ರಾಜ್ಯದ ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಇರುವ ಮಹಿಳೆಯರಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ ಪರಿಚಯಿಸಲು ರಾಜ್ಯ ಸರ್ಕಾರವು ಸಿದ್ಧವಾಗಿದೆ. ಮಹಿಳೆಯರಿಗೆ ಮುಟ್ಟಿನ ರಜೆಯ ಬಗ್ಗೆ ಪರಿಶೀಲಿಸಲು ರಚಿಸಲಾದ ಸಮಿತಿಯು ಸರ್ಕಾರಕ್ಕೆ...
ಪತ್ರಿಕಾಗೋಷ್ಠಿಯಲ್ಲಿ ನ್ಯಾಯಾಂಗದ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ಸಂಸದ ಎಂ ರಘುನಂದನ್ ರಾವ್ ವಿರುದ್ಧ ತೆಲಂಗಾಣ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಕ್ರಿಮಿನಲ್ ನಿಂದನೆ ಮೊಕದ್ದಮೆ ಹೂಡಿದೆ. ನ್ಯಾಯಾಧೀಶರ ಪತ್ರವನ್ನು ಆಧರಿಸಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ...
ವಿಟ್ಲ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ಇದರ ಆಶಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಗಿತು. ಅಖಿಲ...
ಲೋಹಿತ್/ಸ್ವಾತಿ ಇವರ ಆರತಕ್ಷತೆ ಕಾರ್ಯಕ್ರಮದಲ್ಲಿ ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ, ಕೆಪಿಸಿಸಿ ಪ್ರದಾನ ಕಾರ್ಯದರ್ಶಿ, ವಕೀಲರಾದಂತಹ ಶ್ರೀ ಪದ್ಮರಾಜ್ ರಾಮಯ್ಯ ಆಗಮಿಸಿ ನವ ವಧುವರರಿಗೆ ಶುಭ ಹಾರೈಸಿದರು.. ದೈನಂದಿನ ಕಾರ್ಯದೊತ್ತಡದ ನಡುವೆಯು ಕಾರ್ಯಕರ್ತರ ಅಭಿಲಾಷೆಯಂತೆ ಸಾಮನ್ಯ ಕಾರ್ಯಕರ್ತನ...
ಅಧ್ಯಕ್ಷರು: ಉಮೇಶ್ ಕಾವಡಿ, ಗೌರವಾಧ್ಯಕ್ಷ: ರಾಧಾಕೃಷ್ಣ, ಉಪಾಧ್ಯಕ್ಷೆ: ಸುಜಾತ, ಕಾರ್ಯದರ್ಶಿ: ಜಯಚಂದ್ರ, ಖಜಾಂಚಿ: ಅಶ್ವಿನಿ, ಸಂಘಟನಾ ಕಾರ್ಯದರ್ಶಿ: ಶರಣ್ಯ, ರಾಜ್ಯ ಪ್ರತಿನಿಧಿ:ನರಿಯಪ್ಪ ಪುತ್ತೂರು: ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘವನ್ನು ಪುನರ್ರಚನೆ ಮಾಡಲಾಯಿತು. ಸೆ.17 ರಂದು...
ಮಂಗಳೂರು : ಲಂಚ ಪ್ರಕರಣದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ನ ಜೂನಿಯರ್ ಇಂಜಿನಿಯರ್ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ಎಂ ಎ ನಟರಾಜ್ ಅವರ...
ಎಪಿಎಂಸಿ ರಸ್ತೆಯ ರೈಲ್ವೇ ಅಂಡರ್ಪಾಸ್ ಸಂಪರ್ಕದ ಒಂದು ಪಾರ್ಶ್ವದ ದ್ವಿಪಥ ರಸ್ತೆ ನಿರ್ಮಾಣ ಕಾಮಗಾರಿ ಪ್ರಾರಂಭಗೊಂಡು ವರ್ಷಗಳೇ ಕಳೆದಿದ್ದು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ರಸ್ತೆ ನಿರ್ಮಾಣ ಅಪೂರ್ಣ ಹಂತದಲ್ಲಿದೆ. ಭೂ ಸ್ವಾಧೀನ ಇತ್ಯರ್ಥಕ್ಕೆ...
ತುಳುನಾಡಿನ ಐತಿಹಾಸಿಕ ಹಿನ್ನೆಲೆಯ, ಕೋಟಿ-ಚೆನ್ನಯರ ಜನ್ಮಭೂಮಿಯಾದ ಪಡುಮಲೆಯನ್ನು ಪ್ರವಾಸೋದ್ಯಮ ತಾಣವಾಗಿಸುವ ನಿಟ್ಟಿನಲ್ಲಿ 10 ವರ್ಷಗಳ ಹಿಂದೆ ಮಂಜೂರಾಗಿದ್ದ ₹5 ಕೋಟಿ ಮೊತ್ತದ ಯೋಜನೆ ನೆನೆಗುದಿಗೆ ಬಿದ್ದಿದೆ. ಯೋಜನೆ ಅನುಷ್ಠಾನದಲ್ಲಿ ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು...
ಪುತ್ತೂರು: ಉಪ್ಪಿನಂಗಡಿಯಲ್ಲಿ ನೂತನ ಬಸ್ಸು ನಿಲ್ದಾಣ ನಿರ್ಮಾಣದದ ಅಗತ್ಯವಿದ್ದು ಈಗ ಇರುವ ನಿಲ್ದಠಣ ಸಮೀಪದಲ್ಲೇ ಜಾಗವನ್ನು ಗುರುತಿಸಲಾಗಿದ್ದು ಅದನ್ನು ಮಂಜೂರು ಮಾಡಿಸುವುದರ ಜೊತೆ ಅನುದಾನವನ್ನೂ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈ ಅವರು...
ಆರ್ಜಿ ಕರ್ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಅವರನ್ನು ಬದಲಿಸಿ ಹಿರಿಯ ಐಪಿಎಸ್ ಅಧಿಕಾರಿ ಮನೋಜ್ ಕುಮಾರ್ ವರ್ಮಾ ಅವರನ್ನು ನೇಮಿಸಿದೆ. ಈ ಮೂಲಕ ಕೊಲ್ಕತ್ತಾ...