ಬೆಂಗಳೂರು: ಕಳೆದೊಂದು ವರ್ಷದಲ್ಲಿ “ಶಕ್ತಿ’ ಯೋಜನೆಯಿಂದ ಬಸ್ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಹಿಳೆಯರ ಉದ್ಯೋಗ ಹೆಚ್ಚಳವಾಗಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಕ್ಕಿದೆ. ಶ್ರಮಿಕ ವರ್ಗಗಳ ಸಂಬಂಧಗಳು ಗಟ್ಟಿಯಾಗಿವೆ. ಆದರೆ, ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ...
ಮನೆಯ ಮಲಗುವ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಕೊಚ್ಚಿಯ ಅಂಗಮಾಲಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮೃತರನ್ನು ಬಿನೀಶ್ ಕುರಿಯನ್, ಅವರ ಪತ್ನಿ ಅನು, ಮಗಳು...
ವ್ಯಂಗ್ಯ ಚಿತ್ರಕಾರ ವಿರಾಜ್ ಅಡೂರು ಇವರು ಕವಿ ಭಾಸ್ಕರ ಅಡ್ವಳರ ನೂತನ ಕೃತಿ “ಜೀವಸತ್ವ”, ವಿನೂತನ ಜ್ಞಾನದ ಕೆಕೆ ಒಗಟಿನ ಮಾಲೆಯನ್ನು ಬಿಡುಗಡೆಗೊಳಿಸಿದರು. ಅವರು ಬಂಟ್ವಾಳ ತಾಲೂಕಿನ ವಿಟ್ಲ ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ...
ಬೆಂಗಳೂರು : ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಬಿಂಬಿಸುವ ಆರೋಪ ಹೊತ್ತಿರುವ ಹಿಂದಿ ಭಾಷೆಯ “ಹಮಾರೆ ಬಾರಾಹ್” ಸಿನೆಮಾವನ್ನು ಕರ್ನಾಟಕದಲ್ಲಿ ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕರ್ನಾಟಕ ಸಿನಿಮಾ ರೆಗ್ಯುಲೇಷನ್ ಕಾಯ್ದೆ...
ಮಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿನ ಉದ್ದಿಮೆದಾರರು ತಮ್ಮ ಮಳಿಗೆಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡದಿದ್ದಲ್ಲಿ ಅಂಥವರ ಉದ್ದಿಮೆ ಪರವಾನಿಗೆಯನ್ನು ರದ್ದುಗೊಳಿಸುವುದಾಗಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು ‘ಸರ್ಕಾರದ...
ಎಕ್ಸ್ಪರ್ಟ್ನ ಅರ್ಜುನ್ ಕಿಶೋರ್ ದೇಶದಲ್ಲೇ ಪ್ರಥಮ ರ್ಯಾಂಕ್ ಮಂಗಳೂರು: ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅರ್ಜುನ್ ಕಿಶೋರ್ ದೇಶದಲ್ಲೇ ಪ್ರಥಮ ರ್ಯಾಂಕ್...
ಬೆಳ್ತಂಗಡಿ : ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು. ಆರೋಪಿ ಬಿಜೆಪಿ ಮುಖಂಡನ ಮೇಲೆ ಮಾನಭಂಗ ಮತ್ತು ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ...
ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಆಗಮಿಸಿದ ಎಲ್ಲಾ ಗ್ರಾಹಕರಿಗೂ ಮತ್ತು ಸಾರ್ವಜನಿಕರಿಗೂ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಖಾ ಪ್ರಬಂಧಕರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
ಚಿತ್ರದುರ್ಗ: ಕುರಾನ್ ಪಠಿಸಲು ಮಸೀದಿಗೆ ಬರುತ್ತಿದ್ದ ಬಾಲಕಿಗೆ ದೆವ್ವ ಹಿಡಿದಿದೆ ಎಂದು ನಂಬಿಸಿ, ಆಕೆಗೆ ಲೈಂಗಿಕ ಕಿರುಕುಳ ನೀಡಿದ ನಗರದ ಮಸೀದಿಯೊಂದರ ಮೌಲ್ವಿ ಹಾಗೂ ಬಾಲಕಿಯ ಸಹೋದರನನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರು...
ಕ್ಷೇತ್ರದಲ್ಲಿ ಯಾರೂ ನಿರುದ್ಯೋಗಿಗಳಿರಬಾರದು ಎಂಬುದೇ ನನ್ನ ಆಶಯವಾಗಿದೆ: ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗೆ ನಾನು ಪಣತೊಟ್ಟಿದ್ದೇನೆ ಆದೇ ರೀತಿ ನನ್ನ ಕ್ಷೇತ್ರದಲ್ಲಿ ಯಾರೂ ನಿರುದ್ಯೋಗಿಗಳಿಬಾರದು ಎಂಬ ಉದ್ದೇಶ ನನ್ನಲ್ಲಿದ್ದು, ಅದನ್ನು...