ಪುತ್ತೂರು: ಪುತ್ತೂರಿನ ಯುವ ನ್ಯಾಯವಾದಿ ಇಬ್ರಾಹಿಂ ಬಾತಿಷಾ ಯು.ಕೆ.ಅವರು ಸಹಾಯಕ ಸರಕಾರಿ ಅಭಿಯೋಜಕರಾಗಿ ನೇಮಕಗೊಂಡಿದ್ದಾರೆ. ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ ಸಹಾಯಕ ಸರಕಾರಿ ಅಭಿಯೋಜಕರ ಹುದ್ದೆಗೆ ನಡೆಸಿದ ಪರೀಕ್ಷೆಯಲ್ಲಿ ಇವರು ತೇರ್ಗಡೆ ಹೊಂದಿ ಸಹಾಯಕ...
ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ...
ಬಂಟ್ವಾಳ : ನಾರಾಯಣ ಗುರುಗಳ ಬದುಕೇ ಸನಾತನ ಧರ್ಮದಂತಿದ್ದು, ಅವರ ಸೇವಾ ವ್ಯಾಪ್ತಿ ವಿಶಾಲವಾಗಿತ್ತು. ಚಿಂತನೆಗಳು ಅಮೂಲ್ಯವಾಗಿದ್ದವು. ಯಾವುದೇ ಲೋಪ ದೋಷಗಳಿರದ ಜನಪರ ಕಾಳಜಿ ಇಂದಿನ ಯುವಕರಿಗೆ ಸ್ಪೂರ್ತಿ,ಪೂಜೆಗಿಂತ ತನ್ನ ಸಂದೇಶ ಪಾಲಿಸುವುದೇ ಮುಖ್ಯ ಎಂದು...
ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಅಮೆರಿಕದ ಪ್ರಾಸಿಕ್ಯೂಟರ್ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಿದ ವರದಿಯ...
ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ 2024-29 ನೇ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಬಿಸಿ ರೋಡ್ .ಸಂಘದ ಸಭಾಭವನದಲ್ಲಿ ಬುಧವಾರ ನೆರವೇರಿತು. ಅಧ್ಯಕ್ಷ...
ಪುತ್ತೂರು: ಮೃತಪಟ್ಟ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಎಂಬವರನ್ನ ರಸ್ತೆ ಬದಿ ಮಲಗಿಸಿ ಅವಮಾನಕಾರಿ ರೀತಿಯಲ್ಲಿ ಬಿಟ್ಟು ಹೋದ ಮಾಲಕನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿ ಇಲ್ಲೀವರೆಗೂ ಪುತ್ತೂರು ನಗರ ಠಾಣಾ ಪೊಲೀಸರು ಹೆನ್ರಿ...
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ಮಾಣಿ ಗ್ರಾ.ಪಂ ಕಛೇರಿ ಯಲ್ಲಿ ದಿನಾಂಕ; 26.11.2024 ನೇ ಮಂಗಳವಾರ ಅನಂತಾಡಿ,ಪೆರಾಜೆ,ನೆಟ್ಲಮೂಡ್ನೂರು, ,ಮಾಣಿ, ಕಡೇಶಿವಾಲಯ,ಕೆದಿಲ,ಪೆರ್ಣೆ ,ಬರಿಮಾರು ಗ್ರಾಮಗಳನ್ನೊಳಗೊಂಡು ನೋಂದಾವಣೆ ಬಾಕಿ ಇರುವ ಮತ್ತು ತಿರಸ್ಕೃತ...
ಮಂಗಳೂರು: ನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿಯವರ ಮನೆ ಮತ್ತು ಕಚೇರಿ ಮೇಲೆ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಂಕನಾಡಿ ಸಮೀಪದ ವೆಲೆನ್ಸಿಯಾದಲ್ಲಿರುವ ಕೃಷ್ಣವೇಣಿಯವರ ನಿವಾಸ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ...
ಪುತ್ತೂರು: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯನ್ನು ನಿಂದಿಸಿ ವಾಟ್ಸಪ್ ಸ್ಟೇಟಸ್ ಹಾಕಿದ ಪಾಪೆಮಜಲು ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ಹರಿಪ್ರಸಾದ್ ಎಂಬವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ...
ಪುತ್ತೂರು: ಗ್ರಾಮ ಪಂಚಾಯತ್ನ ಘನ ತ್ಯಾಜ್ಯ ಘಟಕದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಸಿಬಂದಿಗಳಿಗೆ ಸರಕಾರದಿಂದಲೇ ನೇರವಾಗಿ ಸಂಬಳ ಸಿಗುವಂತೆ ಮಾಡಬೇಕು, ಈ ಬಗ್ಗೆ ಸಚಿವರು, ಸರಕಾರದ ಜೊತೆ ಮಾತುಕತೆ ನಡೆಸಬೇಕು ಎಂದು ಘನ ತ್ಯಾಜ್ಯ ಘಟಕದ...