ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಹಾಗೂ ರೈತರು ಮುನ್ನೆಚ್ಚರಿಕೆ ವಹಿಸುವಂತೆ...
ಮಂಗಳೂರು: ನಮ್ಮ ಕುಡ್ಲ ಮತ್ತು ಕಂಬಳ ಟೀಮ್ ದುಬೈ ಪಾಲೇಮಾರ್ ಗ್ರೂಪ್ ವತಿಯಿಂದ ನಡೆದ ನಮ್ಮ ಕಂಬಳ 2026 ಪ್ರಶಸ್ತಿ ಸಮಾರಂಭ ಪಾಲೇಮಾರ್ ಸಭಾಂಗಣದಲ್ಲಿ ನಡೆಯಿತು ಸಮಾರಂಭದಲ್ಲಿ ರಾಜಕೀಯ ಮುಖಂಡರು ಕಂಬಳ ಕೋಣದ ಯಜಮಾನರು ಮತ್ತು...
ಪುತ್ತೂರು: ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯ ಉತ್ತೇಜಿಸಲು ಕರ್ನಾಟಕ ಸರ್ಕಾರ ಭಾರತ್ ಜೋಡೋ ಯುವ ಸಂಘ ರಚಿಸಲು ಮುಂದಾಗಿದೆ.ಮಾನ್ಯ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ, ನಗರ...
ಪರಪ್ಪನ ಅಗ್ರಹಾರದಲ್ಲಿ ಭದ್ರತೆಯನ್ನು ಭಾರೀ ಹೆಚ್ಚಿಸಲಾಗಿದೆ. ಇದರ ನಡುವೆ ಪೆನ್ಡ್ರೈವ್ ಪ್ರಜ್ವಲ್ ಪ್ರಕರಣದ ನಂತರ ಇದೀಗ ನಟ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ದರ್ಶನ್ ಹಾಗೂ ಪವಿತ್ರಾ ಗೌಡಗೂ ಸಂಕಷ್ಟ ಎದುರಾಗಿದೆ. ಈಚೆಗೆ ಜೈಲಿನಲ್ಲಿ ಮಾಜಿ...
ವಿಟ್ಲ ಪಡ್ನೂರು ಗ್ರಾಮದ ಕಾಪುಮಜಲು ಕೋಡಿ ನಿವಾಸಿ ಉಮೇಶ್ ಶೆಟ್ಟಿ ಎಂಬಾತ ಬಸ್ಸಲ್ಲಿ ಪರಿಚಿತನಾದ ಅಪ್ರಾಪ್ತ ಬಾಲಕನನ್ನು ಪುಸಲಾಯಿಸಿ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿ, ಪೋಕ್ಸೋ ಕಾಯ್ದೆಯಡಿ...
ಮಾಣಿ : ಯುವವಾಹಿನಿ( ರಿ.) ಮಾಣಿ ಘಟಕದ ವತಿಯಿಂದ ಶ್ರೀರಾಮಚಂದ್ರ ಹೈಸ್ಕೂಲು, ಅಯೋಧ್ಯಾನಗರ, ಪೆರ್ನೆ ನಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಹಿಂದುಳಿದ ಹಾಗೂ ಶಾಲಾ ಶುಲ್ಕವನ್ನು ಪಾವತಿಸಲು ಅಸಾಧ್ಯವಾಗಿದ್ದ ಏಳು ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಪಾವತಿಸುವ...
ಬಂಟ್ವಾಳ: ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದಡಿ ವ್ಯಕ್ತಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಅಮೈ ಎಂಬಲ್ಲಿ ಬಂಧಿಸಿದ್ದು ಆತನಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಸೊತ್ತುಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಕೆಂಗೇರಿ...
ಮಂಗಳೂರು, : ಕರಾವಳಿ ಜಿಲ್ಲೆಯ ವಿದ್ಯಾರ್ಥಿ ಸಮೂಹದ ಮನವಿಗೆ ರಾಜ್ಯದ ಡಿಕೆಶಿ ನೇತೃತ್ವದ ರಾಜ್ಯ ಸರ್ಕಾರ ಅಧಿಕೃತ ಮುದ್ರೆಯೊತ್ತಿದೆ. ಕರಾವಳಿಯ ಶ್ರದ್ದಾ ಭಕ್ತಿಯ ನಾಗರ ಪಂಚಮಿ ಆಚರಣೆಗೆ ಸರಕಾರ ಕರಾವಳಿ ಜಿಲ್ಲೆಗಳಲ್ಲಿ ಸಾರ್ವತ್ರಿಕ ರಜೆ ಘೋಷಣೆ ಮಾಡಿ...
ಅರಣ್ಯದಲ್ಲಿ ಬೇಟೆಗೆ ಬಂದಿದ್ದರೆನ್ನಲಾದ ನಾಲ್ವರು ಮತ್ತು ಅರಣ್ಯ ಸಿಬ್ಬಂದಿ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಪರಾರಿಯಾದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಶನಿವಾರ (ಆ.15) ಮುಂಜಾನೆ...
ಸರ್ವೆ… ಸರಕಾರಿ ಪ್ರೌಢಶಾಲೆ ಕಲ್ಪಣೆ ಸರ್ವೆ ಯಲ್ಲಿ 80 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯದ್ಯಕ್ಷರಾದ ಸಿದ್ದೀಕ್ ಸುಲ್ತಾನ್ ಧ್ವಜಾರೋಹಣ ನೆರವೇರಿಸಿದರು. ಗ್ರಾಮ ಪಂಚಾಯತ್ ಅದ್ಯಕ್ಷರಾದ ಚಂದ್ರಶೇಖರ್ , ನಿಕಟಪೂರ್ವ ಕಾರ್ಯಾದ್ಯಕ್ಷರಾದ ಶಿವನಾಥ ರೈ ,...