ಪುತ್ತೂರು: ತುಳು ಕೂಟೊ ಪುತ್ತೂರು, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ವತಿಯಿಂದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಪ್ರಯೋಜಕತ್ವದಲ್ಲಿ ‘ತುಳು ಕಬಿಕೂಟೊ’ 2025 ಇದೇ ಬರುವ ಸೆ. 5ರಂದು ಪುತ್ತೂರಿನ ಜಿಎಲ್ ಒನ್ ಮಾಲ್ ನ ಮೊದಲನೇ...
ಬೆಂಗಳೂರಿನಲ್ಲಿ ಆ್ಯಪಲ್ ಐಪೋನ್ ಕಂಪನಿಯು ದೇಶದ ತನ್ನ 3ನೇ ಮಳಿಗೆಯನ್ನು ಇಂದು ಮಧ್ಯಾಹ್ನ 1 ಗಂಟೆಗೆ ಉದ್ಘಾಟಿಸಲಿದೆ. ಬೆಂಗಳೂರಿನ ಹೆಬ್ಬಾಳದಲ್ಲಿರುವ ಮಾಲ್ ಆಫ್ ಏಷ್ಯಾದಲ್ಲಿ ಆ್ಯಪಲ್ ಐಪೋನ್ ಕಂಪನಿಯ ಮಳಿಗೆ ಉದ್ಘಾಟನೆಯಾಗಲಿದೆ. ಮಳಿಗೆಯಲ್ಲಿ ಆ್ಯಪಲ್ ಕಂಪನಿಯ...
ಪುತ್ತೂರು: ಪುತ್ತೂರು ನಗರ ವ್ಯಾಪ್ತಿಯಲ್ಲಿ ವ್ಯಾಕ್ಯೂಮ್ ಟೆಕ್ನಾಲಜಿಯಲ್ಲಿ ವಿನೂತನ ಒಳಚರಂಡಿ ಅಭಿವೃದ್ದಿ ಕಾಮಗಾರಿ ನಡೆಸುವ ಬಗ್ಗೆ ಶಾಸಕರ ಕಚೇರಿ ಸಭಾಂಗಣದಲ್ಲಿ ಇಂಜಿನಿಯರ್ ಗಳ ಜೊತೆಗೆ ಜೊತೆ ಶಾಸಕ ಅಶೋಕ್ ರೈ ಸಭೆ ನಡೆಸಿದರು ಶಾಸಕರು ಮಾತನಾಡಿ,...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಯಾಪು ಗ್ರಾಮದ ಸಂಟ್ಯಾರ್ ನಿವಾಸಿ ಹಿರಿಯ ಬಿಜೆಪಿ ಮುಖಂಡ,ಮಾಜಿ ಎಪಿಎಂಸಿ ಸದಸ್ಯ ಗುರುವ ಅವರು ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರು ಪಕ್ಷದ...
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 9/11 ವಿನ್ಯಾಸ ನಕ್ಷೆ ಅನುಮೋದನೆ ಮಾಡಲು ಗ್ರಾಮಾಭಿವೃದ್ಧಿ ಇಲಾಖೆಯ ಸಹಮತ ಇದ್ದರು ನಗರಾಭಿವೃದ್ಧಿ ಇಲಾಖೆ ಅನುಮತಿ ನೀಡದೆ ಇರುವುದರಿಂದ ಜನತೆಗೆ ಆಗುವ ತೊಂದರೆಯನ್ನು ಬಗೆಹರಿಸಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ...
ಪುತ್ತೂರು ಆ.31: ಮಹಿಳಾ ಕಾಂಗ್ರೆಸ್ ಪುತ್ತೂರು ಘಟಕದ ಪದಗ್ರಹಣದ ಪೂರ್ವಭಾವಿ ಸಭೆ ಇಂದು ಪುತ್ತೂರು ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಚಂದ್ರಪ್ರಭ ಅಧ್ಯಕ್ಷತೆಯಲ್ಲಿ ಬ್ಲಾಕ್ ಕಾಂಗ್ರೆಸ್ ಕಛೇರಿ ಯಲ್ಲಿ ಇಂದು ನಡೆಸಲಾಯಿತು. ಸಭೆಯಲ್ಲಿ ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್...
ಪುತ್ತೂರು.ಆ.31 : ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಇಂದು ಸುಭದ್ರಾ ಕಲಾ ಮಂದಿರ-ಮುಕ್ರಂಪಾಡಿ, ಪುತ್ತೂರಿನಲ್ಲಿ...
ಬೆಂಗಳೂರು: ಧರ್ಮಸ್ಥಳ ಪ್ರಕರಣದ ಕಥೆ ಏನಾಗಲಿದೆ? ಎಲ್ಲೆಲ್ಲೂ ಹೆಚ್ಚಿದೆ ಕುತೂಹಲ. ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು SIT ತನಿಖೆಯ ಬಗ್ಗೆ ಮಾತಾಡಿದ್ದಾರೆ. ಪ್ರಕರಣವನ್ನು SIT ತನಿಖೆಯ ಬದಲು ಎನ್ ಐಎಗೆ ವಹಿಸುವ ಅಗತ್ಯ ಇಲ್ಲ ಅಂದಿದ್ದಾರೆ....
ಪುತ್ತೂರು:ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಕುಸಿದು ಬಿದ್ದು ಮೃತಪಟ್ಟ ಘಟನೆ ಕೋಡಿಂಬಾಡಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬೆಳ್ಳಿಪ್ಪಾಡಿ ಗ್ರಾಮದ ಅರ್ಬಿ ನಿವಾಸಿ ರವಿ ಶೆಟ್ಟಿ ಮೃತಪಟ್ಟವರು. ಆ.29ರಂದು ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ರಾಜೇಶ್ ಶೆಟ್ಟಿಯವರ...
ಸುಬ್ರಹ್ಮಣ್ಯ: ಸೆ. 7ರಂದು ಚಂದ್ರಗ್ರಹಣ ಇರುವುದರಿಂದ ಅಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಿತ್ಯದ ಸೇವೆ ಮತ್ತು ದರ್ಶನ ಹಾಗೂ ಭಕ್ತರ ಸೇವಾ ಸಮಯದಲ್ಲಿ ವ್ಯತ್ಯಯ ಉಂಟಾಗಲಿದೆ. ಶ್ರೀ ದೇವರ ಮಧ್ಯಾಹ್ನದ ಮಹಾಪೂಜೆ ಬೆಳಗ್ಗೆ 11 ಕ್ಕೆ...