ಹೆಚ್ ಡಿಕೆಶಿಗೆ ಕರಿಯ ಎಂದಿದ್ದಕ್ಕೆ ಸಚಿವ ಜಮೀರ್ ಅಹ್ಮದ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹಿಂದೂಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ....
ವಿಟ್ಲ: ಕಂದಾಯ ನಿರೀಕ್ಷಕರ ಕಚೇರಿಗೆ ಒಳನುಗ್ಗಿ ಕಂದಾಯ ನಿರೀಕ್ಷರಿಗೆ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿ, ಟೇಬಲ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಪಡಿಸಿದ ಘಟನೆ ನ. 11 ರಂದು ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ...
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಕೃಷ್ಣ ಸೈಲ್ ಗೆ ಇದೀಗ ಹೈಕೋರ್ಟ್ ಜಾಮೀನು ಮಂಜೂರಿ ಮಾಡಿದೆ ಬೇಲೇಕೇರಿ ಅದಿರು ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇತ್ತೀಚೆಗೆ ಆದೇಶ ನೀಡಿತ್ತು....
ಪುತ್ತೂರು: ತನ್ನ ಗ್ರಾಮದ ಪಡಿತರ ಅಕ್ಕಿ ವಿತರಣಾ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿದ ಶಾಸಕರು ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ್ದು ಮಾತ್ರವಲ್ಲದೆ ಅಕ್ಕಿಯ ಗುಣಮಟ್ಟವನ್ನು ಪರಿಶೀಲನೆ ಮಾಡಿ ಗ್ರಾಮಸ್ಥರ ಜೊತೆ ವಿಚಾರ ವಿನಿಮಯ...
ಪುತ್ತೂರು: ಸರಕಾರದ ಪಂಚ ಗ್ಯಾರಂಟಿಗಳಲ್ಲಿಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟ ಮಹಿಳೆಯೋರ್ವರು ಆ ಹಣದಿಂದ ತನ್ನ ಗಂಡನಿಗೆ ಸ್ಕೂಟರ್ ಕೊಡಿಸಿದ್ದಾರೆ. ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ರಿಯಾ ಎಂಬ ಮಹಿಳೆ ತನ್ನ ಖಾತೆಗೆ ಜಮೆಯಾಗಿರುವ ಗೃಹಲಕ್ಣ್ಮೀ...
ಉಪ್ಪಿನಂಗಡಿ ಸಮೀಪದ ಇತಿಹಾಸ ಪ್ರಸಿದ್ಧ ಜೋಗಿಬೆಟ್ಟು ರಿಫಾಯಿ ಜುಮಾ ಮಸೀದಿಯ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಎಂ.ಜಿ. ಅಬೂಬಕರ್ ಪುತ್ತು ಉಪ್ಪಿನಂಗಡಿ ಆಯ್ಕೆಯಾಗಿದ್ದಾರೆ. ಮಸೀದಿ ಗೌರವಾಧ್ಯಕ್ಷರಾದ ಸಯ್ಯದ್ ಕೆ.ಎಸ್. ಆಟಕೋಯ ತಂಙಳ್ ಕುಂಬೋಲ್...
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪುಳಿತ್ತಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಲಾಗಿದ್ದು , ಇದು ಸಮಾಜದಲ್ಲಿ ಶಾಂತಿ ಕದಡುವ ಸಮಾಜಘಾತುಕ ಶಕ್ತಿಗಳ ಕೃತ್ಯವಾಗಿ ಇಂಥಹ ಶಕ್ತಿಗಳನ್ನು ಮಟ್ಟಹಾಕುವಂತೆ ಶಾಸಕ...
ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ ಶಿರ್ತಾಡಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕ ಇದರ ಆಶ್ರಯದಲ್ಲಿ ಶಿರ್ತಾಡಿಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ವಿಶ್ವ ಶಾಂತಿ ಯಾಗ ಶ್ರೀ ನಾರಾಯಣ ಗುರು...
ಬಂಟ್ವಾಳ : ಮನುಷ್ಯನ ಅಂತಃಶಕ್ತಿ ಹೆಚ್ಚಿದಂತೆ ಅವನ ಆತ್ಮವಿಶ್ವಾಸವು ಹೆಚ್ಚುತ್ತದೆ. ನಾರಾಯಣ ಗುರುಗಳ ಪ್ರಖಾಂಡ ಪಾಂಡಿತ್ಯ ಅವರ ವಿರೋಧಿಗಳನ್ನು ನಿಸ್ತೇಜರನ್ನಾಗಿಸಿತ್ತು. ಅವರು ಪ್ರತಿಪಾದಿಸಿದ ಮೌನಕ್ರಾಂತಿ ಇಂದಿನ ಯುವಪೀಳಿಗೆಗೆ ದಾರಿದೀಪವಾಗಬೇಕು ಎಂದು ಸಂಚಯಗಿರಿ ರಾಣಿ ಅಬ್ಬಕ್ಕ ತುಳು...
ಮಂಗಳೂರು : ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ...