ಪುತ್ತೂರು: ಇದುವರೆಗೆ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಕಾಡುಕೋಣಗಳು ಇದೀಗ ಪುತ್ತೂರು ಪೇಟೆಯತ್ತಲೂ ಲಗ್ಗೆ ಇಡತೊಡಗಿವೆ. ಪುತ್ತೂರು ಬೈಪಾಸ್ ರಸ್ತೆಯ ದುಗ್ಗಮ್ಮ–ದೇರಣ್ಣ ಹಾಲ್ ಸಮೀಪ ಸೆ.11ರ ನಸುಕಿನ ಜಾವ ರಸ್ತೆಯಲ್ಲೇ ಎರಡು ಕಾಡುಕೋಣಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ...
ಪುತ್ತೂರು; 2800 ಚ.ಅ.ವಿಸ್ತೀರ್ಣದ ತನಕ ನಿರ್ಮಾಣ ಮಾಡಲಾದ ಮನೆಗಳಿಗೆ ಯಾವುದೇ ದಾಖಲೆ ಇಲ್ಲದೇ ಇದ್ದರೂ ಇಲಾಖೆಯಿಂದ ಯಾವುದೇ ಎನ್ಒಸಿ ಪಡೆಯದೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಇಂಧನ ಸಚಿವ ಕೆ ಜೆ ಜಾರ್ಜ್ ಅವರಿಗೆ ಶಾಸಕ ಅಶೋಕ್...
ಕೋಡಿಂಬಾಡಿ ಗ್ರಾಮದ ಬದಿನಾರು ನಿವಾಸಿ ಸುಂದರಿ ರಾಜ್ಯ ಮಟ್ಟದ ಸರಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುತ್ತಾರೆ. ಬಡ ಕುಟುಂಬದ ಸುಂದರಿ ಯವರು ಗೃಹಲಕ್ಷ್ಮಿ ಯೋಜನೆ ಮೊದಲ ಕಂತುವಿನ ಹಣದಿಂದ ಒಂದು ಕರು ತೆಗೆದುಕೊಂಡು, ನಂತರ ದಿನದಲ್ಲಿ ಮತ್ತೆ 4...
ಮೈಸೂರಿನಲ್ಲಿ ಕಂಬಳ ಆಯೋಜಿಸುವ ಸಂಬಂಧ ಇದುವರೆಗೆ ಜಿಲ್ಲಾ ಕಂಬಳ ಸಮಿತಿಗಾಗಲಿ ಅಥವಾ ರಾಜ್ಯ ಕಂಬಳ ಅಸೋಸಿಯೇಷನ್ಗಾಗಲಿ ಯಾವುದೇ ಅಧಿಕೃತ ಲಿಖಿತ ಆಹ್ವಾನ ಇಲ್ಲವೇ ಪತ್ರ ಬಂದಿಲ್ಲ. ಅಧಿಕೃತ ಪ್ರಸ್ತಾವನೆ ಬಂದ ನಂತರವೇ ವಿಶೇಷ ಸಭೆ ಕರೆದು,...
ಬೆಂಗಳೂರು (ಸೆ.09): ಬೆಳ್ಳಂ ಬೆಳಗ್ಗೆಯೇ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್ ಕೊಟ್ಟಿದ್ದು, ಸದಾಶಿವನಗರದ ಸರ್ಕಾರಿ ಮನೆ, ಡಾಲರ್ಸ್ ಕಾಲೋನಿಯ ಮನೆ ಸೇರಿದಂತೆ ಏಕಾಕಾಲದಲ್ಲೇ ಹಲವು ಕಡೆ ಇಡಿ ದಾಳಿ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ ಮನೆ...
ಪುತ್ತೂರು ಸೆಪ್ಟೆಂಬರ್ 08: “ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಯನ್ನು ನೋಡಿ ನಿಮಗೆ ಸಹಿಸಲು ಆಗದಿದ್ದರೆ, ದಯಮಾಡಿ ದೇವರಿಗಾಗಿ ಅದನ್ನು ಸಹಿಸಿಕೊಳ್ಳಿ” ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರೋಧಿಗಳು ಹಾಗೂ ಅಪಪ್ರಚಾರ ಮಾಡುವವರಿಗೆ ಖಾರವಾಗಿ...
ಪುತ್ತೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಾಚ್ಯವಾಗಿ ನಿಂದಿಸಿ, ಬುದ್ಧ ಹಾಗೂ ಬಸವಣ್ಣ ಅವರ ಬಗ್ಗೆಯೂ ನಿಂದನಾತ್ಮಕ ಹೇಳಿಕೆಗಳನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...