ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭಮೇಳವು ಜನವರಿ 13 ರಂದು ಪ್ರಾರಂಭವಾಯಿತು ಮತ್ತು ಕುಂಭ ಸ್ನಾನ ಉತ್ಸವವು ಫೆಬ್ರವರಿ 26, 2025 ರಂದು ಮುಕ್ತಾಯಗೊಳ್ಳುತ್ತದೆ. ಈ ಸಮಯದಲ್ಲಿ, ಕೋಟ್ಯಂತರ ಭಕ್ತರು ಪವಿತ್ರ ತ್ರಿವೇಣಿ ಸಂಗಮದಲ್ಲಿ ಪವಿತ್ರ...
ಮಂಗಳೂರು::ಫೆಬ್ರವರಿ 25: ಸೈಬರ್ ವಂಚಕರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದ್ದ ಪೊಲೀಸರು ಆರೋಪಿಗಳ ಜತೆಗೆ ಅವರ ದುಡ್ಡಿನಲ್ಲೇ ಪ್ರವಾಸ ಹೋಗಿದ್ದಾರೆ! ಸೆಲ್ಫಿ ತೆಗೆದಿದ್ದಾರೆ. ಇಷ್ಟೇ ಅಲ್ಲದೆ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ಸೈಬರ್ ವಂಚನೆ ಬಗ್ಗೆ ಪಾಠ ಹೇಳಿಸಿದ್ದಾರೆ!*...
ಫೆಬ್ರವರಿ 25: ಹಿಂದೂ ಧರ್ಮದ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಮಹಾ ಶಿವರಾತ್ರಿ ಬಹುವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ವರ್ಷ ಫೆಬ್ರವರಿ 26ರಂದು ಬುಧವಾರ ಆಚರಣೆ ಮಾಡಲಾಗುತ್ತದೆ. ಈ ಸಂಬಂಧ ಕರ್ನಾಟಕ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಶಾಲೆಗಳಿಗೆ...
ಮಂಗಳೂರು ::ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಪಡೆದಿದ್ದಾರೆ. ಅಂಥ ಅವಕಾಶ ಸಿಕ್ಕಿರುವುದು ಮಂಗಳೂರು ಮೂಲದ ಫ್ಲೆಯಿಂಗ್ ಆಫೀಸರ್...
ಪುತ್ತೂರು: ಸಂಚಾರ ಪೊಲೀಸ್ ಠಾಣೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು. ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ...
ಕಲಬುರಗಿ: ಸಿಸೇರಿಯನ್ ಮಾಡುವ ವೇಳೆ ಮಹಿಳೆಯೊಬ್ಬರ ಹೊಟ್ಟೆಯೊಳಗೆ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ವೈದ್ಯರು ಹೊಲಿಗೆ ಹಾಕಿರುವ ಆಘಾತಕಾರಿ ಘಟನೆ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಭಾಗ್ಯಶ್ರೀ ಎಂಬ ಮಹಿಳೆಗೆ ಫೆಬ್ರವರಿ 5ರಂದು...
ಪುತ್ತೂರಿನ ಹಲವು ಅಂಗಡಿಗಳಿಗೆ ರಾತ್ರಿ ಕಳ್ಳರು ನುಗ್ಗಿದ ಘಟನೆ ನಡೆದಿದೆ ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿಯ ಮೆಡಿಕಲ್, ಸೆಲೂನ್ ಮತ್ತು ಪಕ್ಕದ ಕಟ್ಟಡದಲ್ಲಿರುವ ಕ್ಲಿನಿಕ್ ಮತ್ತು ಅಂಗಡಿಗಳಿಗೆ ಕಳ್ಳರು ನುಗ್ಗಿದ್ದು, ನಗದು ಕಳವು ಮಾಡಿರುವ...
ಆರ್ಯಾಪು ಗ್ರಾಮದ ಬಂಗಾರಡ್ಕದ ಶರಣ್ಯ ಲಕ್ಷ್ಮೀ ಎಂಬವರು 2024ರ ನವೆಂಬರ್ 27ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ದಾಖಲಾಗಿದ್ದರು. ಅವರಿಗೆ ಸಿಸೇರಿಯನ್ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿ, ಡಿಸೆಂಬರ್ 2 ರಂದು ಆಸ್ಪತ್ರೆಯಿಂದ ಡಿಸ್ಟಾರ್ಜ್...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.26ರಂದು ಮಹಾಶಿವರಾತ್ರಿ ಉತ್ಸವವು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ತಿಳಿಸಿದ್ದಾರೆ. ಬೆಳಗ್ಗೆ...
ಬಂಟ್ವಾಳ : ವಿಟ್ಲ ಜೆ.ಸಿ.ಐ ಆಶ್ರಯದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜ್ ನಲ್ಲಿ ಪರೀಕ್ಷೆ ಒಂದು ಹಬ್ಬ ಬನ್ನಿ ಸಂಭ್ರಮಿಸೋಣ ಕಾರ್ಯಕ್ರಮ ದಿ 22-02-2025 ರಂದು ಶನಿವಾರ 10.00 ಕ್ಕೆ ನಡೆಸಲಾಯಿತು. ಈ ಕಾರ್ಯಕ್ರಮ ವನ್ನು ಸರಕಾರಿ...