ಬೆಳ್ತಂಗಡಿ : ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಾಪ ವ್ಯಕ್ತಪಡಿಸಿದ್ದಾರೆ.ಕರ್ನಾಟಕದ ಪ್ರಮುಖ ಮೂರು ರಾಜಕೀಯ ಪಕ್ಷಗಳಲ್ಲಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದ ಜಿಲ್ಲೆಯ ಏಕೈಕ ರಾಜಕಾರಣಿ...
ಪುತ್ತೂರು. ಬೆಳ್ತಂಗಡಿಯ ಮಾಜಿ ಶಾಸಕರಾಗಿ , ಮುಖ್ಯ ಸಚೇತರಾಗಿ , ಪಕ್ಷದ ನಿಷ್ಠಾವಂತ ನಾಯಕನಾಗಿ ಸೌಮ್ಯ ಸ್ವಭಾವದ ರಾಜಕಾರಣಿಯನ್ನು ನಾವು ಕಳೆದುಕೊಂಡಿದ್ದೇವೆ. ತನ್ನ ಮಾತುಗಳ ಮೂಲಕ ತನ್ನ ಕಾರ್ಯ ವೈಖರಿಗಳ ಮೂಲಕ ಜನ ಮೆಚ್ಚಿದ ನಾಯಕನ...
ಮಂಗಳೂರು: ಹಿರಿಯ ರಾಜಕೀಯ ಮುತ್ಸದ್ದಿ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ವಸಂತ ಬಂಗೇರ ಬುಧವಾರ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕನ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್...
ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್...
ಪುತ್ತೂರು:ಜಿಲ್ಲೆಯ ಓರ್ವ ಪ್ರಭಾವಿ ನಾಯಕರೂ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲೇ ಒಂದು ಶಕ್ತಿಯಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ ವಸಂತ ಬಂಗೇರ ನಿಧನರಾಗಿದ್ದು ಅವರ ಅಗಲುವಿಕೆ ಅತ್ಯಂತ ದುಳಖದ ವಿಚಾರವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್...
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ )ಬೆಂಗಳೂರು ಪುತ್ತೂರು ತಾಲೂಕು ಶಾಖೆ ಅರ್ಪಿಸುವ ಕಲಾಸಂಗಮ ಕಲಾವಿದರಿಂದ ಮೇ 9 ಗುರುವಾರ ಸಂಜೆ 6 ಗಂಟೆಗೆ ಪುತ್ತೂರಿನ ಪುರ ಭವನದಲ್ಲಿ ಮೇ 9 ಗುರುವಾರ ‘...
ಕಾಂಗ್ರೆಸ್ ಗ್ಯಾರಂಟಿಗಳಿಂದ ರಾಜ್ಯದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಇದೀಗ ಪ್ರಜ್ವಲ್ ರೇವಣ್ಣರ ಪೆನ್ ಡ್ರೈವ್ ಲೈಂಗಿಕ ಹಗರಣದ ಬಗ್ಗೆ ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್...
ಗುತ್ತಿಗಾರು ಗ್ರಾಮದ ಮೊಗ್ರ ಹಿರಿಯ ಪ್ರಾಥಮಿಕ ಶಾಲೆಯ ಮತದಾನ ಕೇಂದ್ರದಲ್ಲಿ ವೋಟಿಂಗ್ ಮೆಷಿನ್ ಹಾಳಾಗಿರುವ ಕಾರಣ ಮತದಾನ ಇನ್ನೂ ಆರಂಭಗೊಂಡಿಲ್ಲ. ಚುನಾವಣಾ ಸಿಬ್ಬಂದಿ ತಾಲೂಕು ಕಚೇರಿ ಹಾಗೂ ಇತರ ಅಧಿಕಾರಿಗಳಿಗೆ ಫೋನ್ ಮಾಡಿ ದುರಸ್ತಿ ಮಾಡಿಕೊಡುವಂತೆ...
ಪುತ್ತೂರು: ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಮತ್ತು ವಿದ್ಯುತ್ ಕಂಬಕ್ಕೆ ಹಾನಿಯಾದ ಘಟನೆ ಎ.21ರಂದು ಸರ್ವೆ ಗ್ರಾಮದ ಸೊರಕೆ ಸಮೀಪದ ಕಟ್ಟತ್ತಡ್ಕ ಎಂಬಲ್ಲಿ ನಡೆದಿದೆ. ಸೊರಕೆ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್...
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ಸುಳ್ಯದ ಕೆಲವು ಕಡೆಗಳಲ್ಲಿ ಭಾರೀ ಗಾಳಿ ಸಹಿತ ಗುಡುಗು-ಸಿಡಿಲು ಮಳೆಯಾಗಿದೆ. ಭಾರೀ ಗಾಳಿಯ ಕಾರಣದಿಂದ ಮರ ಉರುಳಿ ಗ್ರಾಮೀಣ ಭಾಗದಲ್ಲೂ ವಿದ್ಯುತ್ ಕಡಿತವಾಗಿದೆ....