ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆ ಹಲಗೆ: 07 ಜೊತೆ ಅಡ್ಡಹಲಗೆ: 04 ಜೊತೆ ಹಗ್ಗ ಹಿರಿಯ: 10 ಜೊತೆ ನೇಗಿಲು ಹಿರಿಯ: 23 ಜೊತೆ ಹಗ್ಗ ಕಿರಿಯ: 15 ಜೊತೆ ನೇಗಿಲು ಕಿರಿಯ:...
ಪುತ್ತೂರು: ಕಾರಂಜಿಯಲ್ಲೂ ಒಂದು ಧ್ಯೇಯದೆ, ಅದರ ನೀರು ಹೇಗೆ ಮೇಲಕ್ಕೆ ಚಿಮ್ಮುತ್ತದೋ ಅದೇ ರೀತಿ ನಮ್ಮ ಜೀವನೋತ್ಸಾಹವು ಮೇಲೆ ಏರುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು...
ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಉಬಾರ್ ಕಂಬಳೋತ್ಸವ ಸಸ್ಯ ಮೇಳ, ಆಹಾರ ಮೇಳದೊಂದಿಗೆ ಮಕ್ಕಳಿಗೂ ಮನೋರಂಜನೆ ಉಪ್ಪಿನಂಗಡಿ: 39ನೇ ವರ್ಷದ ವಿಜಯ- ವಿಕ್ರಮ ಜೋಡುಕರೆ ಕಂಬಳವು ಕೂಟೇಲು ದಡ್ಡುವಿನ ನೇತ್ರಾವತಿ ನದಿ ಕಿನಾರೆಯಲ್ಲಿ ಮಾ.22ರಂದು ನಡೆಯಲಿದ್ದು, ಕಂಬಳ...
ಕಡಬ: ಮಂಗಳೂರು ಲೋಕಾಯುಕ್ತ ಪೊಲೀಸರ ತಂಡ ಬುಧವಾರ ದಿಢೀರ್ ಭೇಟಿ ನೀಡಿ ಕಡಬ ಸರ್ಕಾರಿ ಹಾಸ್ಟೇಲ್ವೊಂದರ ನಿಜ ಬಣ್ಣ ಬಯಲು ಮಾಡಿದೆ. ಕಡಬದ ಸರ್ಕಾರಿ ಕಾಲೇಜು ಪಕ್ಕದಲ್ಲಿರುವ ಬಾಲಕರ ವಸತಿಗೃಹದಲ್ಲಿ ನೀಡಲಾಗುತ್ತಿರುವ ಕಳಪೆ ಆಹಾರದ ಬಗ್ಗೆ...
ಕಲಬುರಗಿ: ಜಿಲ್ಲೆಯ ಚಿತ್ತಾಪೂರ ತಾಲೂಕಿನ ವಾಡಿ ಪೊಲೀಸ್ ಠಾಣೆಯಲ್ಲೇ ಪೊಲೀಸರು ಇಸ್ಪೀಟ್ ಆಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಐವರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಸೇವೆಯಿಂದ ಅಮಾನತುಗೊಳಿಸಿ ಎಸ್ಪಿ ಆಡೂರು ಶ್ರೀನಿವಾಸಲು ಆದೇಶಿಸಿದ್ದಾರೆ. ಇಬ್ಬರು ಸಮವಸ್ತ್ರದಲ್ಲಿ, ಮೂವರು ಬಣ್ಣದ...
ಮಂಗಳೂರು ಮಾರ್ಚ್ 20: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರಾವಳಿಗೆ ಮತ್ತೊಮ್ಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧೆಡೆ ಇದೇ 22ರಿಂದ ನಾಲ್ಕು ದಿನಗಳು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು...
ಬೆಂಗಳೂರು : ಬೆಂಗಳೂರಿನಲ್ಲಿ ಪಾಕಿಸ್ತಾನದ ಗೂಢಚಾರಿಯನ್ನು ಕೇಂದ್ರಗುಪ್ತ ದಳ ಹಾಗೂ ಸೇನಾ ಗುಪ್ತ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕೇಂದ್ರಗುಪ್ತದಳ ಹಾಗೂ ಸೇನಾ ಗುಪ್ತ ದಳದ ಅಧಿಕಾರಿಗಳು ದಾಳಿ ನಡೆಸಿ ಪಾಕ್ ಗೂಢಚಾರಿಯನ್ನು...
ಕಳೆದ ಒಂದು ದಶಕದಲ್ಲಿ (2014-2024) ಬ್ಯಾಂಕ್ಗಳು ರೈಟ್ ಆಫ್ ಮಾಡಿರುವ ವಸೂಲಾಗದ ಸಾಲದ (ಎನ್ಪಿಎ) ಒಟ್ಟು ಮೊತ್ತವು 16.35 ಲಕ್ಷ ಕೋಟಿ ರೂಪಾಯಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ತಿಳಿಸಿದ್ದಾರೆ....
ಕಡಬ ತಾಲೂಕು ಮಟ್ಟದ ಲೋಕಾಯುಕ್ತ ಜನಸಂಪರ್ಕ ಸಭೆಯು ಮಾ.19ರಂದು ಮಂಗಳೂರು ಲೋಕಾಯುಕ್ತ ವಿಭಾಗದ ಎಸ್ಪಿ ಕುಮಾರಚಂದ್ರ ಅವರ ನೇತೃತ್ವದಲ್ಲಿ ನಡೆದಿದ್ದು ಬರೇ ಏಳು ದೂರು ಅರ್ಜಿಗಳು ಸಲ್ಲಿಕೆಯಾಗಿದೆ. ತಾಲೂಕುಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರೂ ಬೆರಳೆಣಿಕೆಯ ಸಾರ್ವಜನಿಕರು ಭಾಗವಹಿಸಿರುವುದು...
ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ ಮಂಡಳಿಗೆ ತಾವು ನಾಮನಿರ್ದೇಶನ ಮಾಡಿದ ವ್ಯಕ್ತಿಯನ್ನು ಸರ್ಕಾರ ಪರಿಗಣಿಸದ ಬಗ್ಗೆ ವಿಧಾನ ಪರಿಷತ್ತಿನ ಅಧ್ಯಕ್ಷ ಬಸವರಾಜ ಹೊರಟ್ಟಿ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಚಿವರ ವಿರುದ್ಧ ಹಕ್ಕುಚ್ಯುತಿ ನಿರ್ಣಯ...