ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ನೀಡಿದ್ದ ಪಂಚ ಗ್ಯಾರಂಟಿ ಸಮಾಜದ ಕಟ್ಟಕಡೇಯ ವ್ಯಕ್ತಿಗೂ ತಲುಪಿದೆ ಎಂಬುದಕ್ಕೆ ಗ್ರಾಪಂ ಉಪಚುನಾವಣಾ ಪಲಿತಾಂಶ ಸಾಕ್ಷಿಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ. ಪುತ್ತೂರು ವಿಧಾನಸಭಾ...
ಒಕ್ಕಲಿಗರ ಬೆಳ್ಳಿ ಭವನ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಕೆ.ಜೆ.ಜಾರ್ಜ್(K G George )ಅವರು ಮಾಡಿದ ಭಾಷಣಕ್ಕೆ ಕೆಲವರು ಅಡ್ಡಿಪಡಿಸಿ, ಅವರ ಮಾತುಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಜಾರ್ಜ್ ಅವರು ಎಲ್ಲರ ಕ್ಷಮೆ ಕೇಳಿದ್ದಾರೆ. ಹಾಗಿದ್ರೆ ಜಾರ್ಜ್...
ಪುತ್ತೂರು :ಜ್ಞಾನದೀಪ ವಿದ್ಯಾಸಂಸ್ಥೆ ಬೆಳ್ಳಾರೆ ಇದರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮದ ಪ್ರಯುಕ್ತ ಆರ್ ಪಿ ಕಲಾ ಸೇವಾ ಟ್ರಸ್ಟ್ ಪಾಂಬಾರು ಇದರ ವತಿಯಿಂದ ಸಂಗೀತ ಹಾಗೂ ಕಲಾ ಕ್ಷೇತ್ರದ ಗಣನೀಯ ಸಾಧನೆಯನ್ನು ಗುರುತಿಸಿ ಕೊಡಮಾಡುವ...
ಪುತ್ತೂರು: ಪುತ್ತೂರಿನ ಯುವ ನ್ಯಾಯವಾದಿ ಇಬ್ರಾಹಿಂ ಬಾತಿಷಾ ಯು.ಕೆ.ಅವರು ಸಹಾಯಕ ಸರಕಾರಿ ಅಭಿಯೋಜಕರಾಗಿ ನೇಮಕಗೊಂಡಿದ್ದಾರೆ. ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ ಸಹಾಯಕ ಸರಕಾರಿ ಅಭಿಯೋಜಕರ ಹುದ್ದೆಗೆ ನಡೆಸಿದ ಪರೀಕ್ಷೆಯಲ್ಲಿ ಇವರು ತೇರ್ಗಡೆ ಹೊಂದಿ ಸಹಾಯಕ...
ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ...
ಬಂಟ್ವಾಳ : ನಾರಾಯಣ ಗುರುಗಳ ಬದುಕೇ ಸನಾತನ ಧರ್ಮದಂತಿದ್ದು, ಅವರ ಸೇವಾ ವ್ಯಾಪ್ತಿ ವಿಶಾಲವಾಗಿತ್ತು. ಚಿಂತನೆಗಳು ಅಮೂಲ್ಯವಾಗಿದ್ದವು. ಯಾವುದೇ ಲೋಪ ದೋಷಗಳಿರದ ಜನಪರ ಕಾಳಜಿ ಇಂದಿನ ಯುವಕರಿಗೆ ಸ್ಪೂರ್ತಿ,ಪೂಜೆಗಿಂತ ತನ್ನ ಸಂದೇಶ ಪಾಲಿಸುವುದೇ ಮುಖ್ಯ ಎಂದು...
ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಅಮೆರಿಕದ ಪ್ರಾಸಿಕ್ಯೂಟರ್ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಿದ ವರದಿಯ...
ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ 2024-29 ನೇ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಬಿಸಿ ರೋಡ್ .ಸಂಘದ ಸಭಾಭವನದಲ್ಲಿ ಬುಧವಾರ ನೆರವೇರಿತು. ಅಧ್ಯಕ್ಷ...
ಪುತ್ತೂರು: ಮೃತಪಟ್ಟ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಎಂಬವರನ್ನ ರಸ್ತೆ ಬದಿ ಮಲಗಿಸಿ ಅವಮಾನಕಾರಿ ರೀತಿಯಲ್ಲಿ ಬಿಟ್ಟು ಹೋದ ಮಾಲಕನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿ ಇಲ್ಲೀವರೆಗೂ ಪುತ್ತೂರು ನಗರ ಠಾಣಾ ಪೊಲೀಸರು ಹೆನ್ರಿ...
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ಮಾಣಿ ಗ್ರಾ.ಪಂ ಕಛೇರಿ ಯಲ್ಲಿ ದಿನಾಂಕ; 26.11.2024 ನೇ ಮಂಗಳವಾರ ಅನಂತಾಡಿ,ಪೆರಾಜೆ,ನೆಟ್ಲಮೂಡ್ನೂರು, ,ಮಾಣಿ, ಕಡೇಶಿವಾಲಯ,ಕೆದಿಲ,ಪೆರ್ಣೆ ,ಬರಿಮಾರು ಗ್ರಾಮಗಳನ್ನೊಳಗೊಂಡು ನೋಂದಾವಣೆ ಬಾಕಿ ಇರುವ ಮತ್ತು ತಿರಸ್ಕೃತ...