ಕೊಯನಾಡು: ಸುನ್ನಿ ಮುಸ್ಲಿಂ ಜುಮಾ ಮಸೀದಿ ಕೊಯನಾಡು ವತಿಯಿಂದ ಆಯೋಜಿಸಿರುವ ಈದ್ ಮಿಲಾದ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಆಗಸ್ಟ್ 29ರಂದು ಜುಮಾ ನಮಾಝ್ ಬಳಿಕ ಜಮಾಅತ್ ಅಧ್ಯಕ್ಷರಾದ ಹಾಜಿ ಎಸ್. ಮೊಯ್ದೀನ್ ಕುಂಞಿ ಬಿಡುಗಡೆಗೊಳಿಸಿದರು. ಈದ್...
ಪುತ್ತೂರು: ಪುತ್ತೂರು ಆರೋಗ್ಯ ಇಲಾಖೆ ಸಭಾಂಗಣದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸರಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ವಾರ್ಷಿಕ ಮಹಾಸಭೆಯು ನಡೆಯಿತು. ಸಭೆಯಲ್ಲಿ ಸಹಾಯಕ ಕಮಿಷನರ್ ಸ್ಟೆಲ್ಲಾ ವರ್ಗಿಸ್, ವೈದ್ಯಾಧಿಕಾರಿ ಡಾ.ಯದುರಾಜ್, ಪುಡಾ ಅಧ್ಯಕ್ಷರಾದ ಅಮಲ...
ಮಂಗಳೂರು : ಆ.30.ಅರ್ಯಾಪು ಕೃಷಿಪತ್ತಿನ ಸಹಕಾರಿ ಸಂಘಕ್ಕೆ 2024- 25 ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ಪ್ರಶಸ್ತಿಯನ್ನು ಇಂದು ಮಂಗಳೂರು ನಲ್ಲಿ ನಡೆದ ದ ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು....
ಮಂಗಳೂರು: ಎಲ್ಲ ಜಾತಿ-ಧರ್ಮಗಳ ನಡುವೆ ಇರುವ ಪರಸ್ಪರ ಸೌಹಾರ್ದತೆಯೇ ಭಾರತ ದೇಶದ ದೊಡ್ಡ ಶಕ್ತಿಯಾಗಿದೆ. ಇಲ್ಲಿನ ಸಂಸ್ಕೃತಿ- ಸಂಸ್ಕಾರವನ್ನು ಯುವ ಜನಾಂಗಕ್ಕೆ ವರ್ಗಾಯಿಸಲು ಗಣೇಶೋತ್ಸವದಂತಹ ಹಬ್ಬಗಳು ಪೂರಕವಾಗಿವೆ ಎಂದು ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಹೇಳಿದರು. ಅವರು...
ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಅವರ ಬಂಧನಕ್ಕೆ ತೆರಳಿದಾಗ ಅವರ ಮನೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹೇಶ್ ಶೆಟ್ಟಿ ತಿಮರೋಡಿ ಅವರು ಆಗಸ್ಟ್ 29 ರಂದು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಈ...
ಮಂಡ್ಯ: ಗಣಪತಿ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೇಲೂರು ಗ್ರಾಮದ ಕೆರೆಯಲ್ಲಿ ಸಂಭವಿಸಿದೆ. ಯರಹಳ್ಳಿ ಗ್ರಾಮದ ಪ್ರದೀಪ್( 28) ಮೃತ ಯುವಕನಾಗಿದ್ದು, ಬುಧವಾರ ರಾತ್ರಿ ಬೇಲೂರು ಕೆರೆಯಲ್ಲಿ ಗಣೇಶ ವಿಸರ್ಜನೆ...
ಜವಾಹರ್ ಬಾಲ್ ಮಂಚ್ ದಕ್ಷಿಣ ಕನ್ನಡ ಮತ್ತು ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು. ಸಂಶೋಧನಾ ಸಂಸ್ಥೆ ರಿ ಬಾಳ್ತಿಲ ವತಿಯಿಂದ, ಮಕ್ಕಳಿಗೆ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಿತು....
ಮಂಗಳೂರು : ತಲಪಾಡಿ ಹೆದ್ದಾರಿಯಲ್ಲಿ ಇಂದು ಕೆಎಸ್ಸಾರ್ಟಿಸಿ ಬಸ್ಸು ಡಿಕ್ಕಿ ಹೊಡೆದು ಓರ್ವ ಬಾಲಕಿ ಸಹಿತ ನಾಲ್ವರು ಮಹಿಳೆಯರು ಹಾಗೂ ರಿಕ್ಷಾ ಚಾಲಕ ಹೈದರ್ ಅಲಿ ಮೃತಪಟ್ಟು ಕೆಲವರು ಗಾಯಗೊಂಡ ಘಟನೆ ಸಂಭವಿಸಿದ್ದು,ಆಸ್ಪತ್ರೆಗೆ ಭೇಟಿ ನೀಡಿದ...
ಪುತ್ತೂರು: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ...
ಮಂಗಳೂರು :ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಒಟ್ಟು 398 ಸಾರ್ವಜನಿಕ ಗಣೇಶೋತ್ಸವ ನಡೆಯಲಿದೆ. ಕಮಿಷನರೆಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 172 ಕಡೆ ಗಣೇಶೋತ್ಸವ ಇದೆ....