ವಿಟ್ಲ: ಸಮನ್ವಯ ಆರ್ಟ್ಸ್ & ಸ್ಪೋರ್ಟ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಇದರ ವತಿಯಿಂದ ಸಾಲೆತ್ತೂರು ಮೈದಾನ್ ಕ್ರೀಡಾಂಗಣದಲ್ಲಿ ನಡೆದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು AK ಅನ್ಸಾಫ್ ಅವರು...
ಮಂಗಳೂರು:ಅಕ್ಟೋಬರ್ 27: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದೆ. ಮಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದಲೇ ತುಂತುರು ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ...
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿ ಯೋಜನೆಯ ಭಾಗವಾಗಿ, ದೇವಸ್ಥಾನದ ಮುಖ್ಯರಸ್ತೆ ಪಕ್ಕದಲ್ಲಿರುವ ಕಂಬಳದ ಒಂದು ಕರೆಯನ್ನು ಎಡಬದಿಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ಭಾನುವಾರ ಈ ಸ್ಥಳಾಂತರದ...
ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಮಾಡಿದ ಭಾಷಣ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟುಮಾಡುವಂತಿದೆ ಅವರು ಹಿಂದೂ-ಮುಸ್ಲಿಂ ಸಮುದಾಯಗಳ ಬಗ್ಗೆ...
ಅಧ್ಯಕ್ಷರಾಗಿ ಸೂರ್ಯಕಾಂತ್ ಜೆ. ಸುವರ್ಣ – ಉಪಾಧ್ಯಕ್ಷರಾಗಿ ಪ್ರಭಾಕರ್ ಬಂಗೇರ ಕಾರ್ಕಳ ಮಂಗಳೂರು : ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ ಇದರ ಅಧ್ಯಕ್ಷರಾಗಿ ಭಾರತ್ ಬ್ಯಾಂಕ್ ಅಧ್ಯಕ್ಷರಾಗಿರುವ ಸೂರ್ಯಕಾಂತ್ ಜೆ. ಸುವರ್ಣ ಹಾಗೂ ಉಪಾಧ್ಯಕ್ಷರಾಗಿ ಕಾರ್ಕಳದ...
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಕೊರತೆ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಿರುವ ಜಿಲ್ಲಾಡಳಿತವು ಸದ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯೊಳಗೆ ಮಾತ್ರ ಕೆಂಪು ಕಲ್ಲು ಸಾಗಾಟಕ್ಕೆ ಅನುಮತಿ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡದ ಕೆಂಪುಕಲ್ಲನ್ನು ಉಡುಪಿ ಅಥವಾ...
ಕರ್ನೂಲ್ ಬಸ್ ದುರಂತದ ಬೆನ್ನಲ್ಲೇ ರಾಜ್ಯ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳ ಎಂಡಿಗಳಿಗೆ ಬಸ್ಗಳಲ್ಲಿ ಕೆಲ ನಿಯಮಗಳನ್ನ ಕಡ್ಡಾಯಗೊಳಿಸಲು ಸೂಚಿಸಿದ್ದಾರೆ. ಇನ್ಮುಂದೆ...
ದಿ.ಪುನೀತ್ ರಾಜ್ಕುಮಾರ್ ಕನಸುಗಳನ್ನು ಸಾಕಾರಗೊಳಿಸಲು ನೂತನ ಆ್ಯಪ್ `ಅಪ್ಪು ಫ್ಯಾನ್ ಡಮ್’ ಅನಾವರಣಗೊಂಡಿದೆ. ಆ್ಯಪ್, ಎಐ ತಂತ್ರಜ್ಞಾನದ ಮೂಲಕ ಅಭಿಮಾನಿಗಳನ್ನು ತಲುಪುವ ಸದುದ್ದೇಶದೊಂದಿಗೆ ಅಶ್ವಿನಿ ಪುನೀತ್ ರಾಜ್ಕುಮಾರ್ ನೇತೃತ್ವದಲ್ಲಿ ಸಿದ್ಧವಾಗಿದೆ. ಆ್ಯಪ್ ಲೋಕಾರ್ಪಣೆ ವೇಳೆ ಅಶ್ವಿನಿ...
ಬೆಂಗಳೂರು ನಗರದ ಮಡಿವಾಳದಲ್ಲಿರುವ ಲಾಡ್ಜ್ನಲ್ಲಿ ಪುತ್ತೂರು ಮೂಲದ ಯುವಕ ತಕ್ಷಿತ್ ಸಾವಿಗೀಡಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ರಾಜ್ಯದಾದ್ಯಂತ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣದ ಮರಣೋತ್ತರ ಪರೀಕ್ಷಾ ವರದಿ ಈಗ ಪೊಲೀಸರ ಕೈ ಸೇರಿದ್ದು,...
ಪುತ್ತೂರು: ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರು ತಮ್ಮ ಆಭರಣ ಯೋಜನೆಗಳನ್ನು ನಿರ್ವಹಿಸಲು, ಆರ್ಡರ್ ಸ್ಥಿತಿಯನ್ನು ವೀಕ್ಷಿಸಲು,ಲೋಹದ ದರಗಳನ್ನು ಪರಿಶೀಲಿಸಲು ಮತ್ತು ಬ್ಯಾಲೆನ್ಸ್ ವಿವರಗಳ ಮಾಹಿತಿಗಾಗಿ ಗ್ರಾಹಕರ ಸಮ್ಮುಖದಲ್ಲೇ ‘ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್” ಶೀರ್ಷಿಕೆಯ ಹೊಸ ಅಪ್ಲಿಕೇಶನ್ನನ್ನು...