ಪುತ್ತೂರು: ನರಿಮೊಗರುನಲ್ಲಿ ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಏ.17ರಂದು ರಾತ್ರಿ ನಡೆದಿದೆ. ಕಡ್ಯ ನಿವಾಸಿ ಲೋಕೇಶ್(46.ವ) ಮೃತಪಟ್ಟವರು. ಲೋಕೇಶ್ ತನ್ನ ಇಬ್ಬರು ಮಕ್ಕಳೊಂದಿಗೆ ಪುತ್ತೂರು ಕಡೆಯಿಂದ ತನ್ನ ಮನೆ...
ಮಂಗಳೂರು: ‘ಈ ಲೋಕಸಭಾ ಚುನಾವಣೆಯಲ್ಲಿ ಜನರು ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರಂಟಿಯನ್ನು ನಂಬುತ್ತಾರೋ ಅಥವಾ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಗ್ಯಾರಂಟಿಗಳನ್ನು ನಂಬುತ್ತಾರೋ ಎಂಬುದು ತೀರ್ಮಾನವಾಗಲಿದೆ’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್...
ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದ ಬಳಿ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾದ ಘಟನೆ ಎ.14 ರಂದು ನಡೆದಿದೆ. ಏ.14ರಂದು ಸಂಜೆ ರೋಡ್ ಶೋ ಆರಂಭವಾಗುವ ಕೆಲಹೊತ್ತಿನ ಮುಂಚೆ ಕೆ ಎಸ್ ಆರ್...
ಕಡಬ: ಬಿಸಿಲ ಬೇಗೆಯಿಂದ ತತ್ತರಿಸಿದ ದ.ಕ ಜಿಲ್ಲೆಗೆ ಇಂದು ಸಂಜೆ ವೇಳೆ ಸುರಿದು ಮಳೆ ತಂಪೆರೆದಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಕಡಬ ತಾಲೂಕಿನ ವಿವಿದೆಡೆ ಶನಿವಾರ ಸಂಜೆ 7 ಗಂಟೆ...
ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಕಡೆ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಈ ವೇಳೆ ದಾವಣಗೆರೆ ನಗರದ ಲೋಕಿಕೆರೆ ಚೆಕ್ ಪೋಸ್ಟ್ ಬಳಿ ಪರಿಶೀಲನೆ ನಡೆಸುವಾಗ ಸುಮಾರು 12.50 ಕೋಟಿ ರೂ. ಮೌಲ್ಯದ ಗೋಲ್ಡ್ &...
ಪಾಣಾಜೆ: ಪಾಣಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಲಕ್ಷ್ಮೀ ನಾರಾಯಣ ರೈ ನೇಮಕಗೊಂಡಿದ್ದಾರೆ. ಪಾಣಾಜೆ ಗ್ರಾಮದ ಕೆದಂಬಾಡಿ ನಿವಾಸಿಯಾದ ಇವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಮಾಜಿ ಗ್ರಾಪಂ ಸದಸ್ಯ ಮಾಧವ...
ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಇಂದು ಬೆಳಿಗ್ಗೆ ಜೋಡುಪಾಲ ಬಳಿ ನಡೆದಿದೆ. ಹಲವು ಸಣ್ಣ ಪುಟ್ಟ ಜನರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೩ನೇ ವಾರ್ಡ್ನಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಕೊಡ, ಬಕೆಟ್ ಹಿಡಿದು ವಿಟ್ಲ ಮೂಡ್ನೂರು...
ಆಲಂಕಾರು: ಇಲ್ಲಿನ ಕಡಬ ಠಾಣಾ ವ್ಯಾಪ್ತಿಯ ಆಲಂಕಾರು -ಶಾಂತಿಮೊಗರು ರಸ್ತೆಯ ಬುಡೇರಿಯಾ ಬಳಿ ಆಕ್ಷಿಜನ್ ಸಿಲಿಂಡರ್ ಸಾಗಾಟದ ಮತ್ತು ಟೆಂಪೋ ವಾಹನ ನಡುವೆ ಭೀಕರ ಅಫಘಾತ ಸಂಭವಿಸಿದ್ದು ಇಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ...
ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತಡೆಗೋಡೆಗೆ ಢಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಂಭಿರಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಗುರುವಾಯನಕೆರೆಯ ಶಕ್ತಿ ನಗರದ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ....