ವೀರೇಂದ್ರ ಹೆಗ್ಡೆಯವರ ದೂರ ದೃಷ್ಟಿಯ ಯೋಜನೆಗಳು ವಿಶ್ವಕ್ಕೆ ಮಾದರಿ.. ಕೃಷ್ಣಯ್ಯ ಬಲ್ಲಾಳ್ ವಿಟ್ಲ: : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಾಡುವ ವೀರೇಂದ್ರ ಹೆಗ್ಡೆಯವರ ದೂರ ದೃಷ್ಟಿಯ ಯೋಜನೆಗಳು ವಿಶ್ವಕ್ಕೆ ಮಾದರಿಯಾಗಿದ್ದು, ಈ...
ಪುತ್ತೂರು: ಅಕ್ರಮ ಸಕ್ರಮ ಕಡತವಿಲೇವಾರಿ, 94 ಸಿ, 94 ಸಿ ಸಿ ಕಡತ ವಿಲೇವಾರಿ ಮಾಡುವಲ್ಲಿ ತೀವ್ರ ಉದಾಸೀನತೆ ತೋರಿ ಬಡವರ ಕೆಲಸ ಮಾಡುವಲ್ಲಿ ವಿಫಲವಾಗಿರುವ ಬಂಟ್ವಾಳ ತಹಶಿಲ್ದಾರ್ ಸಹಿತ ಕೆಲವು ಕಂದಾಯ ಅಧಿಕಾರಿಗಳನ್ನು ಎತ್ತಂಗಡಿ...
ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬೆಂಗಳೂರಿನಾದ್ಯಂತ ನಾಳೆ (ಬುಧವಾರ) ಪ್ರಾಣಿ ವಧೆ, ಮಾಂಸ ಮಾರಾಟವನ್ನು ನಿಷೇಧ ಮಾಡಿ ಬಿಬಿಎಂಪಿ ಆದೇಶ ಮಾಡಿದೆ. ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಈ ಆದೇಶ ಹೊರಡಿಸಿದೆ. ಕಸಾಯಿಖಾನೆಗಳು, ಮಾಂಸದ ಅಂಗಡಿಗಳು ಮುಚ್ಚಲ್ಪಟ್ಟಿರಬೇಕು ಎಂದು...
ಬೆಂಗಳೂರು: ವಿಧಾನಸಭೆ ಅಧಿವೇಶನದ ವೇಳೆ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ… ಆರ್ಎಸ್ಎಸ್ ಗೀತೆ ಹಾಡಿ ಕಾಂಗ್ರೆಸ್ ನಲ್ಲಿ ದೊಡ್ಡ ಚರ್ಚೆ ಹುಟ್ಟುಹಾಕಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಕ್ಷಮೆಯಾಚನೆ ಮಾಡಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,...
ಪುತ್ತೂರು: ನರಿಮೊಗರು ಗ್ರಾಮದ ಗಡಿಭಾಗವಾದ ಕೆಮ್ಮಿಂಜೆ ಗ್ರಾಮದ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಅಭಿವೃದ್ದಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ₹ 9.50 ಕೋಟಿ ಅನುದಾನಮಂಜೂರಾಗಿದೆ. ಕೆಮ್ಮಿಂಜೆ ಕಲ್ಲಗುಡ್ಡೆ ಕ್ರೀಡಾಂಗಣ ನಿರ್ಮಾಣಕ್ಕೆ ಕಾಯ್ದಿರಿಸಲಾಗಿರುವ ಜಾಗದಲ್ಲಿ...
ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ಅವರ ಮನೆಗೆ, ಚಿನ್ನಯ್ಯ ಕೊಟ್ಟ ಹೇಳಿಕೆ ಮೇರೆಗೆ ಮಹೇಶ್ ಶೆಟ್ಟಿ ಅವರ ಮನೆಯನ್ನು ಮಹಜರು ಮಾಡಲು ಇದೀಗ ಎಸ್ ಐ ಟಿ ತಂಡ ಕಾರ್ಯಾಚರಣೆ ಮಾಡಲಿದ್ದಾರೆ. ‘
ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸಬೇಕೆಂಬ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ದೆಹಲಿ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಮೋದಿ ಅವರ ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಮಾಹಿತಿ ಹಕ್ಕು (ಆರ್ಟಿಐ) ಅರ್ಜಿದಾರರಿಗೆ...
ಪುತ್ತೂರು: ಉದ್ದಿಮೆ ಪರವಾನಿಗೆಯಲ್ಲಿ ಕಲ್ಯಾಣ ಮಂಟಪ,ಸಭಾಭವನಗಳಿಗೆ ನಿಗದಿಪಡಿಸಿದ ದರಗಳು ಲೋಪದೋಷದಿಂದ ಕೂಡಿರುವುದರ ಕುರಿತು ಮನವಿಗೆ ಸ್ಪಂಧಿಸಿ ಘನತ್ಯಾಜ್ಯ ವಿಲೇವಾರಿ ಸೇವಾ ಶುಲ್ಕವನ್ನು ಕಡಿಮೆ ಮಾಡಲು ಕಾರಣ ಕರ್ತರಾದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರನ್ನು...
ಬೆಂಗಳೂರು : ಪ್ರಸ್ತುತ ರಾಜ್ಯ ವಿಧಾನ ಪರಿಷತ್ತಿನಲ್ಲಿ ಖಾಲಿಯಿರುವ ಸ್ಥಾನಗಳಿಗೆ ನಾಲ್ವರನ್ನು ರಾಜ್ಯ ಸರಕಾರ ನಾಮ ನಿರ್ದೇಶನ ಮಾಡಿರುವುದಾಗಿ ತಿಳಿದುಬಂದಿದೆ. ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿದ್ದ ರಮೇಶ್ ಬಾಬು, ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ...
ಪುತ್ತೂರು: ಪುತ್ತೂರು ನಗರದ ರಿಕ್ಷಾ ಚಾಲಕ ಮಾಲಕರ ಎಲ್ಲಾ ಸಂಘದವರ ಜೊತೆ ಸಮಾಲೋಚನೆ ಮಾಡಿ, ಅವರನ್ನು ಕರೆಸಿ ಮಾತುಕತೆ ನಡೆಸಿದ ಬಳಿಕವೇ ಪುತ್ತೂರು ನಗರದಲ್ಲಿ ಸಿಟಿ ಬಸ್ ಗೆ ಚಾಲನೆ ನೀಡಬೇಕು ಎಂದು ಶಾಸಕರಾದ ಅಶೋಕ್...