ಹಾಡುಹಗಲೇ ಮನೆಯೊಳಗೆ ನುಗ್ಗಿ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನಕ್ಕೆ ಬಳಸಿದ ಕಾರು ಸಮೇತ ಪ್ರಮುಖ ಆರೋಪಿ ಯನ್ನು ಪೊಲೀಸರು ಬಂಧಿಸಿ, ಚಿನ್ನಾಭರಣ ಸಮೇತ ರೂ. 21 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಪುತ್ತೂರು...
ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು ಇವುಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಕೊಡಮಾಡುವ ಪುತ್ತೂರು ತಾಲೂಕು ಯುವ ಪ್ರಶಸ್ತಿಗೆ...
ಮಾಸಿಕ ಹತ್ತು ಸಾವಿರ ರೂಪಾಯಿ ಗೌರವಧನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿರುವ ಹಿನ್ನೆಲೆ, ಜನವರಿ 7ರಿಂದ ನಡೆಸುತ್ತಿದ್ದ ಮುಷ್ಕರವನ್ನು ಆಶಾ ಕಾರ್ಯಕರ್ತೆಯರು ಶುಕ್ರವಾರ (ಜ.10) ಹಿಂಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆದ ಆಶಾ...
ವಿಟ್ಲ: ಕೊಳ್ನಾಡು ಈಡಿ,ಐಟಿ ಅಧಿಕಾರಿಗಳ ಸೋಗಿನಲ್ಲಿ ಸಿಂಗಾರಿ ಬೀಡಿ ಮಾಲೀಕರ ಮನೆಗೆ ದಾಳಿ ದರೋಡೆ ಪ್ರಕರಣ; ಗೃಹ ಸಚಿವ ಡಾ.ಜಿ.ಪರಮೇಶ್ವರ್,ಪಶ್ಚಿಮ ವಲಯ ಐ.ಜಿ.ಪಿ.,ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾಜಿ ಸಚಿವರಾದ ಶ್ರೀ. ಬಿ.ರಮನಾಥ ರೈ ಮಾತುಕತೆ ಶೀಘ್ರ...
ಬೆಂಗಳೂರು:ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಭರವಸೆ ನೀಡಿದರು. ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ...
ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನದ ಟಿಕೆಟ್ ಪಡೆಯಲು ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ತಿರುಪತಿ (ಜ.8): ತಿರುಪತಿಯಲ್ಲಿ ಭಾರೀ ಪ್ರಮಾಣದ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 6 ಮಂದಿ...
ಪುತ್ತೂರು: ಪಂಚ ಗ್ಯಾರಂಟಿ ಯೋಜನೆಯ ಮೂಲಕ ರಾಜ್ಯದ ಕಾಂಗ್ರೆಸ್ ಸರಕಾರ ಜನರಿಗೆ ನೆಮ್ಮದಿಯ ಜೀವನ ನೀಡಿದ್ದು ಇದೀಗ ಜನರ ಆರೋಗ್ಯ ನೀಡುವ ಉದ್ದೇಶದಿಂದ ಪ್ರತೀ ಗ್ರಾಮದಲ್ಲೂ ಮಲತ್ಯಾಜ್ಯ ಘಟಕ ನಿರ್ಮಾಣವನ್ನು ಮಾಡುತ್ತಿದೆ ಎಂದು ಪುತ್ತೂರು ಶಾಸಕರಾದ...
ಪುತ್ತೂರು: ಶಾಲೆಗಳು ಮತ್ತು ದೇವಸ್ಥಾನಗಳಲ್ಲಿ ರಾಜಕೀಯ ಮಾಡಬಾರದು, ಈ ಎರಡು ಕ್ಷೇತ್ರದಲ್ಲಿ ರಾಜಕೀಯ ಮಾಡಿದ್ರೆ ಅದು ಎಂದೂ ಉದ್ದಾರ ಆಗಲು ಸಾಧ್ಯವಿಲ್ಲ. ಇದನ್ನು ಶಾಸಕನಾಗಿ ನಾನು ಸಹಿಸುವುದೇ ಇಲ್ಲ, ಶಾಲೆಯಲ್ಲಿ ಪಾಠ ಮಾಡುವ ಶಿಕ್ಷಕರು ರಾಜಕೀಯ...
ಮಂಗಳೂರು ನಗರದ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದ್ದು, ತಾಯಿ ಮತ್ತು ಹಸುಳೆಗಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮಂಗಳೂರಿನಲ್ಲಿ ವಾಸವಾಗಿರುವ ತೆಲಂಗಾಣದ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಮುಂದಿನ 5 ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ, ಹಿರಿಯ ಸಹಕಾರಿ ಧುರೀಣ ಶಶಿಕುಮಾರ್ ರೈ ಬಾಲ್ಯೊಟ್ಟುರವರು...