ಉಡುಪಿ: ರಾಜ್ಯಾದ್ಯಂತ ಖಾಸಗಿ ಬಸ್ಗಳ ಪ್ರಯಾಣ ದರವನ್ನು ಶೇ. 5ರಿಂದ 8ರಷ್ಟು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರವು ಜೂನ್ 9ರಿಂದ ಜಾರಿಗೆ ಬರಲಿದೆ ಎಂದು ರಾಜ್ಯ ಖಾಸಗಿ ಮಜಲು ವಾಹನ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ...
ಬೆಂಗಳೂರು,: ಹದಿಹರೆಯದವರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಮತ್ತು ಮಾದಕ ದ್ರವ್ಯಗಳ ಅತಿಯಾದ ಬಳಕೆಯು ಸರ್ಕಾರಕ್ಕೆ ದೊಡ್ಡ ಆತಂಕವನ್ನುಂಟುಮಾಡಿದೆ. ಅಲ್ಲದೇ ಚಿಕ್ಕವಯಸ್ಸಿನಲ್ಲೇ ದುಶ್ಚಟಗಳಿಗೆ ದಾಸರಾಗಿ ಆರೋಗ್ಯ ಹಾಳು ಮಾಡುಕೊಳ್ಳುತ್ತಿದ್ದಾರೆ. ಹೀಗಾಗಿ ಇದನ್ನು ತಡೆಗಟ್ಟಲು ನೂತನ ಗೃಹ ಸಚಿವ ಪ್ರಿಯಾಂಕ್...
ಮಂಗಳೂರು, ಜೂನ್ 08 :- ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ದಕ್ಷಿಣ ಕನ್ನಡ ಹಾಗೂ ಇತರ ಜಿಲ್ಲೆಗಳಿಂದ ಬಡವರು, ಹೆಚ್ಚಾಗಿ ಕನ್ನಡ ಮಾತನಾಡುವ, ಇತರ ಭಾಷೆಗಳ ಅರಿವಿಲ್ಲದ 90% ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದು, ಕೆಲವೊಂದು ವೈದ್ಯರು, ಸ್ನಾತಕೋತ್ತರ...
ಪುತ್ತೂರಿನ ನೆಲ್ಲಿಕಟ್ಟೆಯಲ್ಲಿರುವ ವಿಶೇಷ ಅಗತ್ಯವುಳ್ಳ ಮಕ್ಕಳ ಶಿಕ್ಷಣ ಹಾಗೂ ಪುನರ್ವಸತಿ ಕೇಂದ್ರಕ್ಕೆ ಇಂದು ಮಹತ್ವದ ದಿನವಾಗಿದ್ದು, ಸುಮಾರು ₹37 ಲಕ್ಷಗಳ ಶಾಸಕರ ಅನುದಾನದಲ್ಲಿ ನಿರ್ಮಿಸಲಾದ ಫಿಸಿಯೋಥೆರಪಿ ಕಟ್ಟಡ, ಮಾತಿನ (ಸ್ಪೀಚ್) ಥೆರಪಿ ಕಟ್ಟಡ, ಶೌಚಾಲಯ, ಇಂಟರ್ಲಾಕ್...
ಬಂಟ್ವಾಳ :ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಕುರಿತು ಕೀಳಾಗಿ ಮಾತನಾಡಿರುವ ಜತೆಗೆ ಅವಹೇಳನಕಾರಿ ಪದ ಬಳಕೆ ಮಾಡಿರುವ ಅನಿತಾ ಕಾಸರಗೋಡು ಎಂಬ ಮಹಿಳೆಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ಬಂಟ್ವಾಳ ತಾಲೂಕು...
ಪುತ್ತೂರು :ಪುತ್ತೂರಿನಲ್ಲಿ ನಿರ್ಮಿಸಲು ಉದ್ದೇಶಿರುವ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಮುಂದಿನ ಹಂತದಲ್ಲಿ ನಿರ್ಮಾಣವಾಗಲಿರುವ ಮೆಡಿಕಲ್ ಕಾಲೇಜಿಗೆ ಸಂಬಂಸಿದಂತೆ ಬೈಲಾ ಕಮಿಟಿ ರಚನೆ ಕಾರ್ಯ ಶೀಘ್ರದಲ್ಲೇ ನಡೆಯಲಿದೆ. ಪುತ್ತೂರು ಮೆಡಿಕಲ್ ಕಾಲೇಜಿಗೆ ಸಂಬಂಧಿಸಿ ರಾಜ್ಯ...
ಬೆಳಗಾವಿ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬರೋಬ್ಬರಿ 4,500 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ‘ಶಿವಂ ಅಸೋಸಿಯೇಟ್ಸ್’ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್ನನ್ನು ಸಿಐಡಿ ಪೊಲೀಸರು ಬಂಧಿಸಿದ್ದು, ತನಿಖೆಯ ವೇಳೆ ವಂಚನೆ ನಡೆದಿರುವುದು ಸಾಕ್ಷ್ಯ...
ಕಾರ್ಕಳ: ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಓರ್ವ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕೇರ್ವಾಶೆ ನಲ್ಕೆದಬೆಟ್ಟು ನಿವಾಸಿ...
ಮಂಗಳೂರಿನ ಇಎಸ್ಐ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ 9 ಮಂದಿ ಮಹಿಳಾ ಸಿಬ್ಬಂದಿಯನ್ನು ಗುತ್ತಿಗೆ ಅವಧಿ ಮುಕ್ತಾಯಗೊಂಡ ಕಾರಣ ಕೆಲಸದಿಂದ ವಜಾಗೊಳಿಸಲಾಗಿತ್ತು. ಏಕಾಏಕಿ ಉದ್ಯೋಗ ಕಳೆದುಕೊಂಡ ಕಾರಣ ಅವರ ಕುಟುಂಬಗಳ ಜೀವನೋಪಾಯದ...
ಕರ್ನಾಟಕ ಅರಣ್ಯ ಇಲಾಖೆ ಪುತ್ತೂರು ಉಪ ವಿಭಾಗ ಹಾಗೂ ಎಚ್. ಪಿ. ಆರ್ ಶುಶ್ರೂಷಾ ಮತ್ತು ಅರೆವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮವನ್ನು ಸರಕಾರಿ...