ಸಹಕಾರ ಇಲಾಖೆಯು 2025-26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 31ರವರೆಗೆ ಅವಕಾಶ ಕಲ್ಪಿಸಲಾಗಿದೆ ಸಮಾಪನಗೊಂಡಿರುವ, ನಿಷ್ಕ್ರಿಯವಾಗಿರುವ ಸಹಕಾರ ಸಂಘಗಳ ಸದಸ್ಯರು, ನೌಕರರ ಸಹಕಾರ ಸಂಘಗಳ ಸದಸ್ಯರು ಯೋಜನೆಗೆ ಅರ್ಹರಾಗಿರುವುದಿಲ್ಲ.ಅರ್ಜಿದಾರರ ಕುಟುಂಬದ...
ಪುತ್ತೂರು: ಹೈಕೋರ್ಟ್ ನ್ಯಾಯಾಧೀಶ ವಿಟ್ಲ ಕೇಪು ಮೂಲದ ರಾಜೇಶ್ ರೈ ಕಲ್ಲಂಗಳ ಅವರು ಡಿ.26ರಂದು ಬೆಳಿಗ್ಗೆ ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು. ದೇವಸ್ಥಾನದ...
ಜಮ್ಮು ಕಾಶ್ಮೀರದ ಪೂಂಚ್ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ...
ಮಂಗಳೂರು:ಸಮಾಜ ಸೇವಾ ಸಹಕಾರಿ ಸಂಘದಲ್ಲಿ ನಡೆದ 2 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಕಲಿ ಚಿನ್ನದ ವಂಚನೆ ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಅಬೂಬಕ್ಕರ್ ಸಿದ್ದಿಕ್ ಎಂಬ ವ್ಯಕ್ತಿ 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು...
ಆಟೋಗೆ ಗೋವನ್ನು ಕಟ್ಟಿ ಎಳೆದೊಯ್ದ ಚಾಲಕನ ರಾಕ್ಷಸೀ ಕೃತ್ಯ ದ ವಿಡಿಯೋ ವೈರಲ್ ಆಗಿದೆ. ಪುತ್ತೂರು ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರಿನಲ್ಲಿ KA21 B 4123 ನಂಬರಿನ ಆಟೋ ಎಂದು ಗುರುತಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ...
ಮುಂಡೂರು: ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಉದಯಗಿರಿ ವರ್ಷoಪ್ರತಿ ಜನವರಿ ಒಂದರಂದು ನಡೆಯುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೊಲಕ್ಕೆ ಗೊನೆ ಮುಹೂರ್ತ ಇಂದು ನಡೆಯಿತು. ಈ ಸಂದರ್ಭದಲ್ಲಿ ಒತ್ತೆಕೋಲ ಸಮಿತಿ ಕಾರ್ಯದರ್ಶಿ ಸದಾಶಿವ ಶೆಟ್ಟಿ ಪಟ್ಟೆ ಈಶ್ವರ...
ಮಂಗಳೂರು:ಡಿಸೆಂಬರ್ 24; ಕರಾವಳಿ ಭಾಗದ ಜನರಿಗೆ ರೈಲ್ವೆ ಇಲಾಖೆ ಶೀಘ್ರದಲ್ಲೇ ಸಿಹಿಸುದ್ದಿ ನೀಡಲಿದೆ. ಮಂಗಳೂರು-ಪುತ್ತೂರು ನಡುವಿನ ಪ್ಯಾಸೆಂಜರ್ ರೈಲನ್ನು ಸುಬ್ರಮಣ್ಯ ತನಕ ವಿಸ್ತರಣೆ ಮಾಡಬೇಕು ಎಂಬ ಬಹುಕಾಲದ ಬೇಡಿಕೆಗೆ ಈಗ ಮನ್ನಣೆ ಸಿಕ್ಕಿದೆ. ರೈಲು ವಿಸ್ತರಣೆ...
ತಾಲೂಕಿನಲ್ಲಿ ಸಾಧನೆಗೈದ ಮೂವರಿಗೆ ‘ಸಾಧನ ಪ್ರಶಸ್ತಿ’ ಟ್ರಸ್ಟ್ನ ದಶಮಾನೋತ್ಸವ ನನೆಪಿಗೆ ನೂತನ ಸಭಾಭವನ ಲೋಕಾರ್ಪಣೆ ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ, ಗೌಡ ಯುವ ಸಂಘ, ಗೌಡ ಮಹಿಳಾ ಸಂಘ ಮತ್ತು...
ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಒಮಾನ್ ಇದರ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ 20-12-24 ರಂದು ಬರ್ಕಾ ಫುಡ್ ಹೌಸ್ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಂತರರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗ...
ಈ ಭಾಗದ ಜನರಲ್ಲಿರುವ ಕಸ್ತೂರಿ ರಂಗನ್ ವರದಿ ಬಗೆಗಿನ ಆತಂಕ, ಗೊಂದಲಗಳನ್ನು ನಮ್ಮ ಸರಕಾರ ನಿವಾರಣೆ ಮಾಡಿದೆ. ಕಸ್ತೂರಿ ರಂಗನ್ ವರದಿಯನ್ನು ನಾವು ತಿರಸ್ಕರಿಸಿದ್ದೇವೆ. ಅರಣ್ಯದಂಚಿನಲ್ಲಿ ಶತಮಾನಗಳಿಂದ ವಾಸಿಸುತ್ತಿರುವ ಜನರೇ ಅರಣ್ಯವನ್ನು ರಕ್ಷಿಸುತ್ತಿದ್ದಾರೆ. ಅರಣ್ಯ ರಕ್ಷಣೆಗೆ...