಕಿದ್ದರು. ಈ ವಿಚಾರ ಠಾಣೆಯ ಮೆಟ್ಟಿಲೇರಿತ್ತು. ಇದೀಗ ಚಾರ್ವಾಕ ಭಾಗದಿಂದ ತೀವ್ರ ವಿರೋಧ ವ್ಯಕ್ತವಾದ ಕಾರಣ ನದಿಯ ಮತ್ತೊಂದು ಭಾಗವಾದ ಕಡಬ...
ಬಂಟ್ವಾಳ : ಕುಪ್ಪೆಟ್ಟು ಪಂಜುರ್ಲಿ ದೈವದ ಮೂಲಸ್ಥಾನ ಕುಪ್ಪೆಟ್ಟುಬರ್ಕೆ ಕರ್ಪೆ ಸಿದ್ಧಕಟ್ಟೆ ಬಂಟ್ವಾಳ ತಾಲೂಕು ಇದರ ಜೀರ್ಣೋದ್ಧಾರದ ಅಂಗವಾಗಿ ಕುಪ್ಪೆಟ್ಟು ಬರ್ಕೆಯಲ್ಲಿ ಆಡಳಿತ ಸಮಿತಿ ನೇತೃತ್ವದಲ್ಲಿ ಪ್ರತಿಷ್ಟಾ ಮಹೋತ್ಸವ ಸಮಿತಿ ರಚನೆ ಸಭೆ ನಡೆಯಿತು. ಪ್ರತಿಷ್ಟ...
ಸ್ನೇಹಿತನೋರ್ವ ಚಿನ್ನಾಭರಣ ಪಡೆದು ವಾಪಸ್ ಕೊಡದೇ ಇದ್ದುದ್ದಕ್ಕೆ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ರಾಜಾಜಿನಗರದಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ. ರಾಜಾಜಿನಗರದ ನಿವಾಸಿಯಾದ ದಿಗಂತ್ ಬಂಧಿತ ಆರೋಪಿ. ನಗರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ವರ್ಷದ...
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಪತ್ತೆಯಾಗಿರುವ ಆರೋಪಿ ಬೆಳ್ತಂಗಡಿ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ (27) ಮನೆಗೆ ಎನ್ಐಎ ತಂಡ ದಾಳಿ ಮಾಡಿ ತನಿಖೆ ನಡೆಸುತ್ತಿದ್ದಾರೆ. ಎನ್ಐಎ ನೌಷದ್ ಪತ್ತೆಗೆ...
ಕಡಬ ಡಿಸೆಂಬರ್ 04: ಬಿಳಿನೆಲೆಯ ಸಂದೀಪ್ ಕೊಲೆ ಪ್ರಕರಣದಲ್ಲಿ ಕಾಂಗ್ರೇಸ್ ಮುಖಂಡರು ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ಬಿಜೆಪಿಯವರು ಆರೋಪವನ್ನು ಸಾಬೀತು ಮಾಡಬೇಕು, ಇಲ್ಲವೇ ಕಾರಣಿಕ ಕ್ಷೇತ್ರ ಮಜ್ಜಾರು ಕ್ಷೇತ್ರಕ್ಕೆ ಬಂದು ಹೇಳಬೇಕು ಎಂದು ಕಡಬ ಬ್ಲಾಕ್...
ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ...
ಪ್ರತಿಭಟನೆಯೊಂದರ ವರದಿಗಾರಿಕೆ ಮಾಡಲು ಬಂದಂತಹ ಮಾಧ್ಯಮ ಮಿತ್ರರ ಮೇಲೆ ಹಿಂದೂ ಹಿಂದೂ ಸಂಘಟನೆಯ ಕಾರ್ಯಕರ್ತರು ಅಲ್ಲೇ ಮಾಡಿರುವಂತಹ ಪ್ರಕರಣದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹೌದು, ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ...