ಪುತ್ತೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಉತ್ತರಪ್ರದೇಶದ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಜನವರಿ 22ರಂದು ನಡೆಯುವ ಶ್ರೀರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಹವಾ ದೇಶಾದ್ಯಂತ ಜಾರಿಯಲ್ಲಿರುವಂತೆಯೇ ಹಿಂದುತ್ವದ ಅಜೆಂಡಾದೊಂದಿಗೆ ಚುನಾವಣಾ ಅಖಾಡಕ್ಕಿಳಿಯಲು ಭಾರತೀಯ ಜನತಾಪಾರ್ಟಿ ಸಿದ್ಧತೆ ಆರಂಭಿಸಿದೆ....
ಪುತ್ತೂರು: ಪುತ್ತೂರು ನಗರ ವ್ಯಾಪ್ತಿಯಲ್ಲಿ ರೂ ೨೪ ಕೋಟಿ ರೂ ಕಾಮಗಾರಿ ನಡೆಯಲಿದ್ದು ಇದಕ್ಕಾಗಿ ವಿವಿಧ ಕಡೆಗಳಿಗೆ ಅನುದಾನ ಹಂಚಿಕೆ ಕೆಲಸ ನಡೆದಿದ್ದು ಮುಂದಿನ ದಿನಗಳಲ್ಲಿ ನಗರದಲ್ಲಿ ಹೆಚ್ಚಿನ ಅಭಿವೃದ್ದಿ ಕಾರ್ಯಗಳು ನನಡೆಯಲಿದ್ದು ದೂರ ದೃಷ್ಟಿಯ...
ಪಾಣಾಜೆ: ಆರ್ಲಪದವು ಪೂಮಾಣಿ,ಕಿನ್ನಿಮಾಣಿ ಪಿಲಿಭೂತ ದೈವಸ್ಥಾನದ ಇದರ ಜೀರ್ಣೋದ್ದಾರ ಸಮಿತಿ ಸಭೆಯು ರಣಮಂಗಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಸಮಿತಿಯ ಗೌರವಾಧ್ಯಕ್ಷ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆಯಿತು. ಸಮಿತಿಯ ಸಂಚಾಲಕ ಶಶಿಕುಮಾರ್ ರೈ ಬಾಲ್ಗೊಟ್ಟು,...
ಬೆಂಗಳೂರು : ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ.ಅಂದು ಶ್ರೀ ರಾಮನ ವಿಗ್ರಹ ಪ್ರತಿಷ್ಟಾಪನೆ ಆಗಲಿದ್ದು ಅದೇ ಸಮಯದಲ್ಲಿ ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ...
ಸುಳ್ಯ: ಶ್ರೀರಾಮಚಂದ್ರನ ಅಯೋಧ್ಯೆ ರಾಮಮಂದಿರ ಲೋಕಾಪರ್ಣೆ ಬ್ಯಾನರನ್ನು ಯಾರೋ ಹರಿದಾಕಿರುವ ಕುರಿತು ವರದಿಯಾಗಿದೆ.ಸುಳ್ಯದ ಮುಖ್ಯರಸ್ತೆಯಲ್ಲಿ ಸುಳ್ಯ ಜಾತ್ರೆ ಹಾಗೂ ಅಯೋಧ್ಯೆ ರಾಮಮಂದಿರ ಮತ್ತು ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿಎಂಎಸ್ನ ಬೆಳ್ಳಿ ಹಬ್ಬಕ್ಕೆ...
ಸುಬ್ರಹ್ಮಣ್ಯ: ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್ ಓರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಬಳ್ಳದ ಪಾದೆ ಎಂಬಲ್ಲಿ ಶುಕ್ರವಾರ ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸಿಪುರ ಸಿಗರನಹಳ್ಳಿ ನಿವಾಸಿ ರಘು ಎಸ್.ಆರ್. (32)...
ಮಂಗಳೂರು: ಜ.22ರಂದು ರಾಮ ಮಂದಿರ ಲೋಕಾರ್ಪಣೆ ಹೆಮ್ಮೆಯ ವಿಚಾರ. ಶ್ರದ್ಧಾ ಭಕ್ತಿಯಿಂದ ಆಚರಿಸಬೇಕಾದ ಕಾರ್ಯಕ್ರಮವನ್ನು ಬಿಜೆಪಿ ರಾಜಕೀಯ ಮಾಡೋದು ಖೇದಕರ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್ ಪದ್ಮರಾಜ್ ಹೇಳಿದ್ದಾರೆ.ಮಂಗಳೂರಿನಲ್ಲಿ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...