ಮಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳೂರಿನ ಕಾಂಗ್ರೆಸ್ ನಾಯಕರೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ವೇಳೆ ಪಕ್ಷದ ಮುಂದಿನ ನಡೆ, ಕಾರ್ಯತಂತ್ರಗಳು ಹಾಗೂ ಪಕ್ಷ ಬಲವರ್ಧನೆ ಕುರಿತು ಚರ್ಚಿಸಲಾಯಿತು.
ಪುತ್ತೂರು,ಜ 15: ಪುತ್ತೂರು ವಿಧಾನಸಭಾ ಕ್ಷೇತ್ರದ ಇಡ್ಕಿದು ಗ್ರಾಮದ ಕೋಲ್ಪೆ ಒಡ್ಯಾರ್ಪೆ ವದಿಮಜಲು ಕಾಂಕ್ರೀಟ್ ಕರಣ ಕ್ಕೆ ಸುಮಾರು 5ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಮಾನ್ಯ ಜನಪ್ರಿಯ ಶಾಸಕರಾದ ಶ್ರೀಅಶೋಕ್ ಕುಮಾರ್ ರೈ ಅವರು ಗುದ್ದಲಿ...
ಮಂಗಳೂರು, ಜ.15: ರಾಜ್ಯದಲ್ಲಿ ಪಕ್ಷದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ, ಉಡುಪಿ ಜಿಲ್ಲೆಯ...
ಪುತ್ತೂರು:೪೦ % ಆಸೆಯಿಂದ ಅನುದಾನ ಇಲ್ಲದಿದ್ದರೂ ಸಿಕ್ಕ ಸಿಕ್ಕಲ್ಲಿ ರಸ್ತೆ ಅಭಿವೃದ್ದಿ ಮಾಡುವುದಾಗಿ ಹೇಳಿ ತೆಂಗಿನ ಕಾಯಿ ಒಡೆದಿದ್ದಾರೆ, ತೆಂಗಿನ ಕಾಯಿ ಒಡೆದ ಮಾತ್ರಕ್ಕೆ ಅಥವಾ ಪತ್ರ ಬರೆದ ಮಾತ್ರ ರಸ್ತೆ ಅಭಿವೃದ್ದಿಯಾಗುವುದಿಲ್ಲ, ಹಿಂದಿನ ಶಾಸಕರು...
ಉಳ್ಳಾಲ: ರಾಜ್ಯ ಸರಕಾರ ಮತ್ತು ರಾಜ್ಯ ಕ್ರೀಡಾ ಇಲಾಖೆ ಕಂಬಳ ಸೇರಿದಂತೆ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದ್ದು, ಕಂಬಳಕ್ಕೆ ಅನುದಾನ ಬಿಡುಗಡೆ ಸೇರಿದಂತೆ ನರಿಂಗಾನದಲ್ಲಿ ಆಟದ ಮೈದಾನ ನಿರ್ಮಾಣಕ್ಕೆ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಯುವಜನ...
ವಿಟ್ಲ: ಬಂಟ್ವಾಳ ಶಾಸಕ ರಾಜೇಶ್ ನಾಯ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆ ಜ.14ರಂದು ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ.ಘಟನೆಯಿಂದಾಗಿ ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ...
ಪುತ್ತೂರು: ಪುತ್ತೂರು- ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ರೈಲು ನಿಲ್ದಾಣ ಬಳಿಯ ಮರೀಲು ರೈಲ್ವೆ ಸೇತುವೆಯಲ್ಲಿ ತ್ಯಾಜ್ಯ ರಸ್ತೆಯ ಮೇಲೆ ಬೀಳದಿರಲು ಅಳವಡಿಸಿದ ಕಬ್ಬಿಣದ ಶೀಟ್ ಗಳು ತುಕ್ಕು ಹಿಡಿದು ವಾಹನ ಸವಾರರ ಮತ್ತು ಪಾದಚಾರಿಗಳ ಮೇಲೆ...
ಕರಾವಳಿಯ ಸಾಂಪ್ರದಾಯಿಕ ಆಚರಣೆ, ಆಟವಾದ ಕೋಳಿ ಅಂಕವನ್ನು ನಡೆಸಲು ಅನುಮತಿ ನೀಡಬೇಕೆಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ (Harish Poonja) ಅವರು ಧ್ವನಿ ಎತ್ತಿ ಈ ಬಗ್ಗೆ ಆಗ್ರಹಿಸಿದ್ದರು. ಕೊನೆಗೂ ದ.ಕ ಹಾಗೂ...
ಅಯೋಧ್ಯೆ ದಶಕಗಳಿಂದ ಕೋಟ್ಯಾಂತರ ಹಿಂದೂಗಳು ಕಾಯುತ್ತಿದ್ದ ರಾಮಮಂದಿರ ಉದ್ಘಾಟನೆಗೆ ದಿನಗಣೆನೆ ಶುರುವಾಗಿದೆ. ಇದೇ ಜನವರಿ 22ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಅಮೃತಗಳಿಗೆಗಾಗಿ ರಾಮಭಕ್ತರು ಉತ್ಸಾಹದಿಂದ ಕಾಯುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ದೇಶದ ಚಿತ್ರನಟರು,...
ಸವಣೂರು: ಪ್ರತಿಷ್ಠಿತ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಹಕಾರ ಭಾರತಿ ಪಾಲಾಗಿದೆ. ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಸಹಕಾರ ಭಾರತಿ ಬಹುಮತದಿಂದ ಆಯ್ಕೆಯಾಗಿದೆ.ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಶನಿವಾರ ನಡೆಯಿತು.ಒಟ್ಟು...