ಪುತ್ತೂರು ಸೆಪ್ಟೆಂಬರ್.08: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಪುತ್ತೂರು ಇದರ ವತಿಯಿಂದ ಜರುಗಿದ ಪುತ್ತೂರು ತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು(ರಿ) ನರಿಮೊಗರು ಇಲ್ಲಿನ ಸ್ಕೌಟ್ಸ್ ವಿದ್ಯಾರ್ಥಿಗಳ ವಿಭಾಗವು...
ಪುತ್ತೂರು: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಸೆ.9ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮೆಸ್ಕಾಂ ಕುಂಬ್ರ ಉಪವಿಭಾಗ ವ್ಯಾಪ್ತಿಯ 11 ಕೆವಿ ಪಾಣಾಜೆ, ಇರ್ದೆ, ತಿಂಗಳಾಡಿ,ದೇರ್ಲ ಹಾಗೂ ಕೈಕಂಬ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು...
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆಸಿ ಗಲಭೆ ನಡೆಸಿದ್ದನ್ನು ಇದೀಗ ಹಿಂದೂ ಸಂಘಟನೆಗಳು ಖಂಡಿಸಿ ಪ್ರತಿಭಟನೆ ನಡೆಸುತ್ತಿವೆ.ಇದೀಗ ಇಂದು ಸಹ ಪ್ರತಿಭಟನೆ ವೇಳೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ...
ಪುತ್ತೂರು: ವಿಟ್ಲ ಮತ್ತು ಉಪ್ಪಿನಂಗಡಿಗೆ ಅಗ್ನಿ ಶಾಮಕ ಠಾಣೆಯ ಅಗತ್ಯವಿದ್ದು ,ಈ ವಿಚಾರವನ್ನು ಅಧಿವೇಶನದಲ್ಲೂ ಸರಕಾರದ ಗಮನಕ್ಕೆ ತಂದಿದ್ದೇನೆ 15 ದಿವಸದೊಳಗೆ ಜಾಗ ಮಂಜೂರಾತಿಗೆ ಶಾಸಕ ಅಶೋಕ್ ರೈ ಕಂದಾಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಸೋಮವಾರ...
ಸ್ವಲ್ಪ ಧೈರ್ಯ ತೋರಿಸಿ, ಭಾರತೀಯ ರಫ್ತಿನ ಮೇಲಿನ ಶೇ. 50 ರಷ್ಟು ಸುಂಕಕ್ಕೆ ಪ್ರತಿಕ್ರಿಯೆಯಾಗಿ ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇ. 75 ರಷ್ಟು ಸುಂಕ ವಿಧಿಸಿ” ಎಂದು ಆಮ್ ಆದ್ಮಿ ಪಕ್ಷದ ಸಂಚಾಲಕ...
ಮುಂಬೈ: ಉದ್ಯಮಿಯೋರ್ವರಿಗೆ 60 ಕೋಟಿ ರೂ. ವಂಚನೆಗೈದಿರುವ ಆರೋಪದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ವಿರುದ್ಧ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಬೆಸ್ಟ್ ಡೀಲ್ ಟಿವಿ ಪ್ರೈವೇಟ್...
ಬಂಟ್ವಾಳ ಸೆಪ್ಟೆಂಬರ್.07: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಪ್ರಯುಕ್ತ ನಮ್ಮ ಜವನೆರ್ ಬರಿಮಾರು ವತಿಯಿಂದ ಬರಿಮಾರು ಶ್ರೀ ನಾಗದೇವರ ಸನ್ನಿಧಿಯ ವಠಾರದ ಗದ್ದೆಯಲ್ಲಿ ಕುಸಲ್ದ ಗೊಬ್ಬುಲು ಕೆಸರ್ದ ಕಂಡೊಡು ಕಾರ್ಯಕ್ರಮದಲ್ಲಿ ಇರುವೈಲ್ ಪಾನಿಲ ಬಾಡ ಪೂಜಾರಿ...
ನಾರಾಯಣ ಗುರುಗಳ ತತ್ವ ಸಿದ್ದಾಂತವನ್ನು ಒಪ್ಪಿಗೊಂಡ ಇಂದಿರಾಗಾಂಧಿ ಯವರು ಸಮಾನತೆ, ಉಳುವವನೇ ಒಡೆಯ ಕಾನೂನು ಜಾರಿ ಗೊಳಿಸಲು ಪೂರಕ ವಾಯಿತು : ಅಶೋಕ್ ಕುಮಾರ್ ರೈ ಪುತ್ತೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ...
ಬೆಂಗಳೂರು: ಪತ್ರಕರ್ತೆ ಮತ್ತು ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಎಂಟನೇ ಪುಣ್ಯಸ್ಮರಣೆಯನ್ನು ಸೆಪ್ಟೆಂಬರ್ 5ರಂದು ಬೆಂಗಳೂರಿನ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅವರ ಸಮಾಧಿ ಬಳಿ ‘ಗೌರಿ ನುಡಿನಮನ’ ಕಾರ್ಯಕ್ರಮದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಮಾಜದ ವಿವಿಧ ಕ್ಷೇತ್ರಗಳ...
ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಕೊಲೆಗಳು, ಅತ್ಯಾಚಾರ ಮತ್ತು ಅಕ್ರಮವಾಗಿ ಹೂತಿರುವ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆ ನಡೆಸಬೇಕೆಂಬ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಳ್ಳಿಹಾಕಿದರು. ‘ಈ ಪ್ರಕರಣವನ್ನು ಈಗಾಗಲೇ ರಾಜ್ಯದ ವಿಶೇಷ ತನಿಖಾ...