ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರುಗಳ ಪದ ಸ್ವೀಕಾರ ಕಾರ್ಯಕ್ರಮವು ಜ.13ನೇ ಸೋಮವಾರ ಬೆಳಿಗ್ಗೆ 9:30 ರಿಂದ ಪುತ್ತೂರು ಜೈನ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರಮುಖರು...
ಪುತ್ತೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಯುವಜನ ಒಕ್ಕೂಟ, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ತಾಲೂಕು ಯುವ ಪ್ರಶಸ್ತಿ ಪ್ರದಾನ ೨೦೨೫ ಜ.೧೫ರಂದು ಬೆಳಗ್ಗೆ ೧೧ಕ್ಕೆ...
ಪುತ್ತೂರು: ಸವಣೂರು:::ಕೇಂದ್ರ ಸರಕಾರದ ಅಮೃತ್ ಭಾರತ್ ವಿಶೇಷ ಯೋಜನೆಯಡಿ ಮೈಸೂರು ರೈಲ್ವೇ ವಿಭಾಗದ ಮಂಗಳೂರು -ಸುಬ್ರಹ್ಮಣ್ಯ ಮಧ್ಯೆ ನಾಲ್ಕು ಕಡೆ ರೈಲ್ವೇ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು, ಮಾರ್ಚ್ ಅಂತ್ಯದೊಳಗೆ ಮುಕ್ತಾಯವಾಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು 2024ರ...
ಪುತ್ತೂರು: ಜ.14ರಂದು ಮಕರ ಸಂಕ್ರಮಣ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಶ್ರೀ ಅಯ್ಯಪ್ಪ ಸನ್ನಿಧಿಯಲ್ಲಿ ವಿಶೇಷ ಪೂಜೆ, ಅಭಿಷೇಕಾಧಿಗಳು ನಡೆಯಲಿದೆ. ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕನಕಾಭಿಷೇಕ ನಡೆಯಲಿದೆ. ಶ್ರೀ ಅಯ್ಯಪ್ಪ ಸನ್ನಿಧಿಯಲ್ಲಿ ಬೆಳಿಗ್ಗೆ 8...
ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ನೆಮ್ಮದಿ ದಿನದಿಂದ ದಿನಕ್ಕೆ ಹೆಚ್ಷುತ್ತಲೇ ಇದ್ದು , ಜನ ಕಾಂಗ್ರೆಸ್ ಕಡೆ ಒಲವು ತೋರುತ್ತಿದ್ದು ಇದು ಬಡವರ ಪರ ಕಾಂಗ್ರೆಸ್ ಸರಕಾರವನ್ನು ಜನ ಒಪ್ಪಿಕೊಂಡಿದ್ದಾರೆ...
ಪುತ್ತೂರು: ಮಂಗಳೂರಿನ ಪ್ರತಿಷ್ಠಿತ ಗೋಕರ್ಣನಾಥೇಶ್ವರ ಬ್ಯಾಂಕ್ ನ ನಿರ್ದೇಶಕರಾಗಿ ಕೇಶವ ಪೂಜಾರಿ ಬೆದ್ರಾಳ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೇಶವ ಪೂಜಾರಿರವರು ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘದ...
ಪುತ್ತೂರು : ನರಿಮೊಗರು ಶಾಲೆಯಲ್ಲಿಎಲ್.ಕೆ.ಜಿ. ಮಕ್ಕಳ ಗ್ರೀನ್ ಡೇ ಕಾರ್ಯಕ್ರಮದ ಅಂಗವಾಗಿ ದಾನಿಗಳ ಸಹಕಾರದೊಂದಿಗೆ ಅಡಿಕೆ ಗಿಡವನ್ನು ನೆಟ್ಟು ಶಾಲಾಭಿವೃದ್ಧಿ ಸಮಿತಿ ಸದಸ್ಯರು ಅಡಿಕೆ ಗಿಡದ ಬುಡವನ್ನು ಸ್ವಚ್ಚ ಗೊಳಿಸಿದರು ಸಾಮಾಜಿಕ ಕಾರ್ಯಕರ್ತ ಎಸ್.ಡಿ.ಎಂ.ಸಿ ಸದಸ್ಯ...
ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು ,ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ ಆಗಿದ್ದು ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿಯನ್ನು ತರಾಟೆಗೆ...
ಬೆಳ್ತಂಗಡಿ: ನಾಪತ್ತೆಯಾಗಿದ್ದ ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನನ್ನು ಹಿಂದೂ ಸಂಪ್ರದಾಯದಂತೆ ವಿವಾಹವಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದಲ್ಲಿ ನಡೆದಿದೆ. ಹರೀಶ್ ಗೌಡ (24) ಮತ್ತು ಸುಹಾನ (19) ಪ್ರೀತಿಸಿ...
ಮಂಗಳೂರು: ಮಂಜನಾಡಿ ಗ್ರಾಮದಲ್ಲಿ ಸಿಲಿಂಡರ್ ಸೋರಿಕೆಯಿಂದ ಉಂಟಾದ ಅಗ್ನಿ ಅನಾಹುತದಲ್ಲಿ ಮೃತಪಟ್ಟ ತಾಯಿ ಮತ್ತು ಮಕ್ಕಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರದ ಚೆಕ್ ವಿತರಿಸಿದರು. ಗ್ಯಾಸ್ ದುರಂತದಿಂದ ಗಂಭೀರ ಗಾಯಗೊಂಡಿದ್ದ ಒಂದೇ ಕುಟುಂಬದ ಖತೀಜತ್ತುಲ್...