ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟವು ಜಮ್ಮು ಕಾಶ್ಮೀರದಿಂದ ಸಂವಿಧಾನವನ್ನು ಬೇರ್ಪಡಿಸಲು ಬಯಸುತ್ತಿದೆ ಎಂದು ಶುಕ್ರವಾರ ಆರೋಪಿಸಿದ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದು, ವಿಶ್ವದ ಯಾವುದೇ ಶಕ್ತಿಗೆ ಅಲ್ಲಿ 370 ನೇ ವಿಧಿಯನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ ಎಂದು...
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಅಗತ್ಯವಾಗಿ ಕೈಗೊಳ್ಳಬೇಕಾದ ಒಳಚರಂಡಿ ಕಾಮಗಾರಿ ಕುರಿತು ಪುತ್ತೂರು ಶಾಸಕ ಅಶೋಕ್ ರೈ ಅವರು ನಗರಾಡಳಿತ ಇಲಾಖೆ ಪ್ರಮುಖ ಅಧಿಕಾರಿ ಜೊತೆ ಶುಕ್ರವಾರ ಚರ್ಚೆ ನಡೆಸಿದ್ದು ಶೀಘ್ರದಲ್ಲೇ ಒಳಚರಂಡಿ ಕಾಮಗಾರಿ ಕಾರ್ಯಗತಗೊಳಿಸುವ...
ಎ.ಸಿ ಹರ್ಷವರ್ಧನ್ ನೇತ್ರತ್ವದ ತಂಡದಿಂದ ದಾಳಿ, ಹಲವಾರು ದೋಣಿ ವಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿರುದ್ಧ ಇಲಾಖೆ ತೊಡೆ ತಟ್ಟಿದ್ದು, ಮಂಗಳೂರು ಸಹಾಯಕ ಆಯುಕ್ತರಾದ ಹರ್ಷವರ್ಧನ್ ನೇತ್ರತ್ವದಲ್ಲಿ ಮಂಗಳೂರು ಹಾಗೂ ಬಂಟ್ವಾಳ...
ಬಂಟ್ವಾಳ ನ.7 ಪುಸ್ತಕದಲ್ಲಿರುವ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು . ಸ್ಪರ್ಧೆಗಳು ಸಾಂಕೇತಿಕವಾಗಿ ನಡೆಯುತ್ತವೆ. ವಿದ್ಯಾರ್ಥಿಗಳು ಜ್ಞಾನಾರ್ಜನೆಗಾಗಿ ಅಧ್ಯಯನ ಮಾಡಬೇಕು. ಶಾಂತಿವನ ಟ್ರಸ್ಟ್ ವತಿಯಿಂದ ಕಳೆದ ಮೂವತೈದು ವರ್ಷಗಳಿಂದ ಯೋಗ ಮತ್ತು ನೈತಿಕ ಶಿಕ್ಷಣ ನೀಡುತ್ತಿದೆ....
ಬಾಟಲಿಯಿಂದ ಹಲ್ಲೆಗೆ ಒಳಗದ ವ್ಯಕ್ತಿ ಆಸ್ಪತ್ರೆಗೆ ದಾಖಲಾದ ಘಟನೆ ನ.7 ರಂದು ಸಂಜೆ ಪಂಜದಿಂದ ವರದಿಯಾಗಿದೆ. ಘಟನೆ ಪಂಜ ಬಾರ್ ಸಮೀಪ ನಡೆದಿದ್ದು ಪುರುಷೋತ್ತಮ ಎಂಬವರು ಅವರ ಸಂಬಂಧಿಕ ಜಗನ್ ಎಂಬವರಿಗೆ ಬಾಟಲಿಯಿಂದ ಹಲ್ಲೆ...
ಪುತ್ತೂರು: ಪುತ್ತೂರು ಸಬ್ ರಿಜಿಸ್ಡರ್ ಕಚೇರಿಯಲ್ಲಿನ ಸರ್ವರ್ ಸಮಸ್ಯೆ ಹಾಗೂ ಇನ್ನಿತರ ಕೆಲವು ತಾಂತ್ರಿಕಸಮಸ್ಯೆಗಳನ್ನು ಸರಿಪಡಿಸುವಲ್ಲಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡುವುದು ಹಾಗೂ ಇ ಖಾತೆ ವಿಳಂಬವಾಗುತ್ತಿರುವುದರ ಬಗ್ಗೆ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಅತೀಕ್ ರವರಿಗೆ...
ರಾಜ್ಯ ಮುಜುರಾಯಿ ಇಲಾಖೆಯ ‘ಎ’ ಗ್ರೇಡ್ ದೇವಸ್ಥಾನ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಿದ್ದ ಸ್ಥಿರಾಸ್ತಿಗಳನ್ನು ಖಾಸಗಿ ಟ್ರಸ್ಟ್ ಗಳಿಗೆ ಅಕ್ರಮವಾಗಿ ಹಸ್ತಾಂತರ ಮಾಡಿ ಅವ್ಯವಹಾರ ನಡೆಸಿರುವ...
ಸಿಗರೇಟ್, ಗುಟ್ಕಾ ಇತ್ಯಾದಿ ಸೇವಿಸಿದರೆ ಶಿಸ್ತುಕ್ರಮ ಬೆಂಗಳೂರು : ಸರಕಾರಿ ಕಚೇರಿಗಳಲ್ಲಿ, ಕಚೇರಿಯ ಆವರಣಗಳಲ್ಲಿ ಧೂಮಪಾನ ಹಾಗೂ ಇತರ ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರಕಾರ ಖಡಕ್ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂದಿಸಿದಂತೆ ಚಡ್ಡಿ ಗ್ಯಾಂಗ್ ನಿಂದ ತಲಾವಾರು ತೋರಿಸಿ ಬೆದರಿಕೆ ಎಂಬ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದು ಇದರ ಬಗ್ಗೆ ತನಿಖೆ ನಡೆಸಲಾಗಿ ಇದು 2...
ಬೆಳ್ತಂಗಡಿ: ನ.24ರಂದು ತುಮಕೂರು ಕನ್ನಡ ಸಭಾ ಭವನದಲ್ಲಿ ಶ್ರೀ ಜ್ಞಾನ ಮಂದಾರ ಟ್ರಸ್ಟ್ ಬೆಂಗಳೂರು, ಶ್ರೀ ಸಾಯಿರಾಮನ್ ನೃತ್ಯ ಕೇಂದ್ರ ತುಮಕೂರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತುಮಕೂರು ಇದರ ಸಹಕಾರದಲ್ಲಿ ಕನ್ನಡ ರಾಜ್ಯೋತ್ಸವ –...