ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು ಇದರ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ಗೋಸೇವಾ ಬಳಗ ಇದರ ನೇತೃತ್ವದಲ್ಲಿ ಮೊಟ್ಟೆತ್ತಡ್ಕದ ರಾಷ್ಟ್ರೀಯ ಗೇರು ಸಂಶೋಧನಾಲಯದ ಬಳಿಯ ಕುರಿಯ ಗ್ರಾಮದಲ್ಲಿ ದೇವಳದ ಗೋವಿಹಾರ ಧಾಮದಲ್ಲಿ ಗೋಲೋಕೋತ್ಸವ ಫೆ.3...
ಜ. 28 /01/24 ರವಿವಾರ ರಾತ್ರಿ 6:30 ರಿಂದ ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಸುವರ್ಣ ಎಸ್ಟೇಟ್ ನಲ್ಲಿ ಕೊರಗಜ್ಜ ನೇಮೋತ್ಸವ ನಡೆಯಲಿಕ್ಕಿದೆ ಭಕ್ತಾಭಿಮಾನಿಗಳು ಆಗಮಿಸಿ ಸ್ವಾಮಿ ಕೊರಗಜ್ಜನ ಶ್ರೀಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಬೇಕಾಗಿ ಈ...
ಪುತ್ತೂರು: ನೆಲ್ಲಿಕಟ್ಟೆಯಲ್ಲಿರುವ ದೇವಾಂಗ ಸಮುದಾಯದ ಭಜನಾ ಮಂದಿರಕ್ಕೆ ಮೇಲ್ಪಾವಣಿಯನ್ನು ನಿರ್ಮಿಸಿ ಕೊಡುವ ಮೂಲಕ ಪುತ್ತೂರು ಶಾಸಕರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ.ಕಳೆದ ಚುನಾವಣೆಯ ಸಂದರ್ಭದಲ್ಲಿ ನೆಲ್ಲಿಕಟ್ಟೆ ದೇವಾಂಗ ಸಮಾಜದ ಭಜನಾ ಮಂದಿರಕ್ಕೆ ಭೇಟಿ ನೀಡಿದಾಗ ಭಜನಾ ಮಂದಿರದ...
ಪುತ್ತೂರು ಜ 26, ಗ್ರಾಮ ಪಂಚಾಯತಿ ಕೋಡಿಂಬಾಡಿಯಲ್ಲಿ 25ನೇ ವರ್ಷದ ಧ್ವಜಾರೋಹಣ ಆಚರಣೆ, ಮತ್ತು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಲಾಯಿತು, ನಂತರ ಪಂಚಾಯತ್ ವಠಾರವನ್ನು ಸ್ವಚ್ಛತೆ ಮಾಡಲಾಯಿತು. ಅಧ್ಯಕ್ಷರಾದ ಮಲ್ಲಿಕಾ ದ್ವಜಾರೋಹಣ ಮಾಡಿದರು,ಉಪಾಧ್ಯಕ್ಷರಾಧ ಜಯಪ್ರಕಾಶ್ ಬದಿನಾರ್,...
ಪುತ್ತೂರು ಜ 26, 75 ನೇ ವರ್ಷದ ಗಣರಾಜ್ಯೋತ್ಸವವನ್ನು ದ. ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಂಬಾಡಿ ಯಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು sdmc ಅಧ್ಯಕ್ಷರಾದ ಶೇಖರ ಪೂಜಾರಿ ಅವರು ನೆರವೇರಿಸಿದರು. ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ...
ಪುತ್ತೂರು :ಜ 25, ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಭಾರತ ಚುನಾವಣಾ ಆಯೋಗದ ಸೂಚನೆಯ ಮೇರೆಗೆ, ‘ಸುಭದ್ರ ಪ್ರಜಾಪ್ರಭುತ್ವಕ್ಕಾಗಿ.ಸರ್ವರ ಪಾಲ್ಗೊಳ್ಳುವಿಕೆ’ ಪ್ರಜಾಪ್ರಭುತ್ವದ ಹಿತಕ್ಕಾಗಿ ನಿಮ್ಮ ಮತ -ನಿಮ್ಮ ದನಿ, ಎಂಬ ಕಾರ್ಯಕ್ರಮ ಜ 25ರಂದು ಗ್ರಾಮ...
ಪುತ್ತೂರು :ಜ 23, ಕೋಡಿಂಬಾಡಿ ಗ್ರಾಮ ಪಂಚಾಯತು ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬೋಳ್ವಾರ್ ಶಾಖೆ, ಪುತ್ತೂರು. ಇದರ ಸಹಭಾಗಿತ್ವದಲ್ಲಿ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಕಾರ್ಯಕ್ರಮ ದಿನಾಂಕ 22 ಜನವರಿ 2024 ಬೆಳಿಗ್ಗೆ...
ಪುತ್ತೂರು : ಕಲ್ಲೇಗ ಕಲ್ಕುಡ ದೇವಸ್ಥಾನದ ಕಲ್ಕುಡ-ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ಹಿನ್ನೆಲೆ ಜ.24 ರಂದು ರಸ್ತೆ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಜ.24 ರಂದು ಕಬಕ ಗ್ರಾಮದ ಕಲ್ಲೇಗ ಶ್ರೀ ಕಲ್ಕುಡ ದೇವಸ್ಥಾನದ ಕಲ್ಕುಡ-ಕಲ್ಲುರ್ಟಿ ದೈವಗಳ...
ಮಂಗಳೂರು/ಪುತ್ತೂರು: ಕಾಣಿಯೂರು ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಶ್ರೇಯಸ್ (15 ವ) ಮಂಗಳೂರಿನಲ್ಲಿ ಪತ್ತೆಯಾಗಿದ್ದಾನೆ. ಪಂಜದ ಲೋಕನಾಥ್ ಎಂಬವರ ಮಗ ಶ್ರೇಯಸ್ ಜ.23ರಂದು ಬೆಳಿಗ್ಗೆ ಮನೆಯಿಂದ ಶಾಲೆಗೆಂದು ಹೊರಟವನು ಶಾಲೆಗೆ ಹೋಗದೆ ಪುತ್ತೂರು ಬಸ್ಸು...
ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಮಕ್ಕಳಿಗೆ ಅವರ ಶೈಕ್ಷಣಿಕ ಪ್ರಗತಿ ಆದಾರವಾಗಿ ಇಂದಿನ ಜಿಲ್ಲಾ ಜನತಾ ದರ್ಶನ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಉಚಿತವಾಗಿ ಲ್ಯಾಪ್ ಟಾಪ್ ವಿತರಿಸಲಾಗಿದೆ. ಸುಳ್ಯ ತಾಲೂಕು ಕೆ.ವಿ.ಜಿ ಪುರಭವನ...