ಪುತ್ತೂರು: ಡಿ.2 ಸೋಮವಾರದಿಂದ ಪುತ್ತೂರು ನಗರಸಭಾ ವ್ಯಾಪ್ತಿಯ ಪ್ರಮುಖ ರಸ್ತೆ ಗಳು ಸೇರಿದಂತೆ ಎಲ್ಲಾ ರಸ್ತೆಗಳ ಮರುಡಾಮರೀಕರಣ ಮತ್ತು ತೇಪೆ ಕಾರ್ಯ ಆರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು. ಈ ಬಾರಿ ವಿಪರೀತ ಮಳೆ...
ಪುತ್ತೂರು: ಹೊರ ಜಿಲ್ಲೆಗಳಿಂದ ಬಂದ ಜೆಸಿಬಿ ಮಾಲಕರು, ಆಪರೇಟರ್ ಗಳು ಹಾಗೂ ಸ್ಥಳೀಯ ಜೆಸಿಬಿ ಮಾಲಕರ ನಡುವೆ ಗೊಂದಲವಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸೋಮವಾರ ಸಂಜೆಯೊಳಗೆ ಸಭೆ ಕರೆದು ಗೊಂದಲ ಪರಿಹರಿಸಲಾಗುವುದು ಎಂದು ಶಾಸಕ...
ಕಾಸರಗೋಡು : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಕಾಸರ ಗೋಡು ಕೇರಳ ಗಡಿನಾಡು ಘಟಕ ಇದರ ವತಿಯಿಂದ ಕೇರಳದಲ್ಲಿ ತಾರೀಕು 27/11/24 ರಂದು ಆಯೋಜಿಸಿದ ಅನಂತಪುರಿ ಗಡಿನಾಡ ಕನ್ನಡ ಸಂಸ್ಕೃತಿ ಉತ್ಸವ ಸಮಾರಂಭದಲ್ಲಿ ಗಡಿ...
ವಿಟ್ಲ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ (ರಿ.) ವಿಟ್ಲ ಘಟಕದ 2024-25 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ವಿಟ್ಲದಲ್ಲಿ ನಡೆಯಿತು. 2024-25 ನೇ ಸಾಲಿನ ಪದಾಧಿಕಾರಿಗಳು: ಅಧ್ಯಕ್ಷ...
ಸಾಮಾಜಿಕ ಜಾಲತಾಣದಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅರೆಸ್ಟ್ ಆಗಿದ್ದಾರೆ. ಶಕುಂತಲಾ ನಟರಾಜ್ ವಿರುದ್ಧ ನವೆಂಬರ್ 24ರಂದು ಎಫ್.ಐ.ಆರ್ ದಾಖಲಾಗಿತ್ತು. ಈ ಹಿನ್ನೆಲೆ ತುಮಕೂರು ಜಯನಗರ ಪೊಲೀಸರು ಶಕುಂತಲಾರನ್ನು...
ಪುತ್ತೂರು :ತುಳುನಾಡು ದೈವ ದೇವರುಗಳ ಆರಾಧನೆಗೆ ಖ್ಯಾತಿ ಪಡೆದಂತಹ ನಾಡು. ಇಲ್ಲಿನ ಸಂಸ್ಕೃತಿಗೆ ತನ್ನದೇ ಆದಂತಹ ಒಂದು ಹಿರಿಮೆ, ಮಹತ್ವವಿದೆ. ತುಳುನಾಡಿನ ಕೆಲವು ಸ್ಥಳಗಳಲ್ಲಿ ಕೆಲವು ಪ್ರಸಿದ್ಧವಾದ ದೈವ ಹಾಗೂ ಕಾರಣಿಕ ಕ್ಷೇತ್ರಗಳನ್ನು ನಾವು ನೋಡಬಹುದು....
ಪುತ್ತೂರು :ದಿನಾಂಕ 25.11.2024 ರಂದು ಸರ್ಕಾರಿ ಪದವಿ ಪೂರ್ವ ಕಾಲೇಜು,ಮುಕ್ರಂಪಾಡಿ ಎಂಬಲ್ಲಿಗೆ ತೆರಳಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಸೈಬರ್ ಕ್ರೈಂ,ಲೈಂಗಿಕ ದೌರ್ಜನ್ಯ,ಮಕ್ಕಳ ಸಹಾಯವಾಣಿ,ತುರ್ತುಕರೆ 112 ಮತ್ತು ಮಕ್ಕಳ ಹಕ್ಕುಗಳು ಹಾಗೂ ಕಾನೂನುಗಳ ಬಗ್ಗೆ ಮಹಿಳಾ ಠಾಣಾ...
ಬೆಳಗಾವಿ : ಮಹಿಳಾ ವಿಶ್ವವಿದ್ಯಾಲಯದ ಕಾರ್ಯಕ್ರಮದ ನಿಮಿತ್ಯ ಬುಧವಾರ ವಿಜಯಪುರಕ್ಕೆ ಆಗಮಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿಗೆ ವಾಪಸ್ ಆಗುವಾಗ ಆಕಸ್ಮಾತಾಗಿ ಕಣ್ಣಿಗೆ ಕಾಣಿಸಿದ ನಿರ್ಗತಿಕ ಕುಟುಂಬವೊಂದಕ್ಕೆ ನೆರವು ನೀಡುವ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಬಿಜಿಎಸ್ ಸಭಾಂಗಣದಲ್ಲಿ ನ.26 ರಂದು ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಸುಳ್ಯ ತಾಲೂಕಿನ ಗುತ್ತಿಗಾರಿನ ಯುವ ಉದ್ಯಮಿ ದ.ಕ ಜಿಲ್ಲಾ ತೆಂಗು ರೈತ...
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ ನಾಳೆಯಿಂದ ಮೊದಲುಗೊಂಡು ನವೆಂಬರ್ 30ರವರೆಗೆ ನಡೆಯಲಿದೆ. ಲಕ್ಷದೀಪೋತ್ಸವದ ಅಂಗವಾಗಿ ನವೆಂಬರ್ 26ರಂದು, ಹೊಸಕಟ್ಟೆ ಉತ್ಸವ, 27ರಂದು ಕೆರೆಕಟ್ಟೆ ಉತ್ಸವ, 28ರಂದು ಲಲಿತೋದ್ಯಾನ ಉತ್ಸವ, 29ರಂದು ಕಂಚಿಮಾರು ಕಟ್ಟೆ...