ಕಾರವಾರ: ನಗರದ ದಿವೇಕರ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುರುವಾರ ಬೆಳಗ್ಗೆ ನಿಂತ ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ ಸದಾಶಿವಗಡ ಮೂಲದ ಮೈಕಲ್ ಮಾರ್ಷಲ್ ನರೋನಾ...
ಮಲೆನಾಡು ಹಾಗೂ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತವಾಗಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಸಕಲೇಶಪುರದ ಮಾರನಹಳ್ಳಿಯಿಂದ ಅಲ್ಲಲ್ಲಿ ಗುಡ್ ಕುಸಿತವಾಗಿದ್ದು, ರಸ್ತೆಗಳಿಗೆ ಮರಗಳು ಉರುಳಿವೆ ಎಂದು...
ಪ್ರಾಮಾಣಿಕ ಪೊಲೀಸ್ ಅಧಿಕಾರಿಯಾಗಿರುವ ಬಂಟ್ವಾಳ ವಗ್ಗ ನಿವಾಸಿ ಪೊಲೀಸ್ ಇನ್ಸೆಕ್ಟರ್ ಶಾಂತಾರಾಮ್ ಕುಂದರ್ ಅವರಿಗೆ ರಾಷ್ಟ್ರಪತಿ ಪ್ರಶಸ್ತಿ ಲಭಿಸಿದೆ. ವೃತ್ತಿ ಜೀವನದಲ್ಲಿ ಸಾರ್ವಜನಿಕ ಸೇವೆಯಲ್ಲಿ ಇವರ ಅಪಾರವಾದ ಸಮರ್ಪಣೆ, ಶಿಸ್ತು, ನಿಷ್ಠೆ ಹಾಗೂ ಸೇವಾ ಮನೋಭಾವವನ್ನು...
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ 2025/26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸುಭದ್ರ ಬಳಿ ಇರುವ ಟ್ರಸ್ಟಿನ ಕೇಂದ್ರ ಕಚೇರಿಯಲ್ಲಿ ನಡೆಯಿತು. ಟ್ರಸ್ಟಿನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಅವರ ಉಪಸ್ಥಿತಿಯಲ್ಲಿ, ಪ್ರಸ್ತುತ...
ಪುತ್ತೂರು: ಆ.15.ನರಿಮೊಗರು ಗ್ರಾಮದ ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ ಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾಧ್ಯಕ್ಷರಾದ ಶ್ರೀಯುತ ಜಯರಾಮ ಕೆದಿಲಾಯ ಶಿಬರರವರು ದ್ವಜಾರೋಹಣ ಗೈದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಶ್ರೀ...
ಪುತ್ತೂರು : ಆ.15.ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಲಯ ಕಾಂಗ್ರೆಸ್ ನರಿಮೊಗರು ವತಿಯಿಂದ ನರಿಮೊಗರು ಗ್ರಾಮದ 11 ಜನ ಹಿರಿಯ ನಾಗರಿಕರಿಗೆ ಸನ್ಮಾನ ನಡೆಯಿತು .ಈ ಕಾರ್ಯ ಕ್ರಮಕ್ಕೆ ಮಾನ್ಯ ಶಾಸಕರಾದ ಅಶೋಕ್ ಕುಮಾರ್ ರೈ ಅವರು...
ಪುತ್ತೂರು: ಈ ಹಿಂದೆ ನಾನು ಲೆಟರ್ ಕೊಟ್ರೆ ಕರೆಂಟ್ ಇಲ್ಲದ ಮನೆಗೆ ಕರೆಂಟ್ ಸಂಪರ್ಕ ಕೊಡುತ್ತಿದ್ದರು. ಆದರೆ ಸುಪ್ರಿಂ ಕೋರ್ಟಿನ ಆದೇಶದಿಂದಾಗಿ ಕರೆಂಟ್ ಸಂಪರ್ಕಕ್ಕೆ ಸ್ವಲ್ಪ ಅಡಚಣೆಯಾಗಿದ್ದು ಈ ಬಗ್ಗೆ ಅಧಿವೇಶನದಲ್ಲಿ ಮಾತನಾಡಿ ಬಡವರ ಮನೆಗೆ...
ಪುತ್ತೂರು: ೧೨ ವರ್ಷಗ ಹಿಂದೆ ಧರ್ಮಸ್ಥಳದಲ್ಲಿ ಸೌಜನ್ಯಾ ಎಂಬ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಈ ಕೊಲೆಯನ್ನು ಅಲ್ಲಿನವರೇ ಮಾಡಿದ್ದಾರೆ ಎಂಬ ಆರೋಪಗಳಿತ್ತು ಇದು ಗೊಂದಲವನ್ನೇ ಸೃಷ್ಟಿಸಿತ್ತು ಈ ಪ್ರಕರಣದ ಆರೋಪಿಗಳ ಬಂಧವಾಗಿತ್ತು ಆ...
ಬೆಂಗಳೂರು: ಈ ವರ್ಷಾಂತ್ಯದೊಳಗೆ ಕನಿಷ್ಟ 2 ಲಕ್ಷ ಸರ್ಕಾರಿ ಭೂ ಮಂಜೂರಿದಾರರಿಗೆ ಅಭಿಯಾನ ಮಾದರಿಯಲ್ಲಿ ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಧಾನ ಪರಿಷತ್ ಗೆ ಮಾಹಿತಿ ನೀಡಿದರು. ಬುಧವಾರ ಪರಿಷತ್ನಲ್ಲಿ ಸದಸ್ಯರಾದ...
ಧರ್ಮಸ್ಥಳದಲ್ಲಿ ನಡೆದಿರುವ ಶವ ಹೂತು ಹಾಕಿರುವ ಆರೋಪ ಪ್ರಕರಣದ ಕುರಿತು ಕಾಂಗ್ರೆಸ್ ನಾಯಕರ ನಿಯೋಗವು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಚರ್ಚಿಸಿದೆ. ಪ್ರಕರಣದ ಸದ್ಯದ ಪರಿಸ್ಥಿತಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ...