ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಅವರ ಆದೇಶ ದ ಮೇರೆಗೆ ಹಾಗು ಬ್ಲಾಕ್ ಅಧ್ಯಕ್ಷರು ಶ್ರೀ ಕೃಷ್ಣಪ್ರಸಾದ್ ಆಳ್ವ ಅವರ ಸೂಚನೆ ಮೇರೆಗೆ ಆರ್ಯಪು ಗ್ರಾಮದ ಕೊಲ್ಯ ರಸ್ತೆ ಬದಿಯ ಬರೆ ಜರಿದ...
ಪುತ್ತೂರು: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಬಂಗಾರಡ್ಕ ನಿವಾಸಿ ವಿಶಾಲ್ ಇವರಿಗೆ “ಅರುಣ ಸಾರಥಿ” ಸಂಘಟನೆಯ ವತಿಯಿಂದ ‘10,000 ರೂಪಾಯಿ’ ಧನಸಹಾಯವನ್ನು “ಪುತ್ತಿಲ ಪರಿವಾರ ಸೇವಾ ಟ್ರಸ್ಟ್”ನ ಸಂಚಾಲಕರಾದ “ಅರುಣ್...
ಪುತ್ತೂರು : ವಿದ್ಯಾ ಭಾರತಿಯ ವತಿಯಿಂದ ಕಲಬುರ್ಗಿಯಲ್ಲಿ ನಡೆದ 2026 ನೇ ಸಾಲಿನ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಚಕ್ರ ಎಸೆತ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಆರ್ಯನ್ ಕುಮಾರ್ 9ನೇ ತರಗತಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಆಗಸ್ಟ್ 1ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ...
ಉಡುಪಿ: ಕಾರ್ಕಳ ಡಿವೈಎಸ್ಪಿ (Karkala DySP) ಕಚೇರಿಯಲ್ಲಿ ಲಂಚ ಸ್ವೀಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ಕಳ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಹಾಗೂ ಓರ್ವ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು (ಎಎಸ್ಪಿ) ನಡೆಸಿದ ಪ್ರಾಥಮಿಕ...
ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್...
ಉಡುಪಿ, ಜುಲೈ 31: ಕರಾವಳಿ ಭಾಗದಲ್ಲಿ ಬೆಳ್ಳಂಬೆಳಗ್ಗೆಯೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿರುವ ದುರಂತ ಘಟನೆ ಕುಂದಾಪುರದಲ್ಲಿ ವರದಿಯಾಗಿದೆ. ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಬಾರ್ಕೂರು-ಕಚ್ಚೂರು...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಪಂ ವ್ಯಾಪ್ತಿಯ ಎಲ್ಲಾ ರಸ್ತೆಗಳ ದುರಸ್ಥಿ ಅಥವಾ ಹೊಂಡ ಮುಚ್ಚುವ ಕಾಮಗಾರಿ ನಡೆಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ನಿರ್ದೇಶನ ನೀಡಿದ್ದು ಆ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದ್ದ ಲಾವಣ್ಯ ಕೊಲೆ ಪ್ರಕರಣದ ತನಿಖೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಕಳೆದ ಜುಲೈ 16ರಂದು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ...
ಧರ್ಮಸ್ಥಳ ಜುಲೈ 30: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿ (SIT) ನಡೆಸಿದ ಉತ್ಖನನದ ವೇಳೆ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಡಿಎನ್ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ. ವಿಶೇಷವೆಂದರೆ, ಹತ್ಯೆಗೊಳಗಾದವರೆಲ್ಲರೂ...