ಪುತ್ತೂರು ಮಾ 23,ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನ ದ ಪ್ರತಿಷ್ಠಾವರ್ಧಂತ್ಯುತ್ಸವ ಮತ್ತು ಧರ್ಮದೈವಗಳ ನೇಮೋತ್ಸವ ಜಾತ್ರೋತ್ಸವ ಏಪ್ರಿಲ್ 29,2024 ನೇ ಸೋಮವಾರ ನಡೆಯಲಿದೆ, ಇದರ ಆಮಂತ್ರಣ ಪತ್ರಿಕೆ ಯನ್ನು ದೇವಸ್ಥಾನದ...
ದ.ಕ.ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸಮೀಪದಲ್ಲಿ ನಕ್ಸಲ್ ಚಟುವಟಿಕೆ ಹೆಚ್ಚಿದೆ ಎಂದು ವರದಿಯಾಗಿದೆ. ಹೌದು. ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿರುವುದಾಗಿ ವರದಿಯಾಗಿದೆ. ನಿನ್ನೆ ಸಂಜೆ (ಶನಿವಾರ) ಮಳೆ ಬರುತ್ತಿದ್ದ...
ಬೆಂಗಳೂರು : ದ.ಕ.ಜಿಲ್ಲಾ ಕಾಂಗ್ರೆಸ್ಗೆ ನೂತನ ಪದಾಧಿಕಾರಿಗಳನ್ನು ಅಧ್ಯಕ್ಷ ಹರೀಶ್ ಕುಮಾರ್ ನೇಮಕಗೊಳಿಸಿದ್ದಾರೆ.ಉಪಾಧ್ಯಕ್ಷರಾಗಿ ಶುಭೋದಯ ಆಳ್ವ, ನೀರಜ್ ಚಂದ್ರಪಾಲ್, ಸಂತೋಷ್ ಕುಮಾರ್ ಶೆಟ್ಟಿ, ಟಿ.ಹೊನ್ನಯ್ಯ, ಪ್ರಧಾನ ಕಾರ್ಯದರ್ಶಿಗಳಾಗಿ ಜಯಶೀಲ ಅಡ್ಯಂತಾಯ, ಕಿರಣ್ ಬುಡ್ಲೆಗುತ್ತು ಸುಳ್ಯ, ಭರತೇಶ್...
ಲೋಕಸಭೆ ಸಮರಕ್ಕೆ ಇಡೀ ದೇಶ ಬಿರುಸಿನಿಂದ ಸಜ್ಜಾಗುತ್ತಿದೆ. ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಹಂತಹಂತವಾಗಿ ಬಿಡುಗಡೆ ಮಾಡುತ್ತಾ ಅಚ್ಚರಿಯ ಮೇಲೆ ಅಚ್ಚರಿ ಮೂಡಿಸುತ್ತಿವೆ. ಈ ನಡುವೆ ಘೋಷಣೆಯಾದ ಅಭ್ಯರ್ಥಿಗಳು ತಮ್ಮ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರವನ್ನೂ ಶುರು...
ಕಡಬ:ಯುವತಿಯೊಬ್ಬಳು ತನ್ನ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿದ್ದು ಆಟೋ ಚಾಲಕನ ಸಮಯ ಪ್ರಜ್ಞೆ ಯಿಂದ ಬದುಕುಳಿದ ಘಟನೆ ಆಲಂಕಾರು ಸಮೀಪದ ಶಾಂತಿಮೊಗರಿನಿಂದ ವರದಿಯಾಗಿದೆ. ಶಾಂತಿಮೊಗರು ಸೇತುವೆಯ ಕೆಳಭಾಗದಲ್ಲಿ ಹರಿಯುವ ಕುಮಾರಧಾರ ನದಿಗೆ ಹಾರಿರುವುದಾಗಿ ಸ್ಥಳೀಯರು ಮಾಹಿತಿ...
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮೋದನೆಯೊಂದಿಗೆ ನೇಮಕಗೊಳಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ. ಡಾ.ಎಲ್...
ಪುತ್ತೂರು ನಗರ ಠಾಣಾ ಪೊಲೀಸರಿಂದ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯ ಬಂಧನ ಹಾಗೂ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ.ಪುತ್ತೂರು ನಗರ ಠಾಣಾ ಪೊಲೀಸರಿಂದ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್...
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ಕಡೆಗಳಲ್ಲಿ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಎರಡು ದಿನಗಳಿಂದ ಮೋಡದ ವಾತಾವರಣ ಕಂಡುಬಂದಿತ್ತು ಶುಕ್ರವಾರ ಸಂಜೆ ಸಾಮಾನ್ಯ ಮಳೆಯಾಗಿತ್ತು. ಸುಳ್ಯ, ಕಡಬ ಪರಿಸರದ ಕೊಲ್ಲಮೊಗ್ರ, ಕಲ್ಲಾಜೆ,...
ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಯವರು ಕೆ ಹರೀಶ್ ಆಚಾರ್ಯ ರವರನ್ನು ನಗರ ಕಾಂಗ್ರೆಸ್ ಕಾರ್ಯದರ್ಶಿ ಯಾಗಿ ನೇಮಕಗೊಳಿಸಿ ಅದೇಶಿಸಿರುತ್ತಾರೆ. ಚಿಕ್ಕಮುಡ್ನೂರು ಗ್ರಾಮದ ಕೃಷ್ಣನಗರ ನಿವಾಸಿಯಾಗಿರುವ ಹರೀಶ್ ಆಚಾರ್ಯ ರವರು MA...
ಮಂಗಳೂರು : ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಇವರನ್ನು ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾದ ಪೀತಾಂಬರ ಹೆರಾಜೆ, ಉಪಾಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ ಇವರು ಅಭಿನಂದಿಸಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಗೇರು...