ಪುತ್ತೂರು :ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಶ್ರೀಪ್ರಸಾದ್ ಪಾಣಾಜೆ ಯವರನ್ನು ಶಿವಮೊಗ್ಗ ಜಿಲ್ಲೆಯ ಸಹ ಉಸ್ತುವಾರಿಯಾಗಿ ರಾಜ್ಯ ಯುವಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಎಚ್ ಎಸ್ ರವರು ನೇಮಕಗೊಳಿಸಿದ್ದಾರೆ. ಶ್ರೀಪ್ರಸಾದ್ ಪಾಣಾಜೆಯವರು ಈ ಹಿಂದೆ ಪುತ್ತೂರು...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳಲ್ಲಿ ಗೃಹಜ್ಯೋತಿ ಯೋಜನೆ ಕೂಡ ಒಂದಾಗಿದೆ. ಇದೀಗ ಈ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿದ್ದವರಿಗೆ ಬಿಗ್ ಶಾಕ್ವೊಂದು ಎದುರಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ...
ರಾಮನಗರ: ಇಲ್ಲಿನ ಕರಗ ಮಹೋತ್ಸವದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಭಾಷಣ ಆರಂಭಿಸಲು ಮುಂದಾದ ವೇಳೆ ನಟ ದರ್ಶನ್ ಅಭಿಮಾನಿಗಳು ನಿರಂತರವಾಗಿ ʻಡಿ ಬಾಸ್, ಡಿ ಬಾಸ್ʼ ಎಂದು ಘೋಷಣೆ ಕೂಗಿದ ಘಟನೆ ನಡೆದಿದೆ. ವೇದಿಕೆಯಲ್ಲಿ...
ಅ.5..ಮಂಗಳೂರು : ಯುವಜನರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಪ್ರತೀ ಗ್ರಾ.ಪಂ./ಮಹಾನಗರಪಾಲಿಕೆ...
ಪುತ್ತೂರು: ಕೆದಂಬಾಡಿ ಗ್ರಾಮದ ತ್ಯಾಗರಾಜನಗರ ನಿವಾಸಿ ಹಾಗೂ ಪುತ್ತೂರಿನಲ್ಲಿ ಆಟೋ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಮಹಮ್ಮದ್ ರಫೀಕ್ ಕೆ. (40) ನಾಪತ್ತೆಯಾಗಿರುವ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆ.2ರಂದು ಸಂಜೆ ಸುಮಾರು 7.30ಕ್ಕೆ...
ಪುತ್ತೂರು: ಕಂಬಳಕೋಡಿ ಭಾಗದ ಸುಮಾರು 25 ಮನೆಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸದೆ ಪೂರ್ಣಗೊಳಿಸುವಂತೆ ಅಲ್ಲಿನ ನಿವಾಸಿಗಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮನವಿ ಸಲ್ಲಿಸಿದ್ದಾರೆ.ಕಂಬಳಕೋಡಿ...
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ನಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸುತ್ತೇವೆ. ದೇವಸ್ಥಾನವು ಇನ್ನಷ್ಟು ಅಭಿವೃದ್ಧಿ ಹೊಂದಬೇಕು, ಭಕ್ತರಿಗೆ ಉತ್ತಮ ಸೌಲಭ್ಯಗಳು ದೊರೆಯಬೇಕು ಹಾಗೂ ಅದರ ಧಾರ್ಮಿಕ ವೈಭವ ಇನ್ನಷ್ಟು ಹೆಚ್ಚಬೇಕು ಎಂಬುದು ನಮ್ಮೆಲ್ಲರ...
ಮಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಸಂಪುಟದಲ್ಲಿ ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ನೀಡಿದ ಬೆನ್ನಲ್ಲೇ ಸವದಿ ಪುತ್ರ ಟೆಂಪಲ್ ರನ್ ಮಾಡಿದ್ದಾರೆ. ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸವದಿ ಪುತ್ರ ಶಶಿಕಾಂತ್ ಸವದಿ ವಿಶೇಷ ಪೂಜೆ ಸಲ್ಲಿಕೆ...
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಘೋಷಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದೊಳಗೆ ಅಸಮಾಧಾನದ ಹೊಗೆ ಕಾಣಿಸಿಕೊಳ್ಳತೊಡಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ವಿಸ್ತರಣೆಯಲ್ಲಿ ಒಟ್ಟು 20 ಶಾಸಕರು ಸಚಿವರಾಗಿ ಆಯ್ಕೆಯಾಗಿದ್ದು, ಇಂದು ಸಂಜೆ...
ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಆ.03 ಸೋಮವಾರ ಜಿಲ್ಲೆಯ ಮಂಗಳೂರು ಉಪವಿಭಾಗದ ಶಾಲೆಗಳಿಗೆ ಮತ್ತು ಪುತ್ತೂರು ಉಪವಿಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಚ್.ವಿ....