ಹಾಸನಾಂಬೆ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ನಂತರ ನಡೆದ ಹುಂಡಿ ಎಣಿಕೆಯಲ್ಲಿ ₹25.59 ಕೋಟಿ ಕಾಣಿಕೆ ಸಂಗ್ರಹ, ಇದು ದೇಗುಲದ ಇತಿಹಾಸದಲ್ಲೇ ಅತ್ಯಧಿಕವಾಗಿದೆ. ಹಣದ ಜೊತೆಗೆ 75 ಗ್ರಾಂ ಚಿನ್ನ, 1 ಕೆಜಿಗೂ ಹೆಚ್ಚು...
ಮದ್ಯಪಾನ ಮಾಡಿ ಶಾಲಾ ಬಸ್ಗಳನ್ನು ಚಾಲನೆ ಮಾಡುವ ಚಾಲಕರಿಗೆ ಬೆಂಗಳೂರು ಸಂಚಾರ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಇಂದು (ಅ.24) ಬೆಳಗ್ಗೆ 7 ಗಂಟೆಯಿಂದ 9.30ರ ವರೆಗೆ ಬೆಂಗಳೂರಿನ ವಿವಿಧೆಡೆ ಶಾಲಾ ಬಸ್ ಚಾಲಕರ ತಪಾಸಣೆ ಮಾಡಲಾಗಿದ್ದು,...
ಪುತ್ತೂರು : ತಾಯ್ತನ ಹೆಣ್ಣಿಗೊಲಿದ ಅದೃಷ್ಟ… ಈ ಅದೃಷ್ಟವನ್ನು ಸಂಭ್ರಮಿಸುವುದೇ ಸೀಮಂತ ಕಾರ್ಯ.. ಮಹಿಳೆಯು ತಾಯ್ತನವನ್ನು ಸಂಭ್ರಮಿಸಿ, “ತಾಯಿ” ಎಂಬ ಉನ್ನತ ಪದವಿಗೇರುತ್ತಿರುವ ಸಲುವಾಗಿ ಶುಭಹಾರೈಸುವ ಗುರುತಾಗಿ ಸೀಮಂತ ಕಾರ್ಯ ನಡೆಸಲಾಗುತ್ತದೆ. ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ...
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ದಿನಾಂಕ 28-10-2025 ರಂದು ಬ್ಯಾಂಕ್ವೆಟ್ ಹಾಲ್, ವಿಧಾನ ಸೌಧ, ಬೆಂಗಳೂರು ಇಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಗೃಹ ಸಚಿವರಿಂದ ಪಿ-ಕ್ಯಾಪ್ ಘೋಷಣೆ ಹಾಗೂ...
ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಚಿನ್ನ ಕಳುವಾಗಿರುವ ಘಟನೆ ಬೆನ್ನಲ್ಲೇ ಗುರುವಾಯೂರ್ನಲ್ಲೂ ನಡೆದಿರುವುದು ಬೆಳಕಿಗೆ ಬಂದಿದೆ. 18 ದೇವಸ್ಥಾನಗಳನ್ನು ನಿರ್ವಹಿಸುವ ಗುರುವಾಯೂರ್ ದೇವಸ್ವಾಮ್ ಮಂಡಳಿಯ ಆಡಿಟಿಂಗ್ ವೇಳೆ ಇದು ಬೆಳಕಿಗೆ ಬಂದಿದೆ. ಚಿನ್ನ, ಬೆಳ್ಳಿ, ದಂತ ಇತ್ಯಾದಿ...
ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಅಧಿವೇಶನದಲ್ಲಿ ‘ಲವ್ ಜಿಹಾದ್’ ಮತ್ತು ಬಹುಪತ್ನಿತ್ವದಂತಹ ವಿಷಯಗಳನ್ನು ಒಳಗೊಂಡ ಹಲವಾರು ಮಸೂದೆಗಳನ್ನು ರಾಜ್ಯ ಸರ್ಕಾರ ಮಂಡಿಸಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ. ನಾಗಾಂವ್ನಲ್ಲಿ ನಡೆದ...
ಚಿತ್ರದುರ್ಗ: ಒಂದೇ ದಿನ ಇಬ್ಬರು ಯುವತಿಯನ್ನ ಯುವಕನೊಬ್ಬ ಮದುವೆಯಾದ ವಿಶೇಷ ಹಾಗೂ ವಿಚಿತ್ರವಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಒಂದೇ ಮಂಟಪದಲ್ಲಿ ಮದುವೆ ಚಿತ್ರದುರ್ಗ ನಗರದ ಎಂ ಕೆ ಪ್ಯಾಲೆಸ್ ನಲ್ಲಿ ನಿನ್ನೆ ಈ ಮದುವೆ ನಡೆದಿದ್ದು,...
ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರ ಸಾರಥ್ಯದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ಪ್ರಯುಕ್ತ ವಸ್ತ್ರ ವಿತರಣೆ ಸಹಭೋಜನ ಮತ್ತು ದೋಸೆ ಮೇಳ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕ್ಷೇತ್ರದಾದ್ಯಂತ ಜನ ಆಗಮನದಿಂದ ಜನದಟ್ಟಣೆಯಿಂದ...
ಪುತ್ತೂರು: ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ತೆ ಜಾಗ ಮಂಜೂರುಗೊಳಿಸಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಶೋಕ ಜನಮನ ಕಾರ್ಯಕ್ರಮದಲ್ಲಿ ಬಂಟರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಪುತ್ತೂರು ಬಂಟರ ಸಂಘದ...
ಶಬರಿಮಲೆ ದರ್ಶನಕ್ಕೆ ತೆರಳಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಚರಿಸಿದ ಹೆಲಿಕಾಪ್ಟರ್ ಕಾಂಕ್ರೀಟ್ನಲ್ಲಿ ಹೂತುಹೋಗಿದೆ. ಪತ್ತನಂತಿಟ್ಟದ ಪ್ರಮಾಡಂ ಮೈದಾನದಲ್ಲಿ ಇಳಿದ ಹೆಲಿಕಾಪ್ಟರ್ ಕಾಂಕ್ರೀಟ್ ಮಾಡಿದ ಹೆಲಿಪ್ಯಾಡ್ನಲ್ಲಿ ಇಳಿದಾಗ ಹೂತುಹೋಯಿತು. ತಕ್ಷಣವೇ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ...