ಕಾರ್ಕಳ: ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಓರ್ವ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕೇರ್ವಾಶೆ ನಲ್ಕೆದಬೆಟ್ಟು ನಿವಾಸಿ...
ಮಂಗಳೂರಿನ ಇಎಸ್ಐ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ 9 ಮಂದಿ ಮಹಿಳಾ ಸಿಬ್ಬಂದಿಯನ್ನು ಗುತ್ತಿಗೆ ಅವಧಿ ಮುಕ್ತಾಯಗೊಂಡ ಕಾರಣ ಕೆಲಸದಿಂದ ವಜಾಗೊಳಿಸಲಾಗಿತ್ತು. ಏಕಾಏಕಿ ಉದ್ಯೋಗ ಕಳೆದುಕೊಂಡ ಕಾರಣ ಅವರ ಕುಟುಂಬಗಳ ಜೀವನೋಪಾಯದ...
ಕರ್ನಾಟಕ ಅರಣ್ಯ ಇಲಾಖೆ ಪುತ್ತೂರು ಉಪ ವಿಭಾಗ ಹಾಗೂ ಎಚ್. ಪಿ. ಆರ್ ಶುಶ್ರೂಷಾ ಮತ್ತು ಅರೆವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮವನ್ನು ಸರಕಾರಿ...
ಪುತ್ತೂರು: ಪರಿಸರದ ಬಗ್ಗೆ ಕಾಳಜಿ ವಹಿಸಿ ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಪರಿಸರವನ್ನು ಹಸಿರಾಗಿಸಿದರೆ ಮಾತ್ರ ನಮಗೆ ಉಸಿರಾಡಲು ಸಾಧ್ಯ ಎಂದು ಶಾಸಕ ಅಶೋಕ್ ರೈ ಹೇಳಿದರು. ಬನ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ಅರಣ್ಯ ಇಲಾಖೆ...
ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ದಿನಾಂಕ 05-06-2026ರ, ಶುಕ್ರವಾರದಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ, ಪ್ರಕೃತಿಯನ್ನು ಉಳಿಸಿ, ಮುಂದಿನ ಪೀಳಿಗೆಗೆ ಮಾದರಿಯಾಗುವ...
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಪ್ರಮುಖ ಆಡಳಿತಾತ್ಮಕ ಬದಲಾವಣೆಯಾಗಿದ್ದು, ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರಿಗೆ ಅತ್ಯಂತ ಮಹತ್ವದ ಜವಾಬ್ದಾರಿ ಒಲಿದುಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹಾಯಕ ಮುಖ್ಯ ಕಾರ್ಯದರ್ಶಿಯಾಗಿ (Additional Chief Secretary...
ಮಾಣಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಮರದ ನೆರಳು ಬದುಕಿಗೆ ನೆರಳು” ಎಂಬ ಧ್ಯೇಯದೊಂದಿಗೆ ಹಮ್ಮಿಕೊಂಡಿರುವ ಯುವ ವೃಕ್ಷೋತ್ಸವ ಕಾರ್ಯಕ್ರಮಕ್ಕೆ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ...
ಕಲ್ಲಡ್ಕ : ಪ್ರಕೃತಿ ಇದ್ದರೆ ನಾವು ಪ್ರಕೃತಿ ಮುನಿದರೆ ಸಾವು, ಪರಿಸರ ನಮ್ಮ ಜೀವನದ ಆಧಾರವಾಗಿದೆ ಗಾಳಿ ನೀರು ಮಣ್ಣು ಮರಗಳು ಪ್ರಾಣಿ-ಪಕ್ಷಿ ಮತ್ತು ನಾವು ಎಲ್ಲಾ ಸೇರಿ ಈ ಪರಿಸರದ ಭಾಗವೆ ಆಗಿದ್ದೇವೆ, ಇತ್ತೀಚಿನ...
ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇದರ ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನೂತನ ಅಧ್ಯಕ್ಷರಾಗಿ ಭಾಸ್ಕರ ರಾವ್ ಎಸ್. ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷರಾಗಿದ್ದ ಸುರೇಶ್ ರೈ ಪಡ್ಡಂಬೈಲು ಇವರಿಂದ ತೆರವಾಗಿದ್ದ ಸ್ಥಾನಕ್ಕೆ ಭಾಸ್ಕರ...
ಜೂನ್ 5 ರಿಂದ ಪುತ್ತೂರಿನ ಜನಪ್ರಿಯ ಸಿಲ್ಕ್ ಸೆಂಟರ್ ಆದ, ತಮನ್ವಿ ಸಿಲ್ಕ್ ಬೈಪಾಸ್ ರೋಡ್ ಪುತ್ತೂರುನಲ್ಲಿ ಭರ್ಜರಿ ಮಾನ್ಸೂನ್ ಆಫರ್ ನೀಡಲಿದ್ದಾರೆ ಇದರ ಲಾಭವನ್ನು ಪಡೆದುಕೊಳ್ಳುವಂತೆ ಗ್ರಾಹಕರಿಗೆ ಮಾಲಕರು ವಿನಂತಿ ಮಾಡಿರುತ್ತಾರೆ.