ಪುತ್ತೂರು: 2023-24ನೇ ಸಾಲಿನ ಗಾಂಧಿಗ್ರಾಮ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಿಡುಗಡೆಗೊಂಡಿರುವ ತಾತ್ಕಾಲಿಕ ಪಟ್ಟಿಯಲ್ಲಿ ಪತ್ತೂರು ತಾಲೂಕಿನ ಕೋಡಿಂಬಾಡಿ ಹಾಗೂ ಕಡಬ ತಾಲೂಕಿನ ಆಲಂಕಾರು ಗ್ರಾಮ ಪಂಚಾಯತ್ಗಳು ಸ್ಥಾನ ಪಡೆದುಕೊಂಡಿದೆ. ದ.ಕ. ಜಿಲ್ಲಾ ಪಂಚಾಯತ್ನ(ತಾಲೂಕು...
ಬೆಂಗಳೂರು, ಸೆ.23: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಲು ತಯಾರಿ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 85 ಲಕ್ಷ ರೂಪಾಯಿ ಹಣವನ್ನು ಪೊಲೀಸರು...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಎ.15 ಕಾರ್ತಿಕ್, ಎ.16 ಕೇಶವಮೂರ್ತಿ, ಎ17 ನಿಖಿಲ್ ಇವರಿಗೆ ಷರತ್ತು ಬದ್ಧ ಜಾಮೀನು ದೊರಕಿದೆ. ಪೊಲೀಸ್ ಠಾಣೆಗೆ ಶರಣಾಗಲು ಹೋದ ಇವರಿಗೆ ಇದೀಗ ಜಾಮೀನು...
ನಿನ್ನೆ ಸೆ.೨೨ ಬೈಕ್ ಕದ್ದ ಕಳ್ಳ, ಅದೇ ಕಳ್ಳ ಇಂದು ಮತ್ತೆ ಅರಂತೋಡಿನಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿ ಸಿಕ್ಕಿಹಾಕಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸೆ. 22 ರಂದು ಬೈಕ್ ನಲ್ಲಿ ಹೋಗುತ್ತಿದ್ದ ಶಂಕಿತ ಕಳ್ಳನನ್ನು...
3.35 ಕೋಟಿ ರೂ ವ್ಯವಹಾರ , 2.19 ಲಕ್ಷ ರೂ. ಲಾಭ, ಶೇ.10 ಡಿವಿಡೆಂಡ್, ಪ್ರತಿ ಲೀ. ಹಾಲಿಗೆ 45 ಪೈಸೆ ಬೋನಸ್ ಘೋಷಣೆ ಪುತ್ತೂರು: ಕುರಿಯ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆರ್ಧಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮವು ಸೆ.25ರಂದು ನಡೆಯಲಿದೆ. ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್ನಲ್ಲಿ ಸೇವಾ ರಶೀದಿಯನ್ನು...
ವಿಧಾನಪರಿಷತ್ ಚುನಾವಣೆಯ ಹಿನ್ನೆಯಲ್ಲಿ ನೀತಿ ಸಂಹಿತೆ ಜಾರಿ ಇರುವ ಕಾರಣ ಪುತ್ತೂರು ಶಾಸಕರ ಕಚೇರಿಯನ್ನು ನೀತಿಸಂಹಿತೆ ಮುಗಿಯುವ ತನಕ ಮುಚ್ಚಲಾಗಿದೆ. ಈ ಕಾರಣಕ್ಕೆ ಪ್ರತೀ ಸೋಮವಾರ ನಡೆಯುವ ಶಾಸಕ ಅಶೋಕ್ ರೈ ಗಳು ಶಾಸಕರ ಚುನಾವಣಾ...
ವಿಟ್ಲ : ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವಿಟ್ಲ ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ಇದರ ಆಶಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಗಿತು. ಅಖಿಲ...
ಅಧ್ಯಕ್ಷರು: ಉಮೇಶ್ ಕಾವಡಿ, ಗೌರವಾಧ್ಯಕ್ಷ: ರಾಧಾಕೃಷ್ಣ, ಉಪಾಧ್ಯಕ್ಷೆ: ಸುಜಾತ, ಕಾರ್ಯದರ್ಶಿ: ಜಯಚಂದ್ರ, ಖಜಾಂಚಿ: ಅಶ್ವಿನಿ, ಸಂಘಟನಾ ಕಾರ್ಯದರ್ಶಿ: ಶರಣ್ಯ, ರಾಜ್ಯ ಪ್ರತಿನಿಧಿ:ನರಿಯಪ್ಪ ಪುತ್ತೂರು: ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘವನ್ನು ಪುನರ್ರಚನೆ ಮಾಡಲಾಯಿತು. ಸೆ.17 ರಂದು...
ತಿರುಪತಿ ಪ್ರಸಾದದ ಲಡ್ಡು ವಿವಾದದ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿನ ಎಲ್ಲಾ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆ ಹಾಗೂ ದಾಸೋಹಕ್ಕೆ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು ಎಂದು...