ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ 17 ಡಯಾಲಿಸಿಸ್ ಯಂತ್ರಗಳು ಕಾರ್ಯನಿರ್ವಹಿಸುತ್ತಿದ್ದು, 157 ಮಂದಿ ರೋಗಿಗಳು ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. 48 ಮಂದಿ ಡಯಾಲಿಸಿಸ್ನ ನಿರೀಕ್ಷೆಯಲ್ಲಿದ್ದಾರೆ. ಇದೀಗ 6 ಯಂತ್ರಗಳ ಸೇರ್ಪಡೆಯಿಂದಾಗಿ ಅವರಿಗೂ ಉಚಿತ ಸೇವೆ ದೊರೆಯಲಿದೆ’ ಎಂದು ಶಾಸಕ...
ಕರ್ನಾಟಕ ಸರ್ಕಾರವು ಎಲೆಕ್ಟ್ರಿಕ್ ವಾಹನ (EV) ಖರೀದಿದಾರರಿಗೆ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. ಇತ್ತೀಚೆಗೆ ಮಂಡಿಸಲಾದ ‘ಕರ್ನಾಟಕ ಮೋಟಾರು ವಾಹನಗಳ ತೆರಿಗೆ (ತಿದ್ದುಪಡಿ) ವಿಧೇಯಕ, 2026’ ರ ಅಡಿಯಲ್ಲಿ, ಇನ್ಮುಂದೆ ಎಲೆಕ್ಟ್ರಿಕ್ ವಾಹನಗಳ ಮೇಲೆ ಹೊಸ ತೆರಿಗೆಯನ್ನು...
ಉಪ್ಪಿನಂಗಡಿ: 40ನೇ ವರ್ಷದ ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳಕ್ಕೆ ಮಾ.29 ರಂದು ಸಂಜೆ ವೇಳೆ ಅದ್ದೂರಿ ತೆರೆ ಬಿದ್ದಿದೆ. ಹಗ್ಗ ಹಿರಿಯ ವಿಭಾಗದಲ್ಲಿ 13 ಜೊತೆ ಕೋಣಗಳು ಭಾಗವಹಿಸಿದ್ದು, ಇದರಲ್ಲಿ ನಂದಳಿಕೆ ಶ್ರೀಕಾಂತ್ ಭಟ್ರ ಎ...
ಬಂಟ್ವಾಳ : ಮೇ.08ರಿಂದ ಮೇ.10ರ ವರೆಗೆ ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಲೋಕಾರ್ಪಣೆ ಹಾಗೂ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಪ್ರತಿಷ್ಠಾ ಸಾನ್ನಿಧ್ಯಾ ಕಳಶಾಭಿಷೇಕ ಕಾರ್ಯಕ್ರಮ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು...
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ನಡೆಯುವ 40ನೇ ವರ್ಷದ ಉಪ್ಪಿನಂಗಡಿಯ ವಿಜಯ ವಿಕ್ರಮ ಜೋಡು ಕರೆ ಕಂಬಳದ 28 ರಂದು ಸಂಜೆ ನಡೆಯುವ ಸಭಾ ಕಾರ್ಯಕ್ರಮಕ್ಕೆ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವ...
ಬೆಂಗಳೂರು, (ಮಾರ್ಚ್ 26): ಶಾಲೆ ದಾಖಲಿಗೆ ಮಕ್ಕಳಿಗೆ ನಿಗದಿಪಡಿಸಿದ್ದ ವಯೋಮಿತಿಯನ್ನು ಸರ್ಕಾರ ಸಡಿಲಿಕೆ ಮಾಡಿದೆ. 1 ನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ 60 ದಿನ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ...
ಪುತ್ತೂರು: ಪ್ರಸಿದ್ಧ ಆಭರಣ ಸಂಸ್ಥೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್ ತನ್ನ ಗ್ರಾಹಕರಿಗಾಗಿ “ಡೈಮಂಡ್ ಫೆಸ್ಟ್” ವಿಶೇಷ ಉತ್ಸವವನ್ನು ಮಾರ್ಚ್ 27ರಿಂದ ಆರಂಭಿಸುತ್ತಿದೆ. ‘ವೈಡೆಸ್ಟ್ ರೇಂಜ್, ಎಂಡ್ಲೆಸ್ ವಾವ್ಸ್!’ ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು...
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಮೂರನೇ ಮತ್ತು ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನವೆಂಬರ್ 6,2023...
ಮಠಂತಬೆಟ್ಟು ಶಿವಪ್ರಸಾದ್ ರೈ,ಪುತ್ತೂರು ಡಾ. ಶಿವರಾಮ ಕಾರಂತ ಬಾಲವನ ಅಭಿವೃದ್ಧಿ ಸಮಿತಿಗೆ ನೇಮಕ ಆಗಿದ್ದಾರೆ. ಇವರನ್ನು ಶಾಸಕ ಅಶೋಕ್ ಕುಮಾರ್ ರೈ ಯವರ ಸಿಪಾರಸ್ಸಿನ ಮೇರೆಗೆ, ಕರ್ನಾಟಕ ರಾಜ್ಯಪಾಲರ ಆದೇಶದಂತೆ, ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ...
ಹೆಜಮಾಡಿಯ ಪ್ರತಿಷ್ಟಿತ ಬಿಲ್ಲವ ಯುವ ಸಂಘಟನೆ ಬಿರುವೆರ್ ಬ್ರದರ್ಸ್ ನ ನೂತನ ಅಧ್ಯಕ್ಷರಾಗಿ ಗುರುಪ್ರಸಾದ್ ಪೂಜಾರಿ ನಡಿಕರೆ ಇವರು ಆಯ್ಕೆಯಾಗಿದ್ದಾರೆ. ದಿನಾಂಕ 22.03.2026 ರಂದು ಹೆಜಮಾಡಿ ಬಿಲ್ಲವ ಸಂಘಡಲ್ಲಿ ಜರುಗಿದ ಸಂಸ್ಥೆಯ ಮಹಾಸಭೆಯಲ್ಲಿ ಇವರನ್ನು ಸರ್ವನುಮತದಿಂದ...